• Tag results for Prior

ಡಿಜಿಟಲ್ ಕಲಿಕೆಗೆ ಆದ್ಯತೆ : ಡಾ. ಸಿ.ಎನ್. ಅಶ್ವತ್ಥ ನಾರಾಯಣ್

ಕೋವಿಡ್ ನಂತರ ರಾಜ್ಯದಲ್ಲಿ ಡಿಜಿಟಲ್ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಶಿಕ್ಷಣ ಸಂಸ್ಥೆಗಳ ೨ ಸಾವಿರದ ೫೦೦ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್ ರೂಮುಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. 

published on : 18th February 2021

ಕೋವಿಡ್ ಲಸಿಕೆಗೂ ಮುನ್ನವೇ ಎದುರಾಯ್ತು ಮತ್ತೊಂದು ತಲೆಬಿಸಿ!

ಈಗ ಲಸಿಕೆ ಬರುವುದಕ್ಕೂ ಮುನ್ನವೇ ಈಗ ಹೊಸದೊಂದು ತಲೆ ಬಿಸಿ ಪ್ರಾರಂಭವಾಗಿದೆ. ಅದೇನೆಂದರೆ...

published on : 29th December 2020

ಮಹಾಘಟಬಂಧನ್ ಗೆ ಸ್ಪಷ್ಟ ಬಹುಮತ, ಉದ್ಯೋಗಕ್ಕೆ ಮೊದಲ ಆದ್ಯತೆ: ತೇಜಶ್ವಿ ಯಾದವ್

ಬಿಹಾರ ಚುನಾವಣೆಯಲ್ಲಿ 'ಮಹಾಘಟಬಂಧನ್' ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ವಿಶ್ವಾಸದಲ್ಲಿರುವ ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಅವರು, ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.

published on : 27th October 2020

ಪ್ಲಾಟಿನಮ್ ಗ್ರಾಹಕರಿಗೆ ಏರ್ ಟೆಲ್ ನಿಂದ ಆದ್ಯತೆಯ 4ಜಿ ನೆಟ್ವರ್ಕ್ 

ಭಾರತಿ ಏರ್ ಟೆಲ್ ಸಂಸ್ಥೆ ತನ್ನ ಪ್ಲಾಟಿನಮ್ ಗ್ರಾಹಕರಿಗೆ ಆದ್ಯತೆಯ 4 ಜಿ ನೆಟ್ವರ್ಕ್ ನ್ನು ಘೋಷಿಸಿದೆ.

published on : 6th July 2020