• Tag results for Priest

ಕೇರಳ: ಹದಿಹರೆಯದ ಯುವಕರ ಮೇಲೆ ಲೈಂಗಿಕ ದೌರ್ಜನ್ಯ- ಕ್ರೈಸ್ತ ಪಾದ್ರಿಗೆ 18 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹದಿಹರೆಯದ ಯುವಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ರೈಸ್ತ ಪಾದ್ರಿಯೋರ್ವನಿಗೆ ಕೇರಳ ಹೈಕೋರ್ಟ್ 18 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ನೀಡಿದೆ.

published on : 30th April 2022

ಭಕ್ತರಿಂದ ಪ್ರತಿಭಟನೆ ನಂತರ ಹಾಸನಾಂಬ ದೇವಾಲಯ ಮುಂಭಾಗ ಪೂಜೆ ನಿಲ್ಲಿಸಿದ ಮುಖ್ಯ ಅರ್ಚಕ!

ಹಾಸನ ಸಹಾಯಕ ಕಮೀಷನರ್ ಮತ್ತು ದೇವಾಲಯದ ಆಡಳಿತಾಧಿಕಾರಿ ಬಿ.ಎ. ಜಗದೀಶ್ ಸೋಮವಾರ ಎಚ್ಚರಿಕೆ ನೀಡಿದ ನಂತರ ಪ್ರಸಿದ್ಧ ಹಾಸನಾಂಬ ದೇವಾಲಯ ಮುಂಭಾಗದಲ್ಲಿ ಪೂಜೆಗೆ ಸಂಬಂಧಿಸಿದ ವಿವಾದ ಅಂತ್ಯಗೊಂಡಿದೆ.

published on : 31st January 2022

ಸನ್ನಿ ಲಿಯೋನ್ ನೃತ್ಯದ ಬಗ್ಗೆ ಮಥುರಾ ಅರ್ಚಕರ ಆಕ್ರೋಶ

ಸನ್ನಿ ಲಿಯೋನ್ ಅವರ ಇತ್ತೀಚಿನ ವಿಡಿಯೋ ಆಲ್ಬಮ್ ವಿವಾದಕ್ಕೆ ಗುರಿಯಾಗಿದೆ. 

published on : 25th December 2021

'ಚಾರ್ಧಾಮ್ ದೇವಸ್ಥಾನ ಮಂಡಳಿ' ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ

ಚಾರ್ಧಾಮ್ ದೇವಸ್ಥಾನ ಮಂಡಳಿಯನ್ನು ರದ್ದುಗೊಳಿಸಲು ಉತ್ತರಾಖಂಡ ಸರ್ಕಾರ ಮಂಗಳವಾರ ನಿರ್ಧರಿಸಿದೆ.

published on : 30th November 2021

ಕೇರಳ: ತರಬೇತುಗೊಂಡ 22 ಮಹಿಳಾ ಅರ್ಚಕರು ಪೂಜಾ ಕೈಂಕರ್ಯ ನೆರವೇರಿಸಲು ಸಿದ್ಧ

ಭಕ್ತವೃಂದದಲ್ಲಿ ಪುರುಷರಿಗೆ ಹೋಲಿಸಿದರೆ, ಮಹಿಳೆಯರ ಪಾಲೇ ಹೆಚ್ಚು. ಹೀಗಿರುವಾಗ ಅರ್ಚಕ ವೃತ್ತಿಯನ್ನು ಮಹಿಳೆಯರು ನಿರ್ವಹಿಸುವುದರಲ್ಲಿ ತಪ್ಪೇನು?

published on : 15th October 2021

ಪುರಿ ಜಗನ್ನಾಥ ದೇವಸ್ಥಾನದ ಆವರಣದಲ್ಲಿ ಬಾಲಕಿಗೆ ಕಿರುಕುಳ: ಅರ್ಚಕನ ಬಂಧನ

ಒಡಿಶಾದ ಪುರಿ ಪಟ್ಟಣದ ಶ್ರೀ ಜಗನ್ನಾಥ ದೇವಾಲಯದ ಆವರಣದಲ್ಲಿ 12 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅರ್ಚಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 10th October 2021

ಬೆಂಗಳೂರಿನಲ್ಲಿ ಅರ್ಚಕನ ಮೇಲೆ ಹಲ್ಲೆ: ನಗ-ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿ 

ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ.

published on : 23rd September 2021

ಅಫ್ಘಾನಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕ ಮೂಲದ ಇಬ್ಬರು ಪಾದ್ರಿಗಳು: ನೆರವಿಗೆ ಕುಟುಂಬಸ್ಥರ ಮೊರೆ  

ನಗರದ ಬಳಿಯ ಸಿದ್ದಕಟ್ಟೆಯ ಫಾದರ್ ಜೆರೊಮೆ ಸಿಕ್ವೆರಾ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಫಾದರ್ ಪಿ ರಾಬರ್ಟ್ ರೋಡ್ರಿಗಸ್ ಎಂಬ ಇಬ್ಬರು ಜೆಸ್ಯೂಟ್ ಪಾದ್ರಿಗಳು ಅಫ್ಘಾನಿಸ್ತಾನದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

published on : 18th August 2021

ಬಿಜೆಪಿ ಶಾಸಕರ ಉಪಸ್ಥಿತಿಯಲ್ಲಿ ಅರ್ಚಕರಿಗೆ ಗರ್ಭಗೃಹ ಪ್ರವೇಶಕ್ಕೆ ಅಡ್ಡಿ: ಮಹಾಕಾಲ ದೇವಾಲಯದಲ್ಲಿ ಭುಗಿಲೆದ್ದ ವಿವಾದ!

ಮಧ್ಯಪ್ರದೇಶದ ಪುರಾಣಪ್ರಸಿದ್ಧ ಮಹಾಕಾಲ ದೇವಾಲಯದಲ್ಲಿ ವಿವಾದ ಭುಗಿಲೆದ್ದಿದೆ.

published on : 14th August 2021

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಮದುರೈನಲ್ಲಿ ರೋಮನ್ ಕ್ಯಾಥೋಲಿಕ್ ಪಾದ್ರಿ ಬಂಧನ

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕನ್ಯಾಕುಮಾರಿ ಪೊಲೀಸರು ರೋಮನ್ ಕ್ಯಾಥೊಲಿಕ್ ಪಾದ್ರಿ ಜಾರ್ಜ್ ಪೊನ್ನಿಯಾರನ್ನು ಮದುರೈನಲ್ಲಿ ಬಂಧಿಸಲಾಗಿದೆ.

published on : 24th July 2021

ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಶುಭಸುದ್ದಿ: 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ!

ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಅರ್ಚಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಅದರಂತೆ 27000 ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ ಮಾಡಿ ಆದೇಶಿಸಿದೆ. ಅಲ್ಲದೆ 'ಸಿ' ದರ್ಜೆ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್‌ಗಳ ನೀಡುವಂತೆ ಆದೇಶ ಹೋರಡಿಸಲಾಗಿದೆ.

published on : 20th May 2021

ಮುನ್ನಾರ್: ಕೋವಿಡ್-19 ನಿಯಮ ಉಲ್ಲಂಘಿಸಿ ಚರ್ಚ್ ನಲ್ಲಿ ರಿಟ್ರೀಟ್ ಕಾರ್ಯಕ್ರಮ; 480 ಮಂದಿ ವಿರುದ್ಧ ಪ್ರಕರಣ

ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕಳೆದ ತಿಂಗಳು ದಕ್ಷಿಣ ಕೇರಳದ ಮುನ್ನಾರ್ ನಲ್ಲಿರುವ ಚರ್ಚ್ ನಲ್ಲಿ ನಡೆದಿದ್ದ ರಿಟ್ರೀಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

published on : 6th May 2021

ಬೆಂಗಳೂರು: 3 ತಿಂಗಳ ಹಿಂದೆ ಕಾಣೆಯಾಗಿದ್ದ ಅರ್ಚಕನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆ

ಮೂರು ತಿಂಗಳ ಹಿಂದೆ ಕಾಣೆಯಾಗಿದ್ದ ಕಾಡುಗೋಡಿಯ ಕಾಶಿ ವಿಶ್ವನಾಥ ದೇವಾಲಯದ ಅರ್ಚಕ ನೀಲಕಂಠ ದೀಕ್ಷಿತ್ ಅವರನ್ನು ಕೊಲೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

published on : 22nd December 2020

ರಾಶಿ ಭವಿಷ್ಯ