• Tag results for Prime Minister Narendra Modi

ಮುಖ್ಯಮಂತ್ರಿಗಳ ವರ್ಚ್ಯುಯಲ್ ಸಭೆಯಲ್ಲಿ ಎರಡು ಗಂಟೆ ಕಾದರೂ ಪ್ರಧಾನಿಯೊಂದಿಗೆ ಮಾತನಾಡಲು ಮಮತಾಗೆ ಸಿಗದ ಅವಕಾಶ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವರ್ಚ್ಯುಯಲ್ ಸಭೆಯಲ್ಲಿ 2 ಗಂಟೆಗಳು ಕಾದರೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಮಾತನಾಡುವ ಅವಕಾಶವೇ ಸಿಕ್ಕಿಲ್ಲ. 

published on : 23rd December 2021

ಭಾರತದ 150 ಪುರಾತನ ಕಲಾಕೃತಿಗಳನ್ನು ನರೇಂದ್ರ ಮೋದಿಯವರಿಗೆ ಮರಳಿಸಿದ ನ್ಯೂಯಾರ್ಕ್: ಭಾರತ ಸರ್ಕಾರ ಕೃತಜ್ಞತೆ

ಮೋದಿ ಮತ್ತು ಬೈಡೆನ್ ಸಾಂಸ್ಕೃತಿಕ ಹಿನ್ನೆಲೆ ಹೊಂದಿದ ಭಾರತದ ಪುರಾತನ ಕಲಾಕೃತಿಗಳ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಜಾರಿಗೆ ಮಾತುಕತೆ ನಡೆಸಿದ್ದಾರೆ. 

published on : 27th September 2021

ಮೋದಿ ಹೊಗಳಿಕೆಗೆ ಆಜಾದ್ ವಿರುದ್ಧ ಕಾಂಗ್ರೆಸ್ ನಾಯಕರ ಕೆಂಗಣ್ಣು

ರಾಜ್ಯಸಭಾ ಸದಸ್ಯರ ಅವಧಿ ಪೂರ್ಣಗೊಳಿಸಿದ ಬಳಿಕ ಮೊದಲ ಬಾರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗುಲಾಮ್ ನಬಿ ಆಜಾದ್, ತಮ್ಮ ತವರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. 

published on : 1st March 2021

ರಾಶಿ ಭವಿಷ್ಯ