- Tag results for Prohibitory Orders
![]() | ಇಂದು, ನಾಳೆ ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ 200 ಮೀಟಲ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ಅವರು ಆದೇಶಿಸಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿರಾಜ್ಯದ 224 ಕ್ಷೇತ್ರಗಳಲ್ಲಿ ನಿನ್ನೆ ಶಾಂತಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. |
![]() | ಎಸ್‌ಸಿಗಳಿಗೆ ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಪ್ರತಿಭಟನೆ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿಶಿಕಾರಿಪುರದಲ್ಲಿ ಸೋಮವಾರ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. |
![]() | ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಇಂದು ಪೂಜೆ: ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ, ಎಲ್ಲೆಡೆ ಪೊಲೀಸ್ ಸರ್ಪಗಾವಲುಆಳಂದ ತಾಲೂಕಿನ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಕಲಬುರಗಿ ಹೈಕೋರ್ಟ್ ಅವಕಾಶ ನೀಡಿದ್ದು, ಈ ಹಿನ್ನೆಲೆಯಲ್ಲಿ ದರ್ಗಾದಲ್ಲಿರುವ ಶಿವಲಿಂಗಕ್ಕೆ ಶನಿವಾರ ಸ್ವಾಮೀಜಿಗಳು, ಹಿಂದೂಪರ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳು ಪೂಜೆ ಸಲ್ಲಿಸಲಿದ್ದಾರೆ. |