- Tag results for Priyanka Chopra
![]() | ಆಟೋ ರಿಕ್ಷಾದಲ್ಲಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಾಸ್ 'ಡೇಟ್ ನೈಟ್' ಚಿತ್ರಗಳು!ಗ್ಲೋಬರ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಮುಂಬೈನ ಬೀದಿಗಳಲ್ಲಿ ಡೇಟ್ ನೈಟ್‌ಗೆ ಹೆಜ್ಜೆ ಹಾಕಿದರು. ವಿಶೇಷವೆಂದರೆ ಮುಂಬೈಗೆ ಆಟೋದಲ್ಲಿ ಕೂತು ಫೋಟೋಶೂಟ್ ಮಾಡಿಸಿದ್ದಾರೆ. |
![]() | ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಿವುಡ್ ನಟಿಮಣಿಯರು ಬ್ರ್ಯಾಂಡ್ ಪ್ರಚಾರಕ್ಕೆ ಪಡೆಯುವ ಸಂಭಾವನೆ ಎಷ್ಟು?ಬಾಲಿವುಡ್ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹಲವಾರು ಬ್ರ್ಯಾಂಡ್ ನ ರೂವಾರಿಗಳಾಗಿರುತ್ತಾರೆ ಮತ್ತು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಬ್ರ್ಯಾಂಡ್ ಗಳನ್ನು ಪ್ರಚಾರ ಮಾಡುತ್ತಾರೆ. ದೀಪಿಕಾ ಪಡುಕೋಣೆಯಿಂದ ಕತ್ರಿನಾ ಕೈಫ್ ವರೆಗೆ ಬಾಲಿವುಡ್‌ನ ಪ್ರಮುಖ ನಟಿ ಮಣಿಯರು ತಮ್ಮ ಇನ್ ಸ್ಟಾಗ್ರಾಮ್ ಖಾತೆಗಳಲ್ಲಿ ಬ್ರ್ಯಾಂಡ್ ಗಳ ಪ್ರಚಾರಕ್ಕೆ ಕೋಟಿಗಟ್ಟಲೇ ಸಂಭಾವನೆ ಪಡೆಯುತ್ತಾರೆ. |
![]() | ಪ್ರಿಯಾಂಕ ಚೋಪ್ರ- ನಿಕ್ ಜೊನಸ್ ಬಾಳಲ್ಲಿ ಮಗುವಿನ ಆಗಮನಬಾಲಿವುಡ್- ಹಾಲಿವುಡ್ ನ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಆಕೆಯ ಪತಿ ನಿಕ್ ಜೊನಸ್ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. |
![]() | ಸಲ್ಮಾನ್ ಖಾನ್ ಸೇರಿ ಬಾಲಿವುಡ್ ಸ್ಟಾರ್ ನಟ-ನಟಿಯರನ್ನೇ ಹಿಂದಿಕ್ಕಿ ಪ್ರಿಯಾಂಕಾ ಚೋಪ್ರಾ ಅಗ್ರಸ್ಥಾನಕ್ಕೆ!ಗ್ಲೋಬಲ್ ತಾರೆ ಪ್ರಿಯಾಂಕಾ ಚೋಪ್ರಾ ಜೋನಾಸ್ ಅವರು ಸಲ್ಮಾನ್ ಖಾನ್, ಶಾರುಖ್ ಖಾನ್ ರನ್ನು ಹಿಂದಿಕ್ಕಿ ಅಗ್ರ ಗಣ್ಯ ಸೆಲೆಬ್ರಿಟಿಯಾಗಿ ಮೆರೆದಿದ್ದಾರೆ. |
