- Tag results for Priyanka Gandhi Vadra
![]() | ನಕಲಿ ದೇಶಭಕ್ತರನ್ನು ಗುರುತಿಸಿ, ದೇಶ ನಿಮ್ಮ ಜೊತೆ ಇದೆ: 'ಅಗ್ನಿಪಥ್' ವಿರುದ್ಧ ಪ್ರತಿಭಟನೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸಾಥ್ನಕಲಿ ರಾಷ್ಟ್ರೀಯವಾದಿಗಳನ್ನು ಗುರುತಿಸುವಂತೆ ಯುವಕರನ್ನು ಒತ್ತಾಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವವರಿಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ: ಡಿ.ಕೆ. ಶಿವಕುಮಾರ್ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಳ್ಳಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. |
![]() | ಮ್ಯಾಜಿಕ್ ಮಾಡಲಿಲ್ಲ ಪ್ರಿಯಾಂಕಾ ಗಾಂಧಿ 'ಚಾರ್ಮ್': 2 ಕ್ಷೇತ್ರ ಗೆದ್ದು ಯುಪಿಯಲ್ಲಿ ಮಕಾಡೆ ಮಲಗಿದ ಕಾಂಗ್ರೆಸ್!ಕೇವಲ ಎರಡೇ ಎರಡು ಕ್ಷೇತ್ರ ಗೆಲ್ಲುವ ಮೂಲಕ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಕಾಡೆ ಮಲಗಿದೆ. |
![]() | ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್, ಪ್ರಿಯಾಂಕಾಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಯುವಕರನ್ನು ಗುರಿಯಾಗಿಸಿಕೊಂಡು ಶುಕ್ರವಾರ 'ಭರ್ತಿ ವಿಧಾನ್'(ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. |
![]() | ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತರದ್ದಷ್ಟೇ: ಪ್ರಿಯಾಂಕ ವಾಧ್ರಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾಧ್ರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಮೋದಿ ಅವರ ಸ್ನೇಹಿತರಷ್ಟೇ ಎಂದು ಆರೋಪಿಸಿದ್ದಾರೆ. |
![]() | ರಮೇಶ್ ಕುಮಾರ್ ಹೇಳಿರುವುದು ಸಮರ್ಥನೀಯವಲ್ಲ: ಪ್ರಿಯಾಂಕಾ ವಾದ್ರಾ ಸೇರಿದಂತೆ ಕಾಂಗ್ರೆಸ್ ನಾಯಕರ ಖಂಡನೆಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಮಹಿಳೆಯರ ಮೇಲೆ ಅತ್ಯಾಚಾರ ಹೇಳಿಕೆ ನೀಡಿ ತೀವ್ರ ವಿವಾದ, ಟೀಕೆಗೆ ಗುರಿಯಾಗಿ ಸದನದಲ್ಲಿಯೇ ನಿನ್ನೆ ಕಲಾಪ ವೇಳೆ ಕ್ಷಮೆ ಕೋರಿದ್ದಾಯಿತು. |
![]() | 2022ರ ಉತ್ತರ ಪ್ರದೇಶ ಚುನಾವಣೆ: ಮಹಿಳೆಯರಿಗೆ 'ಪಿಂಕ್ ಪ್ರಣಾಳಿಕೆ' ಬಿಡುಗಡೆ ಮಾಡಿದ ಪ್ರಿಯಾಂಕಾ ಗಾಂಧಿಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತಮ್ಮ ಪಕ್ಷದ ಮಹಿಳಾ ಕೇಂದ್ರಿತ 'ಪಿಂಕ್ ಪ್ರಣಾಳಿಕೆ'ಯನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಪ್ರಿಯಾಂಕಾ ಗಾಂಧಿಯಾವುದೇ ರಾಜಕೀಯ ಪಕ್ಷ ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ಹೊಂದಿಲ್ಲ ಎಂಬ ವಾಸ್ತವವನ್ನು ಕಾಂಗ್ರೆಸ್ ಒಪ್ಪಿಕೊಂಡಂತೆ ತೋರುತ್ತಿದೆ. |
![]() | ಮಹಿಳೆಯರು ಆಭರಣ ಧರಿಸಿ ಮಧ್ಯರಾತ್ರಿ ಕೂಡ ಓಡಾಡಬಹುದು ಎಂದ ಅಮಿತ್ ಶಾ: ಮತ್ತೊಂದು 'ಜೂಮ್ಲಾ' ಎಂದ ಪ್ರಿಯಾಂಕಾ ವಾದ್ರಾಉತ್ತರ ಪ್ರದೇಶದ ಮಹಿಳೆಯರು ಆಭರಣ ಧರಿಸಿ ಮಧ್ಯರಾತ್ರಿ ಎಲ್ಲಿಗೆ ಬೇಕಾದರೂ ತೆರಳಬಹುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. |
![]() | ಪ್ರಿಯಾಂಕಾ ಗಾಂಧಿ ಬಾರಾಬಂಕಿಯಿಂದ 'ಪ್ರತಿಜ್ಞಾ ಯಾತ್ರೆ' ಆರಂಭಿಸಲಿದ್ದಾರೆ: ಕಾಂಗ್ರೆಸ್ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು 2022ರ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷ ಅಳವಡಿಸಿಕೊಂಡ ವಿವಿಧ ನಿರ್ಣಯಗಳನ್ನು ಜನರಿಗೆ ತಲುಪಿಸಲು... |
![]() | ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್, ಸ್ಕೂಟಿ: ಪ್ರಿಯಾಂಕಾ ಗಾಂಧಿಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 40 ರಷ್ಟು ಟಿಕೆಟ್ ನೀಡುವ ಭರವಸೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. |
![]() | 'ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿ ನೋವಿನ ಸಂಗತಿ'ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳು ನೋವಿನ ಸಂಗತಿ ಮತ್ತು ಖಂಡನೀಯ. |
![]() | ಲಖೀಂಪುರ ಹಿಂಸಾಚಾರ ಪ್ರಕರಣ: ಶಾಂತಿಭಂಗ ಆರೋಪ, ಪ್ರಿಯಾಂಕಾ ವಾದ್ರಾ ಸೇರಿ 11 ಮಂದಿ ವಿರುದ್ಧ ಎಫ್ಐಆರ್ಲಖೀಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಆದೇಶ, ಎಫ್ ಐಆರ್ ಇಲ್ಲದೇ ನನ್ನ ಗೃಹಬಂಧನ; ರೈತರ ಪ್ರಾಣ ತೆಗೆದ ಮಂತ್ರಿ ಪುತ್ರನ ಬಂಧನವೇಕಿಲ್ಲ: ಪ್ರಧಾನಿಗೆ ಪ್ರಿಯಾಂಕಾ ಗಾಂಧಿ ವಾದ್ರಾಲಖಿಂಪುರ್ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ಥ ರೈತರನ್ನು ಭೇಟಿಮಾಡಲು ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾಗಾಂಧಿ ವಾದ್ರಾ ಅವರನ್ನು ಪೊಲೀಸರು ಗೃಹ ಬಂಧನದಲ್ಲಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ. |
![]() | ಲಖಿಂಪುರ ಹಿಂಸಾಚಾರ: ನ್ಯಾಯದ ಹೋರಾಟದಲ್ಲಿ ರೈತರಿಗೆ ಗೆಲುವು ಎಂದ ರಾಹುಲ್ ಗಾಂಧಿನ್ಯಾಯಕ್ಕಾಗಿ, ಸತ್ಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ರೈತ ಸಮುದಾಯಕ್ಕೆ ಅಂತಿಮ ವಿಜಯ ಲಭಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. |