• Tag results for Priyank Kharge

ಕಾಂಗ್ರೆಸ್ ಪಕ್ಷ ಕೊರೋನಾ ಎಂದ ಇಬ್ರಾಹಿಂ: ಪಕ್ಷ ತೊರೆಯುತ್ತಿರುವವರಿಗೆ ಬೂಸ್ಟರ್ ಡೋಸ್ ಕೊಡ್ಬೇಕು; ಪ್ರಿಯಾಂಕ್ 

ಪಕ್ಷ ಬಿಡುತ್ತಿರುವವರಿಗೆ ಬೂಸ್ಟರ್​​ ಡೋಸ್ ಕೊಡಬೇಕು ಎಂದು ಸಿಎಂ ಇಬ್ರಾಹಿಂಗೆ ಪ್ರಿಯಾಂಕ್ ಖರ್ಗೆ​​ ತಿರುಗೇಟು ನೀಡಿದ್ದಾರೆ.

published on : 27th January 2022

ವಶಕ್ಕೆ ಪಡೆಯಲಾಗಿದ್ದ ಬಿಟ್ ಕಾಯಿನ್ ಸುರಕ್ಷಿತವಾಗಿವೆ: ಪ್ರಿಯಾಂಕಾ ಖರ್ಗೆ ಆರೋಪಕ್ಕೆ ಪೊಲೀಸ್ ಆಯುಕ್ತರ ಕಚೇರಿ ಸ್ಪಷ್ಟನೆ

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರೀ ವಾಕ್ಸಮರಗಳು ನಡೆಯುತ್ತಿದ್ದು, ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಆರೋಪಗಳಲ್ಲಿ 0.08 ಬಿಟ್ ಕಾಯಿನ್ ನಾಪತ್ತೆಯಾಗಿದೆ ಎಂಬ ಎಂಬ ಆರೋಪವೂ ಕೇಳಿ ಬಂದಿದ್ದು, ಈ ಕುರಿತು ನಗರ ಪೊಲೀಸ್ ಆಯುಕ್ತರ ಕಚೇರಿ ಗುರುವಾರ ಸ್ಪಷ್ಟನೆ ನೀಡಿದೆ.

published on : 19th November 2021

''ನನ್ನನ್ನು ಪೇಪರ್ ಸಿಂಹ ಎಂದು ಕರೆಯುವ ಮರಿ ಖರ್ಗೆ ಹೆಸರಿನಲ್ಲಿ ಅವರು ಗಂಡಾ-ಹೆಣ್ಣಾ ಎಂದು ಗೊತ್ತಾಗುವುದಿಲ್ಲ":ಸಂಸದ ಪ್ರತಾಪ್ ಸಿಂಹ ಲೇವಡಿ

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಮೈಸೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಪ್ರಿಯಾಂಕ್ ಖರ್ಗೆ ಮಾತಿಗೆ ತಿರುಗೇಟು ನೀಡಿದ್ದಾರೆ. 

published on : 14th November 2021

ಬಿಟ್ ಕಾಯಿನ್ ಹಗರಣದ ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ?: ಪ್ರಿಯಾಂಕ್ ಖರ್ಗೆ ವ್ಯಂಗ್ಯ 

ಬಿಟ್ ಕಾಯಿನ್ ಅವ್ಯವಹಾರ ಕೇಸಿಗೂ ಆರೋಗ್ಯ ಸಚಿವರಿಗೂ ಏನು ಸಂಬಂಧ, ಹಾಗಾದರೆ ಗೃಹ ಸಚಿವರನ್ನು ಏನೆಂದು ಕರೆಯಬೇಕು ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

published on : 14th November 2021

ಬಿಟ್ ಕಾಯಿನ್ ಹಗರಣದ ಸತ್ಯಾಸತ್ಯತೆಗಳ ಮುಚ್ಚಲು ತನಿಖೆ ನಡೆಸಲಾಗುತ್ತಿದೆ: ಪ್ರಿಯಾಂಕಾ ಖರ್ಗೆ

ಬಿಟ್‌ಕಾಯಿನ್ ಹಗರಣ ಬಯಲಾಗದಂತೆ ಇರುವ ದಾರಿಗಳನ್ನು ಮುಚ್ಚಿ ಹಾಕಲು ತನಿಖೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

published on : 14th November 2021

ಪ್ರಿಯಾಂಕ್ ಖರ್ಗೆ ಮಾತಿಗೆಲ್ಲ ಪ್ರತಿಕ್ರಿಯಿಸಲ್ಲ, ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ: ಸಿಎಂ ಬೊಮ್ಮಾಯಿ

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ, ಮೊದಲು ಕಾಂಗ್ರೆಸ್ ನಾಯಕರು ಆ ಬಗ್ಗೆ ಚಿಂತನೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

published on : 10th November 2021

ಪ್ರಿಯಾಂಕ್ ಖರ್ಗೆ 'ಬಿಟ್ ಕಾಯಿನ್ ಬಾಂಬ್': ಹಗರಣ ಪಾರದರ್ಶಕವಾಗಿ ತನಿಖೆಯಾದರೆ ಬೊಮ್ಮಾಯಿ ಸಿಎಂ ಪದವಿ ಕಳೆದುಕೊಳ್ಳೋದು ಗ್ಯಾರಂಟಿ!

