- Tag results for Proposal
![]() | ಕೃಷಿ ಕಾನೂನುಗಳ ಕುರಿತು ರೈತರಿಗೆ ನಮ್ಮ ಪ್ರಸ್ತಾಪ ಇನ್ನೂ ಇದೆ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿಪ್ರತಿಭಟನಾನಿರತ ರೈತರು ಮಾತುಕತೆ ವೇಳೆ ಎತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿರಂತರವಾಗಿ ಸರ್ಕಾರ ಪ್ರಯತ್ನಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | 'ಮಾತುಕತೆಗೆ ಸಿದ್ದ, ಆದರೆ ಸರ್ಕಾರ ವಾಸ್ತವಿಕ ಪ್ರಸ್ತಾಪ ಕಳುಹಿಸಬೇಕು': ಪ್ರತಿಭಟನಾ ನಿರತ ರೈತರ ಬೇಡಿಕೆಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ವಾರಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಸರ್ಕಾರ ತನ್ನ ಹಠವನ್ನು ಬಿಟ್ಟು ರೈತರ ಬೇಡಿಕೆಗಳನ್ನು ಒಪ್ಪಿ ವಾಸ್ತವಿಕ ರೂಪದಲ್ಲಿ ಪ್ರಸ್ತಾವನೆ ಮುಂದಿಡಬೇಕೆಂದು ಒತ್ತಾಯಿಸುತ್ತಿದ್ದಾರೆ. |
![]() | ರೈತ ಸಂಘಟನೆಗಳು ಸರ್ಕಾರದ ಪ್ರಸ್ತಾವನೆ ಪರಿಗಣಿಸಬೇಕು, ಮುಂದಿನ ಮಾತುಕತೆಗೂ ಸಿದ್ಧ: ಕೇಂದ್ರ ಕೃಷಿ ಸಚಿವಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಪ್ರಸ್ತಾಪಗಳನ್ನು ಪರಿಗಣಿಸಬೇಕು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ ರೈತ ಮುಖಂಡರಿಗೆ ಮನವಿ ಮಾಡಿದ್ದಾರೆ. |
![]() | ಕೇಂದ್ರ ಸರ್ಕಾರದ ಕರಡು ಪ್ರಸ್ತಾವನೆ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರಕೇಂದ್ರ ಸರ್ಕಾರ ಬುಧವಾರ ಕಳುಹಿಸಿದ ಕರಡು ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ರಾಷ್ಟ್ರ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿವೆ. |
![]() | ಸರ್ಕಾರ ನೀಡಿದ ಕರಡು ಪ್ರಸ್ತಾವನೆ ಬಗ್ಗೆ ಚರ್ಚಿಸಿದ ನಂತರ ಮುಂದಿನ ಹೋರಾಟದ ಬಗ್ಗೆ ನಿರ್ಧಾರ: ರೈತರುಕೇಂದ್ರ ಸರ್ಕಾರ ಬುಧವಾರ ಕಳುಹಿಸಿರುವ ಕರಡು ಪ್ರಸ್ತಾವನೆ ಕುರಿತು ಚರ್ಚಿಸಲು ರೈತ ಸಂಘಟನೆಗಳು ಸಭೆ ನಡೆಸಲಿದ್ದು, ಸಭೆಯ ಬಳಿಕ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು... |
![]() | ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳುಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತ ಸಂಘಟನೆಗಳು, ನೇರ ಪರಿಹಾರಕ್ಕೆ ಒತ್ತಾಯಿಸಿವೆ. |
![]() | ದೊಡ್ಡ ಅಳತೆಯ ನಿವೇಶನಗಳಿಗೆ ಎರಡು ಪೈಪ್ ಲೈನ್ ಕಡ್ಡಾಯ: ಸರ್ಕಾರಕ್ಕೆ ಬಿಡಬ್ಲ್ಯುಎಸ್ ಎಸ್ ಬಿ ಪ್ರಸ್ತಾವನೆಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯುಎಸ್ಎಸ್ ಬಿ) ಅದರ ಬಿಡಬ್ಲ್ಯುಎಸ್ ಎಸ್ ಬಿ ಕಾಯ್ದೆಗೆ ತಿದ್ದುಪಡಿ ತರುವಂತೆ ಕೋರಿದೆ. |
![]() | ಹತ್ತು ಜೋಡಿ ದೂರ ಸಂಚಾರದ ವಿಶೇಷ ರೈಲುಗಳಿಗೆ ಪ್ರಸ್ತಾವನೆ ಸಲ್ಲಿಸಿದ ನೈರುತ್ಯ ರೈಲ್ವೆದೇಶದ ವಿವಿಧ ಭಾಗಗಳಿಗೆ ಉತ್ತಮ ರೈಲು ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ವಲಯ 10 ಜೋಡಿ ದೂರ ಸಂಪರ್ಕ ವಿಶೇಷ ರೈಲುಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಚರಿಸುವಂತೆ ಮಾಡಲು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಕೆಲ ವಾರಗಳ ಹಿಂದೆ ಸಲ್ಲಿಸಿರುವ ಪ್ರಸ್ತಾವನೆಗೆ ಹಸಿರು ನಿಶಾನೆ ಸಿಗಬೇಕಿದೆ. |
![]() | ರಾಜಸ್ತಾನ: ಜು.31ರಿಂದ ಅಧಿವೇಶನ ನಡೆಸಲು ಕೋರಿ ಸಿಎಂ ಅಶೋಕ್ ಗೆಹ್ಲೋಟ್ ರಿಂದ ರಾಜ್ಯಪಾಲರಿಗೆ ಹೊಸ ಪ್ರಸ್ತಾವನೆವಿಧಾನಸಭೆ ಅಧಿವೇಶನವನ್ನು ಜುಲೈ 31ರಿಂದ ಆರಂಭಿಸುವಂತೆ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರಿಗೆ ಹೊಸ ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ. |
![]() | ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲು ರಾಜಸ್ತಾನ ಸರ್ಕಾರ ನಿರ್ಧಾರವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲ ಕಲರಾಜ್ ಮಿಶ್ರಾ ಅವರ ಮೇಲೆ ಒತ್ತಡ ಹಾಕಲು ಪ್ರಸ್ತಾವನೆಯನ್ನು ಪರಿಷ್ಕರಿಸಲು ರಾಜಸ್ತಾನ ಸಚಿವ ಸಂಪುಟ ಶನಿವಾರ ಮತ್ತೊಮ್ಮೆ ಭೇಟಿ ಮಾಡಲಿದೆ. |
![]() | ಕಳಸಾ ಬಂಡೂರಿ ನಾಲಾ ಯೋಜನೆ: ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ರಾಜ್ಯಕ್ಕೆ ಕೇಂದ್ರ ಸರ್ಕಾರದ ಸೂಚನೆರಾಜ್ಯ ಸರ್ಕಾರದ ಬಹುದಿನಗಳ ಹೋರಾಟದ ಫಲವಾಗಿ ಕಳಸಾ ಬಂಡೂರಿ ನಾಲಾ ಯೋಜನೆ ಸಂಬಂಧ ಸಂತಸದ ಸುದ್ದಿ ಹೊರಬಿದ್ದಿದ್ದು, ಅರಣ್ಯ ಇಲಾಖೆಯ ಅನುಮತಿ ನೀಡುವ ಸಂಬಂಧ ಹೊಸದಾಗಿ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ. |