- Tag results for Priyanka Thimmesh
![]() | ವಿದೇಶದಲ್ಲಿ ಪತಿ, ಸ್ವದೇಶದಲ್ಲಿ ಪತ್ನಿ ಲಾಕ್: 'ಮೇಡ್ ಇನ್ ಚೈನಾ' ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್'ಇಕ್ಕಟ್', 'ಬಡವ ರಾಸ್ಕಲ್' ಸಿನಿಮಾ ಖ್ಯಾತಿಯ ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಡ್ ಇನ್ ಚೈನಾ ಸಿನಿಮಾವನ್ನು ಪ್ರೀತಂ ತೆಗ್ಗಿನಮನೆ ನಿರ್ದೇಶಿಸಿದ್ದಾರೆ. |
![]() | 'ಅರ್ಜುನ್ ಗೌಡ' ಸಿನಿಮಾವನ್ನು ಪ್ರತಿಯೊಬ್ಬ ಕನ್ನಡ ಪ್ರೇಕ್ಷಕರೆದುರು ತರುವ ರಾಮು ಆಸೆಯನ್ನು ನಾನು ಪೂರೈಸುವೆ: ಮಾಲಾಶ್ರೀಪ್ರಜ್ವಲ್ ದೇವರಾಜ್, ಪ್ರಿಯಾಂಕಾ ತಿಮ್ಮೇಶ್ ಮತ್ತು ಸಾಧು ಕೋಕಿಲ ಅರ್ಜುನ್ ಗೌಡ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಡಿಸೆಂಬರ್ 31ಕ್ಕೆ ಬಿಡುಗಡೆಯಾಗುತ್ತಿದೆ. |
![]() | ಇಕ್ಕಟ್ ನಾಗಭೂಷಣ್, ಪ್ರಿಯಾಂಕಾ ತಿಮ್ಮೇಶ್ ಜೋಡಿಗೆ ಪ್ರೀತಂ ತಗ್ಗಿನಮನೆ ಚೊಚ್ಚಲ ನಿರ್ದೇಶನಈ ಸಿನಿಮಾ ಮೂಲಕ ಪ್ರೀತಂ ತಗ್ಗಿನಮನೆ ಮೊದಲ ಬಾರಿಗೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಹಿಂದೆ ಪ್ರೀತಂ ಅವರು ಅಯೋಗ್ಯ ಮತ್ತು ರತ್ನಮಂಜರಿ ಸಿನಿಮಾಗಳಿಗೆ ಸಿನಿಮೆಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸಿದ್ದರು. |
![]() | ಬಿಗ್ ಬಾಸ್ ಸ್ಪರ್ಧಿ ಪ್ರಿಯಾಂಕಾ ಅಭಿನಯದ 'ಕಣ್ಸೆಳೆವ ಮಾಯಾವಿ' ಟೀಸರ್ ಇಂದು ಬಿಡುಗಡೆಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಪ್ರಿಯಾಂಕಾ ತಿಮ್ಮೇಶ್ ಈಗ ತಮ್ಮ ಮೊದಲ ಕನ್ನಡ ಆಲ್ಬಮ್ ಹಾಡಿನ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. |