• Tag results for Priyanka

ಚೊಚ್ಚಲ ಸಿನಿಮಾ 'ಫ್ಯಾಂಟಸಿ' ಯಲ್ಲಿ ನೆಗೆಟಿವ್ ರೋಲ್ ನಲ್ಲಿ ಪ್ರಿಯಾಂಕಾ ಶಿವಣ್ಣ!

'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಎಂಬ ವಿಲನ್ ಪಾತ್ರ ಮಾಡಿ ಜನಪ್ರಿಯರಾಗಿದ್ದ 'ಬಿಗ್ ಬಾಸ್' ಕನ್ನಡ ಸೀಸನ್ 7 ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುವುದಕ್ಕೆ ಸಜ್ಜಾಗಿದ್ದಾರೆ.

published on : 10th August 2022

ಭಕ್ತಿ ಪ್ರಧಾನ ಚಿತ್ರ 'ವಿಶ್ವರೂಪಿಣಿ ಹುಲಿಗೆಮ್ಮ' ಅವತಾರದಲ್ಲಿ ಪ್ರಿಯಾಂಕಾ ಉಪೇಂದ್ರ

ಹಿರಿಯ ನಿರ್ದೇಶಕ ಸಾಯಿ ಪ್ರಕಾಶ್ ಅವರ ಮೊದಲ ಭಕ್ತಿ ಪ್ರಧಾನ ಸಿನಿಮಾ 'ವಿಶ್ವರೂಪಿಣಿ ಹುಲಿಗೆಮ್ಮ' ಚಿತ್ರದಲ್ಲಿ ಮೊದಲ ಬಾರಿಗೆ ದೇವಿ ಪಾತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಹೊಸಪೇಟೆಯಲ್ಲಿ ಶೂಟಿಂಗ್‌ನಲ್ಲಿರುವ ನಟಿ, ಚಿತ್ರದ ಬಗ್ಗೆ ಕೆಲವು ವಿವರಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ.

published on : 10th August 2022

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಮತ್ತೆ ಕೊರೋನಾ ಪಾಸಿಟಿವ್

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬೆಳಗ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ.

published on : 10th August 2022

ರಾಹುಲ್ ನಂತರ, ಪ್ರಿಯಾಂಕಾ ಗಾಂಧಿಯನ್ನು ರಾಜ್ಯಕ್ಕೆ ಆಹ್ವಾನಿಸಿದ ಕೆಪಿಸಿಸಿ

2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ದು ಮಾಡಲು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕೆಪಿಸಿಸಿ ಆಹ್ವಾನಿಸಿದೆ.

published on : 9th August 2022

ಬುಲ್ಡೋಜರ್ ಕಾರ್ಯಾಚರಣೆ ನೆಪ ಮಾತ್ರ: ಯೋಗಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆ ಮೇಲೆ ದೌರ್ಜನ್ಯವೆಸಗಿದ ಆರೋಪ ಹೊತ್ತಿರುವ ಬಿಜೆಪಿ ಮುಖಂಡನ ಅಕ್ರಮ ಆಸ್ತಿ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಸಿದ ಯೋಗಿ ಆದಿತ್ಯನಾಥ್ ಸರ್ಕಾರದ...

published on : 8th August 2022

ನೋಯ್ಡಾದ ರಾಜಕಾರಣಿ ನಿವಾಸದ ಮೇಲೆ ಬುಲ್ಡೋಜರ್ ದಾಳಿ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿ ಪ್ರಕರಣದ ಪ್ರಮುಖ ಆರೋಪಿಯ ನಿವಾಸದ ಮೇಲೆ ಬುಲ್ಡೋಜರ್ ಮೂಲಕ ದಾಳಿ ನಡೆಸಿ, ಅಕ್ರಮ ಕಟ್ಟಡವನ್ನುಕೆಡವಿದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.  

published on : 8th August 2022

ಕಾಮನ್ ವೆಲ್ತ್ ಗೇಮ್ಸ್ 2022: ನಡಿಗೆಯಲ್ಲಿ ಪ್ರಿಯಾಂಕಾ, ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಗೆ ಬೆಳ್ಳಿ

ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ನಡಿಗೆ ಮತ್ತು ಸ್ಟೀಪಲ್ ಚೇಸ್ ನಲ್ಲಿ 2 ಬೆಳ್ಳಿ ಪದಕ ದಕ್ಕಿದೆ.

published on : 6th August 2022

ಹಿಂದೂ ಕಾರ್ಯಕರ್ತರ ಮೇಲೆ ಶಾಸಕ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ: ಮಠಾಧೀಶರ ದೂರು

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವದ 50ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

published on : 22nd July 2022

ನಕಲಿ ದೇಶಭಕ್ತರನ್ನು ಗುರುತಿಸಿ, ದೇಶ ನಿಮ್ಮ ಜೊತೆ ಇದೆ: 'ಅಗ್ನಿಪಥ್' ವಿರುದ್ಧ ಪ್ರತಿಭಟನೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸಾಥ್

ನಕಲಿ ರಾಷ್ಟ್ರೀಯವಾದಿಗಳನ್ನು ಗುರುತಿಸುವಂತೆ ಯುವಕರನ್ನು ಒತ್ತಾಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವವರಿಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ. 

published on : 19th June 2022

ಪುತ್ರಿ ಮಾಲ್ತಿ ಮೇರಿಯ ಮತ್ತೊಂದು ಫೋಟೋ ಹಂಚಿಕೊಂಡ ಪ್ರಿಯಾಂಕ ಚೋಪ್ರಾ- ನಿಕ್ ಜೋನಾಸ್

ತನ್ನ ತಾಯಿ ಮಧು ಚೋಪ್ರಾ ಅವರ ಜನ್ಮ ದಿನಾಚರಣೆಯ ಅಂಗವಾಗಿ ನಟಿ ಪ್ರಿಯಾಂಕ ಚೋಪ್ರಾ ತಮ್ಮ ಮಗಳು ಮಾಲ್ತಿ ಮೇರಿಯ ಇತ್ತೀಚಿನ ಮತ್ತೊಂದು ಫೋಟೋ ಹಂಚಿಕೊಂಡಿದ್ದಾರೆ. 

published on : 17th June 2022

ಹಳೆಯ ಫೋಟೋ ಹಂಚಿಕೊಂಡ ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ!

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, 2000 ಇಸವಿಯಲ್ಲಿನ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಹುಬ್ಬೇರಿಸಿದ್ದಾರೆ.

published on : 10th June 2022

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ವಾದ್ರಾಗೂ ಕೊರೋನಾ ಪಾಸಿಟಿವ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೂ ಶುಕ್ರವಾರ ಕೊರೋನಾ ಸೋಂಕು ದೃಢಪಟ್ಟಿದೆ.

published on : 3rd June 2022

2023ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ: ಡಿ.ಕೆ. ಶಿವಕುಮಾರ್‌

ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಳ್ಳಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

published on : 24th May 2022

ಪ್ರಿಯಾಂಕಾ ಗಾಂಧಿ ದಕ್ಷಿಣದತ್ತ ಚಿತ್ತ ಹರಿಸಬೇಕು: ಡಿಕೆ ಶಿವಕುಮಾರ್

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ದಕ್ಷಿಣ ಭಾರತದತ್ತ ಚಿತ್ತ ಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 20th May 2022

ಡಿಕೆಶಿ ಹುಟ್ಟಹಬ್ಬ ಸಂದರ್ಭದಲ್ಲಿ ಕೇಕ್ ತಿನ್ನಿಸದ ಪ್ರಿಯಾಂಕಾ! ವಿಡಿಯೋ ಶೇರ್ ಮಾಡಿ ಬಿಜೆಪಿ ವ್ಯಂಗ್ಯ

ಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಡಿಶಿ ಶಿವಕುಮಾರ್ ಅವರನ್ನು ಹರಕೆಯ ಕುರಿ ಎಂದು ಕರೆದಿದ್ದು, ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿ ಇಡುತ್ತಾರೆ ಎಂದಿದೆ.

published on : 17th May 2022
1 2 3 4 5 6 > 

ರಾಶಿ ಭವಿಷ್ಯ