ಬಿಟ್ ಕಾಯಿನ್ ದಂಧೆ ಪ್ರಕರಣದ ತನಿಖೆ ಪಾರದರ್ಶಕವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪದವಿ ಕಳೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಮೂರನೇ ಮುಖ್ಯಮಂತ್ರಿ ನೇಮಕವಾಗುತ್ತಾರೆ ಎಂಬ ಸ್ಫೋಟಕ ಹೇಳಿಕೆಯನ್ನು ಮಾಜಿ ಸಚಿವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ.

published on : 10th November 2021

ರಾಹುಲ್ ಗಾಂಧಿ ಕುರಿತು ಹೇಳಿಕೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ಪ್ರಿಯಾಂಕ್ ಖರ್ಗೆ ತೀವ್ರ ಕಿಡಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆಯವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ.

published on : 22nd October 2021

ದಲಿತ ಉದ್ಯಮಿಗಳ ಪ್ರೋತ್ಸಾಹಕ್ಕಾಗಿ ಯಾವ ಯೋಜನೆ ರೂಪಿಸಿದ್ದೀರಾ? ಸರ್ಕಾರಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ದಲಿತ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರ ಯಾವ್ಯಾವ ಯೋಜನೆ ರೂಪಿಸಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

published on : 15th July 2021

ಮುಂದಿನ ಸಿಎಂ ಸಿದ್ದರಾಮಯ್ಯ ಹೇಳಿಕೆ: ಶಾಸಕ ಜಮೀರ್ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಚಿಂತನೆ!

ಸಿದ್ದರಾಮಯ್ಯ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳಬೇಕೇ ಎಂದು ಪರಿಶೀಲಿಸುತ್ತಿದೆ ಎಂದು ಚಿತ್ತಾಪುರ ಶಾಸಕರಾಗಿರುವ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಗುರುವಾರ ಹೇಳಿದ್ದಾರೆ.

published on : 1st July 2021

ಬಿತ್ತನೆ ಬೀಜ ಕೊರತೆ ಬಗ್ಗೆ ವಿರೋಧ ಪಕ್ಷ ಆರೋಪ: ಬೆಳೆ ಬಿತ್ತನೆ ಕ್ರಮ ಬದಲಾವಣೆಯಿಂದ ಕೊರತೆ; ಸಚಿವರ ಸ್ಪಷ್ಟನೆ

ಮಾನ್ಸೂನ್ ಆಗಮಿಸಿದ್ದು ರೈತರು ಮುಂಗಾರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ, ಬಿತ್ತನೆ ಬೀಜ ಕೊರತೆಯಾಗಿದೆ ಎಂದು ರೈತರು ಆರೋಪಿಸಿದ್ದಾರೆ.

published on : 25th June 2021

ತಾಕತ್ತಿದ್ದರೆ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಎಲ್ಲಾ ಯೋಜನೆಗಳನ್ನು ರದ್ಧುಗೊಳಿಸಿ: ಪ್ರಿಯಾಂಕ್ ಖರ್ಗೆ

ವಿರೋಧ ಪಕ್ಷದ ಶಾಸಕರ ವಾಗ್ದಾಳಿಯಿಂದ ಸೋಮವಾರ ರೂಪಾಲಿ ನಾಯಕ್ ಬಿಜೆಪಿ ಸಚಿವರ ಬೆಂಬಲಕ್ಕೆ ನಿಂತಿದ್ದರು, ಅದೇ ರೀತಿ ಬುಧವಾರ ಕೆಜಿ ಬೋಪಯ್ಯ ಮತ್ತು ಅರಗ ಜ್ಞಾನೇಂದ್ರ ಯಡಿಯೂರಪ್ಪ ಸರ್ಕಾರದ ಪರವಾಗಿ ಮಾತನಾಡಿದರು.

published on : 18th March 2021

ಬೆದರಿಕೆ ಕರೆ ಬಳಿಕ ನಮ್ಮ ಸಂಕಲ್ಪ ಮತ್ತಷ್ಟು ಬಲಗೊಂಡಿದೆ: ಪ್ರಿಯಾಂಕಾ ಖರ್ಗೆ

ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ಸತ್ಯ ಹೇಳೋದನ್ನು ಯಾರಿಂದರೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

published on : 10th February 2021

ರಾಜಭವನ ಚಲೋ, ರೈತ ವಿರೋಧಿ ಸರ್ಕಾರದ ಅಂತ್ಯಕ್ಕೆ ಮುನ್ನುಡಿ: ಪ್ರಿಯಾಂಕ್ ಖರ್ಗೆ

ಕೇಂದ್ರ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದಿಂದ ನಡೆಸಲಾಗುತ್ತಿರುವ ರಾಜಭವನ ಚಲೋ ಪ್ರತಿಭಟನೆ ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

published on : 20th January 2021

ನವೀಕರಿಸಬಹುದಾದ ಇಂಧನ ಪ್ರಾದೇಶಿಕ ಕಚೇರಿ ಕಲಬುರಗಿಯಲ್ಲೇ ಇರಲಿ: ಪ್ರಿಯಾಂಕ್ ಖರ್ಗೆ

ನವೀಕರಿಸಬಹುದಾದ ಇಂಧನ ಅಭಿವೃದ್ದಿ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲೇ ಉಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

published on : 15th December 2020
1 2 > 

ರಾಶಿ ಭವಿಷ್ಯ