- Tag results for Producer
![]() | 'ದಿ ಕೇರಳ ಸ್ಟೋರಿ ನಿರ್ಮಾಪಕನನ್ನು ಸಾರ್ವಜನಿಕವಾಗಿ ನೇಣಿಗೇರಿಸಬೇಕು': ಎನ್ ಸಿಪಿ ಮುಖಂಡ ಜಿತೇಂದ್ರ ಅವ್ಹಾದ್'ದಿ ಕೇರಳ ಸ್ಟೋರಿ' ಬಿಡುಗಡೆಯಾದ ದಿನದಿಂದಲೂ ಸಾಕಷ್ಟು ವಿರೋಧವನ್ನು ಎದುರಿಸುತ್ತಿದೆ. ವಿವಾದಾತ್ಮಕ ವಿಷಯದ ಕಾರಣದಿಂದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಂತಹ ರಾಜ್ಯಗಳು ಈ ಚಿತ್ರವನ್ನು ನಿಷೇಧಿಸಿವೆ. |
![]() | ಜನರಿಗೆ ಕಿವಿಯಲ್ಲಿ ಕೂದಲು ಬೆಳೆಯೋದ್ಯಾಕೆ?; ಸಮಂತಾ ಮುಖ ಮುದುಕಿಯಂತಿದೆ ಎಂದ ನಿರ್ಮಾಪಕನಿಗೆ ನಟಿ ತಿರುಗೇಟುಸಮಂತಾಗೆ ನಾಯಕಿಯಾಗಿ ವೃತ್ತಿಜೀವನ ಮುಗಿದಿದೆ ಮತ್ತು ಅವರು ಮತ್ತೆ ಸ್ಟಾರ್‌ಡಮ್‌ಗೆ ಮರಳಲು ಸಾಧ್ಯವಿಲ್ಲ. ತನಗೆ ಯಾವುದೇ ಪಾತ್ರಗಳು ಬಂದರೂ ಅವುಗಳನ್ನು ಸ್ವೀಕರಿಸಬೇಕು ಮತ್ತು ಪಾತ್ರಗಳು ಆಯ್ಕೆಯಾಗಬಾರದು ಎಂದಿದ್ದ ತೆಲುಗು ನಿರ್ಮಾಪಕ ಚಿಟ್ಟಿ ಬಾಬುಗೆ ನಟಿ ಸಮಂತಾ ರುತ್ ಪ್ರಭು ಖಡಕ್ ತಿರುಗೇಟು ನೀಡಿದ್ದಾರೆ. |
![]() | ತೆಲುಗಿನ ಪ್ರಸಿದ್ಧ ನಿರ್ಮಾಪಕ ದಿಲ್ ರಾಜು ಜೊತೆ ನಟ ಯಶ್ ಮುಂದಿನ ಚಿತ್ರಕನ್ನಡದ ಸ್ಟಾರ್ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್ ತೆಲುಗಿನ ದಿಲ್ ರಾಜು ಬ್ಯಾನರ್ ಅಡಿಯಲ್ಲಿ ನಟಿಸುತ್ತಿದ್ದಾರೆ. |
![]() | ಚುನಾವಣಾ ಅಖಾಡಕ್ಕೆ ನಿರ್ಮಾಪಕ ಕೆ ಮಂಜು: ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧೆ!ರಾಜ್ಯ ರಾಜಕಾರಣಕ್ಕೆ ನಿರ್ಮಾಪಕ ಕೆ.ಮಂಜು ಎಂಟ್ರಿ ಕೊಡಲಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗುವ ಬಗ್ಗೆ ಕೆ.ಮಂಜು ಮಾತನಾಡಿದ್ದಾರೆ. |
![]() | ಬೇಗೂರಿನಲ್ಲಿ 25 ಎಕರೆ ಬಿಡಿಎ ಜಾಗ ಕಬಳಿಕೆ, ಮಾರಾಟ: ಚಿತ್ರ ನಿರ್ಮಾಪಕ ಉಪಮಾಪತಿ ಶ್ರೀನಿವಾಸ ಗೌಡ ಆರೋಪಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ 1,000 ಕೋಟಿ ರೂ.ಗೂ ಅಧಿಕ ಮೌಲ್ಯದ 25 ಎಕರೆ ಭೂಮಿಯನ್ನು ಕಬಳಿಕೆ ಮಾಡಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿ ಭೂಗಳ್ಳರು ಹಾಗೂ ಸರ್ಕಾರಿ ಅಧಿಕಾರಿಗಳು ಮಾರಾಟ ಮಾಡಿದ್ದಾರೆ ಎಂದು ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಆರೋಪಿಸಿದ್ದಾರೆ. |
![]() | ಸ್ಯಾಂಡಲ್ ವುಡ್ ನಿರ್ದೇಶಕರು, ನಿರ್ಮಾಪಕರಿಂದ ಸಿಎಂ ಬೊಮ್ಮಾಯಿ ಭೇಟಿ; ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಮನವಿರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು. |
![]() | ಬೆಂಗಳೂರು: 'ಶಭಾಷ್ ಬಡ್ಡಿ ಮಗನೇ' ಸಿನಿಮಾ ನಿರ್ಮಾಪಕ ಪ್ರಕಾಶ್ ಬಂಧನಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ನಿರ್ಮಾಪಕ ಪ್ರಕಾಶ್ ನನ್ನು ಬೆಂಗಳೂರಿನ ಅಡುಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. |
