• Tag results for Principal

ಮೈಸೂರು: ಕಾಲೇಜು ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಕಪಾಳಮೋಕ್ಷ!

ಮಂಡ್ಯದ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಅವರು ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.

published on : 22nd June 2022

ನಮ್ಮ ಸಂಸ್ಥೆಯಲ್ಲಿ ಬೈಬಲ್‌ನಿಂದ ನೈತಿಕ ಮೌಲ್ಯಗಳನ್ನು ಮಾತ್ರ ಕಲಿಸಲಾಗುತ್ತದೆ: ಕ್ಲಾರೆನ್ಸ್ ಶಾಲೆ ಪ್ರಾಂಶುಪಾಲ

ಬೈಬಲ್ ಅಧ್ಯಯನ ಮಾಡುವಂತೆ ವಿದ್ಯಾರ್ಥಿಗಳ ಒತ್ತಾಯ ಮಾಡಲಾಗುತ್ತಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕ್ಲಾರೆನ್ಸ್‌ ಹೈಸ್ಕೂಲ್‌ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ನಮ್ಮ ಸಂಸ್ಥೆಯಲ್ಲಿ ಬೈಬಲ್‌ನಿಂದ ನೈತಿಕ ಮೌಲ್ಯಗಳನ್ನು ಮಾತ್ರ ಕಲಿಸಲಾಗುತ್ತದೆ ಎಂದು ಹೇಳಿದೆ.

published on : 29th April 2022

ಹಿಜಾಬ್ ವಿವಾದ: ಅಸಮರ್ಪಕ ನಿರ್ವಹಣೆ ಆರೋಪ- ಉಡುಪಿ ಕಾಲೇಜ್ ಪ್ರಿನ್ಸಿಪಾಲ್ ಹೇಳಿದ್ದು ಹೀಗೆ...

ಹಿಜಾಬ್ ವಿವಾದವನ್ನು ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿನ ಪ್ರಿನ್ಸಿಪಾಲ್ ರುದ್ರೇಗೌಡ ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ. ಆದರೆ, ಹಿಜಾಬ್ ಧರಿಸಲು ವಿದ್ಯಾರ್ಥಿನಿಯರು ಈ ರೀತಿಯ ಹೋರಾಟಕ್ಕೆ ಇಳಿದಿರುವುದಕ್ಕೆ  ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಮತ್ತು ಇತರ ಸಂಘಟನೆಗಳನ್ನು ಪ್ರಿನ್ಸಿಪಾಲರು ದೂಷಿಸಿದ್ದಾರೆ.

published on : 11th February 2022

ಕಾಲೇಜಿನೊಳಗೆ ಬುರ್ಖಾ ಧರಿಸುವುದು ಬೇಡ: ಹೊನ್ನಾಳಿಯ ವಿದ್ಯಾರ್ಥಿಗಳಿಂದ ಕಾಲೇಜು ಪ್ರಾಂಶುಪಾಲರಿಗೆ ಮನವಿ ಸಲ್ಲಿಕೆ

ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ಬಗ್ಗೆ ರಾಜ್ಯದಲ್ಲಿ ತೀವ್ರ ವಿವಾದ ನಡೆಯುತ್ತಿರುವುದರ ಮಧ್ಯೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಒಂದು ವರ್ಗ, ಬುರ್ಖಾ ಧರಿಸಿಕೊಂಡು ಬರುವ ಹೆಣ್ಣುಮಕ್ಕಳನ್ನು ಕಾಲೇಜಿನೊಳಗೆ ಬಿಡಬೇಡಿ ಎಂದು ಮನವಿ ಮಾಡಿಕೊಂಡಿದೆ.

published on : 6th February 2022

ಉತ್ತರ ಪ್ರದೇಶ: ಚೇಷ್ಟೆ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ತಲೆಕೆಳಗೆ ಮಾಡಿ ನೇತಾಡಿಸಿದ ಪ್ರಾಂಶುಪಾಲ!

ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರು ಕಟ್ಟಡದ ಮೊದಲ ಮಹಡಿಯಲ್ಲಿ ವಿದ್ಯಾರ್ಥಿಯೋರ್ವನ ಕಾಲನ್ನು ಮೇಲಕ್ಕೆ ಎತ್ತಿ ತೆಲೆಕೆಳಗೆ ಮಾಡಿ, ನೇತಾಡಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

published on : 29th October 2021

ಬಾಲಕಿಯರ ಡ್ರೆಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮಧ್ಯಪ್ರದೇಶದ ಶಾಲಾ ಪ್ರಾಂಶುಪಾಲರ ವಿರುದ್ಧ ಕೇಸ್ ದಾಖಲು

ಸಮವಸ್ತ್ರದಲ್ಲಿರದ ವಿದ್ಯಾರ್ಥಿನಿಯರು ತಮ್ಮ ಉಡುಪನ್ನು ಕಳಚುವಂತೆ ಸೂಚಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ರಾಜಗಢ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

published on : 5th September 2021

ಲಾಕ್ ಡೌನ್ ಸಮಯದಲ್ಲಿ ವಿನೂತನವಾಗಿ ಧ್ವನಿವರ್ಧಕದಲ್ಲಿ ಪಾಠ ಮಾಡಿದ ಮೇಷ್ಟ್ರು: MX Player ನಲ್ಲಿ ಸಾಕ್ಷ್ಯಚಿತ್ರ

ರಾಜಕೀಯ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮಿತವಾಗಿದ್ದ ಧ್ವನಿವರ್ಧಕವನ್ನು ಮಕ್ಕಳಿಗೆ ಪಾಠ ಮಾಡಲು ಬಳಸಿದ ಶ್ಯಾಂ ಕಿಶೋರ್ ಉಪಾಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

published on : 4th September 2021

ಲೈಂಗಿಕ ಕಿರುಕುಳ: ದಾಬಸ್ ಪೇಟೆಯ ವಿಶೇಷ ಚೇತನ ಶಾಲಾ ಪ್ರಾಂಶುಪಾಲ ಅರೆಸ್ಟ್

ತನ್ನ ವಿದ್ಯಾರ್ಥಿಯೊಬ್ಬನಿಗೆ  ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಾಬಸ್ ಪೇಟೆಯಲ್ಲಿ ವಿಶೇಷ ಚೇತನ ಮಕ್ಕಳ  ಶಾಲೆಯೊಂದರ 43 ವರ್ಷದ ಪ್ರಾಂಶುಪಾಲರನ್ನು ಬಂಧಿಸಲಾಗಿದೆ.

published on : 27th June 2021

ಹುಡುಗಿಯರಿಂದ ತಪ್ಪಿಸಿಕೊಳ್ಳಲು ವ್ಯಾಲಂಟೈನ್ಸ್ ಡೇಗೆ ವಿದ್ಯಾರ್ಥಿಯಿಂದ 5 ದಿನ ರಜೆ ಅರ್ಜಿ ವೈರಲ್: ಇದರ ಅಸಲಿಯತ್ತೇನು?

ಫೆಬ್ರವರಿ 14 ಪ್ರೇಮಿಗಳ ದಿನ. ಅಂದು ತಾವು ಇಷ್ಟ ಪಡುವವರಿಗೆ ಪ್ರೇಮ ನಿವೇಧನೆ ಮಾಡಿಕೊಳ್ಳುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರಾಂಶುಪಾಲರಿಂದ 5 ದಿನ ರಜೆಯನ್ನು ಮಂಜೂರು ಮಾಡಿಸಿಕೊಂಡಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

published on : 11th February 2021

ರಾಶಿ ಭವಿಷ್ಯ