- Tag results for Priyanka Shivanna
![]() | ಚೊಚ್ಚಲ ಸಿನಿಮಾ 'ಫ್ಯಾಂಟಸಿ' ಯಲ್ಲಿ ನೆಗೆಟಿವ್ ರೋಲ್ ನಲ್ಲಿ ಪ್ರಿಯಾಂಕಾ ಶಿವಣ್ಣ!'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಎಂಬ ವಿಲನ್ ಪಾತ್ರ ಮಾಡಿ ಜನಪ್ರಿಯರಾಗಿದ್ದ 'ಬಿಗ್ ಬಾಸ್' ಕನ್ನಡ ಸೀಸನ್ 7 ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಸ್ಯಾಂಡಲ್ವುಡ್ಗೆ ಎಂಟ್ರಿ ನೀಡುವುದಕ್ಕೆ ಸಜ್ಜಾಗಿದ್ದಾರೆ. |