- Tag results for Proceedings
![]() | ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್!ತೋಟಗಾರಿಕೆ ಮತ್ತು ಗಣಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್, ಅವರ ಸಹೋದರ ಕೈಗಾರಿಕೋದ್ಯಮಿ ಎಸ್‌ಎಸ್ ಗಣೇಶ್ ಮತ್ತು ಇತರರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. |
![]() | ಮಣಿಪುರ ವಿಚಾರವಾಗಿ ಗದ್ದಲ, ರಾಜ್ಯಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಮಣಿಪುರ ವಿಚಾರವಾಗಿ ರಾಜ್ಯಸಭೆಯಲ್ಲಿ ಇಂದು ಮತ್ತೆ ಗದ್ದಲವೇರ್ಪಟ್ಟಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |
![]() | ಐದು ವರ್ಷಗಳಲ್ಲಿ ಇದೇ ಮೊದಲು: ತೇಗದ ಮರಗಳ ಕಡಿತ, ನಿವೃತ್ತ ಎಸಿಎಫ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಬೆಲೆ ಬಾಳುವ 66 ಮರಗಳನ್ನು ಅಕ್ರಮವಾಗಿ ಕಡಿದು ಮಾರಾಟ ಮಾಡಿದ ಆರೋಪದ ಮೇರೆಗೆ ರಾಜ್ಯದ ಪರಿಸರ ಇಲಾಖೆ ನಿವೃತ್ತ ಎಸಿಎಫ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆದೇಶ ನೀಡಿದೆ. |
![]() | ಲೋಕಸಭೆ, ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಇತ್ತೀಚೆಗೆ ನಿಧನರಾದ ಪುಣೆ ಸಂಸದ ಗಿರೀಶ್ ಬಾಪಟ್ ಮತ್ತು ಕೇರಳದ ಮಾಜಿ ಸಂಸದ ಇನ್ನೋಸೆಂಟ್ ವರೀದ್ ಅವರಿಗೆ ಸಂತಾಪ ಸೂಚಕವಾಗಿ ಲೋಕಸಭೆಯ ಕಲಾಪವನ್ನೂ ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. |
![]() | ಯಾದಗಿರಿಯಲ್ಲಿ ಕಲುಶಿತ ನೀರು ಪ್ರಕರಣ; TNIE ವರದಿ ಆಧರಿಸಿ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲುಯಾದಗಿರಿಯಲ್ಲಿ ಕಲುಶಿತ ನೀರು ಸೇವನೆಯ ಪರಿಣಾಮ 2 ಸಾವನ್ನಪ್ಪಿ, 34 ಮಂದಿ ಅನಾರೋಗ್ಯಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರಕಟಿಸಿದ್ದ ವರದಿಯನ್ನು ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದ್ದಾರೆ. |
![]() | ಅದಾನಿ ವಿಚಾರವಾಗಿ ವಿಪಕ್ಷಗಳ ಗದ್ದಲ; ಮಾರ್ಚ್ 13ರವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರ ಅಮಾನತು ಹಿಂಪಡೆಯಲು ಮತ್ತು ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸದನಕ್ಕೆ ಅಡ್ಡಿಪಡಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಾರ್ಚ್ 13ಕ್ಕೆ ಮುಂದೂಡಲಾಯಿತು. |
![]() | ಅದಾನಿ ವಿವಾದ: ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಲು ಬಹುತೇಕ ವಿರೋಧ ಪಕ್ಷಗಳು ನಿರ್ಧರಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪಗಳ ಕುರಿತು ಉಭಯ ಸದನಗಳಲ್ಲಿ ಮೂರು ದಿನಗಳ ಕಲಾಪದ ಗದ್ದಲದ ನಂತರ ಸಂಸತ್ತಿನ ಕಲಾಪದಲ್ಲಿ ಭಾಗವಹಿಸಲು ಕಾಂಗ್ರೆಸ್ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಮಂಗಳವಾರ ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ. |
![]() | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲುನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ. |