- Tag results for Priyanka Tibrewal
![]() | ಮಮತಾ ಬ್ಯಾನರ್ಜಿ ಸಿಎಂ ಹುದ್ದೆ ಭದ್ರ: 11ನೇ ಸುತ್ತಿನ ಎಣಿಕೆಯಲ್ಲಿ 34 ಸಾವಿರ ಮತಗಳ ಮುನ್ನಡೆ, ಅಭಿಮಾನಿಗಳ ಹರ್ಷೋದ್ಘಾರಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಪದವಿಯನ್ನು ಭದ್ರಪಡಿಸಿಕೊಳ್ಳುವ ನಿರ್ಧರಿತ ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 11ನೇ ಸುತ್ತಿನಲ್ಲಿ 34 ಸಾವಿರ ಮತಗಳ ಭಾರೀ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. |
![]() | ಪಶ್ಚಿಮ ಬಂಗಾಳ ಉಪ ಚುನಾವಣೆ: ಎಲ್ಲರ ಚಿತ್ತ ಭವಾನಿಪುರದತ್ತ; ಜಂಗೀಪುರ್, ಸಂಸರ್ಗಂಜ್ನಲ್ಲೂ ಮತದಾನಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಭವಿಷ್ಯ ನಿರ್ಧಾರವಾಗುವ ದಿನ ಇಂದು. ಗುರುವಾರ ಬೆಳಗ್ಗೆ 7 ಗಂಟೆಗೆ ಭವಾನಿಪುರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಆರಂಭವಾಗಿದ್ದು ತೀವ್ರ ಭದ್ರತೆ ನಡುವೆ ಮತದಾನ ಸಾಗುತ್ತಿದೆ. |
![]() | ಭೋವಾನಿಪುರ ಉಪಚುನಾವಣೆ: ದೀದಿ ವಿರುದ್ಧ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾರಿಂದ ನಾಳೆ ನಾಮಪತ್ರ ಸಲ್ಲಿಕೆಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ಅವರು ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ... |
![]() | ಭವಾನಿಪುರ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸಿಎಂ ಮಮತಾ, ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಸ್ಪರ್ಧೆಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದು ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಸ್ಪರ್ಧಿಸಲಿದ್ದಾರೆ. |