- Tag results for Priviledge motion
![]() | ರಾಜಸ್ತಾನ ರಾಜಕೀಯದಲ್ಲಿ 'ಕುದುರೆ ವ್ಯಾಪಾರ'?: ಸಿಎಂ ಅಶೋಕ್ ಗೆಹ್ಲೊಟ್ ವಿರುದ್ಧ ಬಿಜೆಪಿ ಶಾಸಕರು ಹಕ್ಕುಚ್ಯುತಿ ಮಂಡನೆಕಳೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ವಿವಾದಾತ್ಮಕ ಹೇಳಿಕೆ ರಾಜಸ್ತಾನ ರಾಜಕೀಯ ವಲಯದಲ್ಲಿ ನಿಜವಾಗುವ ಲಕ್ಷಣಗಳು ಕಾಣುತ್ತಿದೆ. ಬಿಜೆಪಿಯ ಹತ್ತು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವಂತೆ ವಿಧಾನಸಭಾ ಸ್ಪೀಕರ್ ಸಿ ಪಿ ಜೋಷಿ ಬಳಿ ದೂರು ನೀಡಿದ್ದಾರೆ. |