![]() | ರಾಕಿಬಾಯ್ 37ನೇ ಹುಟ್ಟುಹಬ್ಬ: ಕೆವಿಎನ್ ಪ್ರೊಡಕ್ಷನ್ ಜೊತೆ ಯಶ್ ಮುಂದಿನ ಪ್ಯಾನ್ ಇಂಡಿಯಾ ಚಿತ್ರ, ಪುಷ್ಠಿ ನೀಡುತ್ತಿದೆ ಈ ಫೋಟೋ!ಇಂದು ಜನವರಿ 8 ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಕೆಜಿಎಫ್ ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಯಶ್ ಮುಂದಿನ ಅವರ ಪ್ರಾಜೆಕ್ಟ್ ಯಾವುದು, ನಟಿಸುತ್ತಿರುವ ಚಿತ್ರ ಯಾವುದು ಎಂದು ಘೋಷಿಸಿಲ್ಲ. |
![]() | ಬಾಲಿವುಡ್ ಚಿತ್ರ ನಿರ್ಮಾಪಕ ನಿತಿನ್ ಮನಮೋಹನ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲುಬಾಲಿವುಡ್ ಚಿತ್ರ ನಿರ್ಮಾಪಕ ನಿತಿನ್ ಮನಮೋಹನ್ ಅವರನ್ನು ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಬಹುಭಾಷಾ ಪ್ರಾಜೆಕ್ಟ್‌ಗಾಗಿ ಜೊತೆಯಾಗುತ್ತಿದ್ದಾರೆ ನಿರ್ಮಾಪಕ ಮಂಜುನಾಥ್ ಗೌಡ- ನಾಗಶೇಖರ್!ಅರಮನೆ, ಸಂಜು ವೆಡ್ಸ್ ಗೀತಾ, ಮೈನಾ ನಿರ್ದೇಶಕ ನಾಗಶೇಖರ್ ಹಾಗೂ ವಿಕ್ರಾಂತ್ ರೋಣ ನಿರ್ಮಾಪಕ ಮಂಜುನಾಥ್ ಗೌಡ ಹೊಸದೊಂದು ಸಿನಿಮಾಗೆ ಜೊತೆಯಾಗುತ್ತಿದ್ದಾರೆ. ಶುಕ್ರವಾರ ಸ್ಕ್ರಿಪ್ಟ್ ಪೂಜೆ ನಡೆದಿದೆ. |
![]() | ತೆಲಂಗಾಣದ ಗ್ರಾಮವನ್ನು ದತ್ತು ತೆಗೆದುಕೊಂಡ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನಿರ್ಮಾಪಕ ಅಭಿಷೇಕ್ ಅಗರ್ವಾಲ್'ದಿ ಕಾಶ್ಮೀರ್ ಫೈಲ್ಸ್' ಮತ್ತು 'ಕಾರ್ತಿಕೇಯ 2' ನಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಲು ಹೆಸರುವಾಸಿಯಾಗಿರುವ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಗ್ರಾಮವೊಂದನ್ನು ದತ್ತು ತೆಗೆದುಕೊಂಡಿದ್ದಾರೆ. |
![]() | ಪತ್ನಿಗೆ ಕಾರಿನಿಂದ ಡಿಕ್ಕಿ: ಬಾಲಿವುಡ್ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಬಂಧನಪತ್ನಿಗೆ ಕಾರಿನಿಂದ ಡಿಕ್ಕಿ ಹೊಡೆದ ಕಾರಣ ಆರೋಪದ ಮೇರೆಗೆ ಬಾಲಿವುಡ್ ಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಅವರನ್ನು ಮುಂಬೈ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಭೀಕರ ವೀಡಿಯೋ: ಪರಸ್ತ್ರೀ ಸಂಗ ಬಯಲು ಮಾಡಿದ ಪತ್ನಿ ಮೇಲೆ ಕಾರು ಹತ್ತಿಸಿದ ಚಿತ್ರ ನಿರ್ಮಾಪಕ!ಪತಿಯ ಪರಸ್ತ್ರೀ ಸಂಗ ಬಯಲು ಮಾಡಿದ ಪತ್ನಿ ಮೇಲೆ ನಿರ್ಮಾಪಕನೋರ್ವ ಕಾರುಹತ್ತಿಸಲು ಮುಂದಾದ ಘಟನೆ ಮುಂಬೈನಲ್ಲಿ ನಡೆದಿದೆ. |
![]() | ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಹೊಸ ಸಿನಿಮಾ ಟೈಟಲ್ ರಿವೀಲ್: ಡೈರೆಕ್ಷರ್ ಯಾರು ಗೊತ್ತೆ?ಕಳೆದ ಕೆಲವು ದಿನಗಳಿಂದ ಸಿನಿಮಾ ರಂಗದಿಂದ ದೂರಉಳಿದಿದ್ದ ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯಾ ಸಿನಿಮಾ ರಂಗಕ್ಕೆ ಮರಳಿದ್ದಾರೆ. ಈ ಬಾರಿ ನಿರ್ಮಾಪಕಿಯಾಗಿ ರಮ್ಯಾ ಪದಾರ್ಪಣೆ ಮಾಡುತ್ತಿದ್ದಾರೆ. |
![]() | ನಿರ್ಮಾಪಕರಿಗೆ ನಟ ದರ್ಶನ್ ಬೆದರಿಕೆ ಕರೆ: ಚಾಲೆಂಜಿಂಗ್ ಸ್ಟಾರ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ದೂರು ದಾಖಲು!ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. |