• Tag results for Priyanka Vadra

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ವಾದ್ರಾಗೂ ಕೊರೋನಾ ಪಾಸಿಟಿವ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೂ ಶುಕ್ರವಾರ ಕೊರೋನಾ ಸೋಂಕು ದೃಢಪಟ್ಟಿದೆ.

published on : 3rd June 2022

ಉತ್ತರ ಪ್ರದೇಶದಲ್ಲಿ ಹೀನಾಯ ಸೋಲು: ಪ್ರಿಯಾಂಕಾ ವಾದ್ರಾ ರಾಜಿನಾಮೆಗೆ ಯುಪಿ ಕಾಂಗ್ರೆಸ್ ಒತ್ತಾಯ

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಉತ್ತರ ಪ್ರದೇಶ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಇದೀಗ ಪಕ್ಷದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆಗೆ ರಾಜ್ಯ ನಾಯಕರು ಒತ್ತಾಯಿಸಿದ್ದಾರೆ.

published on : 22nd March 2022

ಪಂಜಾಬ್: ಅಮರೀಂದರ್ ಸಿಂಗ್ ಸರ್ಕಾರದ ಮೇಲೆ ದೆಹಲಿಯ ಬಿಜೆಪಿ ಸರ್ಕಾರದ ನಿಯಂತ್ರಣವಿತ್ತು: ಪ್ರಿಯಾಂಕಾ ವಾದ್ರಾ  

ಈ ಹಿಂದೆ ಪಂಜಾಬ್ ನಲ್ಲಿ ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಸರ್ಕಾರದ ಮೇಲೆ ದೆಹಲಿಯ ಬಿಜೆಪಿ ಸರ್ಕಾರದ ನಿಯಂತ್ರಣವಿತ್ತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಹೇಳಿದ್ದಾರೆ.

published on : 13th February 2022

ಉತ್ತರ ಪ್ರದೇಶ: ಎಲ್ಲಾ ಕಡೆ ನನ್ನ ಮುಖ ತಾನೇ ಕಾಣ್ತಿದೆ; ಸಿಎಂ ಅಭ್ಯರ್ಥಿ ತಾನೇ ಎಂಬ ಸುಳಿವು ಕೊಟ್ಟರಾ ಪ್ರಿಯಾಂಕಾ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.

published on : 21st January 2022

ನೂತನ ಕೃಷಿ ಕಾನೂನುಗಳಿಂದ ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರಿಗಷ್ಟೇ ಲಾಭ, ರೈತರಿಗಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾ

ನೂತನ ಕೃಷಿ ಕಾನೂನುಗಳಿಂದ ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರಿಗಷ್ಟೇ ಲಾಭ ತಂದುಕೊಡಲಿದ್ದು, ರೈತರಿಗೆ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

published on : 28th August 2021

ದೇಣಿಗೆ ಹಣ ದುರುಪಯೋಗ ಭಕ್ತರ ನಂಬಿಕೆಗೆ ಮಾಡಿದ ದ್ರೋಹ: ಅಯೋಧ್ಯಾ ಭೂ ಹಗರಣದ ಬಗ್ಗೆ ಪ್ರಿಯಾಂಕಾ ವಾದ್ರಾ ಕಿಡಿ

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ವಿರುದ್ಧ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಭಕ್ತರು ದೇಣಿಗೆ ದುರುಪಯೋಗಪಡಿಸಿಕೊಳ್ಳುವುದು ಪಾಪ ಮತ್ತು ಅವರ ನಂಬಿಕೆಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

published on : 14th June 2021

ಪ್ರಧಾನಿಗೆ ಭಾರತೀಯರು ಮುಖ್ಯವಲ್ಲ; ರಾಜಕೀಯ ಮುಖ್ಯ: ಮೋದಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಈ ದೇಶದ ಪ್ರಧಾನಿಗೆ ಭಾರತೀಯರು ಮುಖ್ಯವಲ್ಲ, ಕಾಜಕೀಯ ಮುಖ್ಯ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

published on : 12th June 2021

ದೇಶ ಸಂಕಷ್ಟದಲ್ಲಿರುವಾಗ ಪ್ರಧಾನಿ ನೂತನ ನಿವಾಸಕ್ಕೆ 13 ಸಾವಿರ ಕೋಟಿ ಖರ್ಚು ಮಾಡುವ ಅಗತ್ಯವಿದೆಯೇ?: ಪ್ರಿಯಾಂಕಾ ಕಿಡಿ

ದೇಶದ ಜನರು ಆಕ್ಸಿಜನ್ ಗಾಗಿ ಪರದಾಡುತ್ತಿರುವಾಗ ಪ್ರಧಾನಿಯವರ ನೂತನ ನಿವಾಸಕ್ಕಾಗಿ 13 ಸಾವಿರ ಕೋಟಿ ಹಣ ಖರ್ಚು ಮಾಡುವ ಅಗತ್ಯವಿದೆಯೇ? ಈ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸಬಾರದೆ ಎಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

published on : 4th May 2021

ಯುವ ಜನತೆ ಉದ್ಯೋಗಕ್ಕಾಗಿ ಆಗ್ರಹಿಸುತ್ತಿದ್ದು, ಸರ್ಕಾರ ನಿರುದ್ಯೋಗ ನೀಡಿದೆ: ರಾಹುಲ್, ಪ್ರಿಯಾಂಕಾ ಕಿಡಿ

ಯುವ ಜನತೆ ಉದ್ಯೋಗವನ್ನು ಬಯಸುತ್ತಿದೆ.. ಆದರೆ ಕೇಂದ್ರ ಸರ್ಕಾರ ನಿರುದ್ಯೋಗದ ಮೂಲಕ ಅವರನ್ನು ಅಪಮಾನಿಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಕುಟುಕಿದ್ದಾರೆ.

published on : 12th March 2021

ಉತ್ತರಪ್ರದೇಶದಲ್ಲಿ ರುದ್ರಾಕ್ಷಿ ಮಾಲೆ ಹಿಡಿದು ಪ್ರಿಯಾಂಕಾ ವಾದ್ರಾ ಪ್ರತ್ಯಕ್ಷ, ಏನಿದು ಹೊಸ ಅಸ್ತ್ರ!

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ 'ರುದ್ರಾಕ್ಷ ಮಾಲೆ' ಕೈಯಲ್ಲಿ ಹಿಡಿದು ಕಾಣಿಸಿಕೊಂಡಿದ್ದಾರೆ.

published on : 10th February 2021

ರಾಶಿ ಭವಿಷ್ಯ