![]() | ವಿರಾಟ್ ಕೊಹ್ಲಿ ಯಿಂದ ಪ್ರಿಯಾಂಕ ಚೋಪ್ರಾ: 2021ರ ಇನ್ ಸ್ಟಾಗ್ರಾಮ್ ಶ್ರೀಮಂತ ಸೆಲೆಬ್ರಿಟಿಗಳು!2021 ರ ಇನ್‌ಸ್ಟಾಗ್ರಾಮ್ ಶ್ರೀಮಂತ ಸೆಲೆಬ್ರಿಟಿಗಳ ಪಟ್ಟಿಯನ್ನು ಇತ್ತೀಚೆಗೆ ಹಾಪ್ಪರ್ಕ್.ಕಾಮ್ ಬಿಡುಗಡೆ ಮಾಡಿದ್ದು, ಮನರಂಜನೆ ಮತ್ತು ಕ್ರೀಡಾ ಉದ್ಯಮದ ಅನೇಕ ಪ್ರಮುಖ ವ್ಯಕ್ತಿಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಂತಹ ಅಗ್ರ 40 ರಲ್ಲಿ ಸ್ಥಾನ ಪಡೆದ ತಾರೆಗಳ ಪಟ್ಟಿ ಇಲ್ಲಿದೆ. |
![]() | ರೈತರ ಪ್ರತಿಭಟನೆ ಕುರಿತಂತೆ ನಿಮ್ಮ ಮೌನ ಯಾಕೆ? ಶ್ರೀಮತಿ ಜೋನಸ್ ಕೆಣಕಿದ ಮಿಯಾ ಖಲೀಫಾಭಾರತದಲ್ಲಿನ ರೈತರ ಪ್ರತಿಭಟನೆ ಕುರಿತಂತೆ ಸತತ ಟ್ವೀಟ್ ಗಳನ್ನು ಮಾಡುತ್ತಿರುವ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಇದೀಗ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ರ‍್ಯಾಂಪ್ ವಾಕ್‌ಗೂ ಮುನ್ನ ಕಿತ್ತು ಹೋಗಿತ್ತು ಡ್ರೆಸ್ನ ಜಿಪ್; ಮುಜುಗರವಾಗಿತ್ತು ಎಂದ ಪ್ರಿಯಾಂಕಾ ಚೋಪ್ರಾ!ಹಾಲಿವುಡ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇಂಟರ್ ನ್ಯಾಷನಲ್ ಸ್ಟಾರ್ ಆಗಿದ್ದಾರೆ. |
![]() | ಕ್ರಿಕೆಟ್ ತಂಡ ಕಟ್ಟುವಷ್ಟು ಮಕ್ಕಳು ಬೇಕು: ನಟಿ ಪ್ರಿಯಾಂಕಾ ಚೋಪ್ರಾಗಾಯಕ ನಿಕ್ ಜೋನಸ್ ಜತೆ ಸುಖ ಸಂಸಾರ ನಡೆಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾಗೆ ಮನೆ ತುಂಬಾ ಮಕ್ಕಳನ್ನು ಪಡೆಯುವ ಆಸೆ ಉಂಟಾಗಿದೆಯಂತೆ. |
![]() | ಗ್ರಾಮಿ ಅವಾರ್ಡ್ಸ್ 2020: ಹಾಟ್ ಡ್ರೆಸ್ ಧರಿಸಿದ್ದ ಪ್ರಿಯಾಂಕಾ ಕಂಡು ಅಭಿಮಾನಿಗಳು ಶಾಕ್, ಕಾಲೆಳೆದ ನೆಟಿಗರು!ಗ್ಲೋಬರ್ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಿಯಾಂಕಾ ಚೋಪ್ರಾ ಸದ್ಯ ಅಮೆರಿಕದಲ್ಲೇ ನೆಲೆಸಿದ್ದು ಅಲ್ಲಿನ ವೇಷಭೂಷಣಕ್ಕೆ ಒಗ್ಗಿಕೊಂಡಿದ್ದಾರೆ. ಗ್ರಾಮಿ ಅವಾರ್ಡ್ಸ್ 2020 ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಂಡನ ಎದುರೆ ಸಿಕ್ಕಾಪಟ್ಟೆ ಗ್ರಾಮರಸ್ ಆಗಿ ಕಾಣಿಸಿಕೊಂಡಿದ್ದು ನೆಟಿಗರು ಟ್ರೋಲ್ ಮಾಡುತ್ತಿದ್ದಾರೆ. |