• Tag results for Prostitution

ಬೆಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿ ಗೂಂಡಾ ಕಾಯ್ದೆ ಅಡಿ ಬಂಧನ

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನವೀನ್ ಎಂಬುವವರನ್ನು ಗೂಂಡಾ ಕಾಯ್ದೆ ಅಡಿ ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

published on : 9th August 2021

ಬೆಂಗಳೂರಿನಲ್ಲಿ ಅಕ್ರಮ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ದಾಳಿ: ಮೂವರ ಬಂಧನ

ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಪಶ್ಚಿಮ ಬಂಗಾಳ ಮೂಲದ ಮೂವರನ್ನು ಸೆರೆಹಿಡಿದ್ದಾರೆ.

published on : 19th April 2021

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಸೆರೆ, ಇಬ್ಬರು ಮಹಿಳೆಯರ ರಕ್ಷಣೆ

ಬುಧವಾರ ಉಡುಪಿಯ ಸಿಟಿ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿರುವ ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೋಲೀಸರು ಬಯಲು ಮಾಡಿದ್ದಾರೆ.

published on : 18th March 2021

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರ ಬಂಧನ, ಮೂವರು ಯುವತಿಯರ ರಕ್ಷಣೆ

ಹೊರ ರಾಜ್ಯದ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

published on : 6th March 2021

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, 3 ಮಹಿಳೆಯರ ರಕ್ಷಣೆ

ನಗರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಲಾಡ್ಜ್ ಮಾಲೀಕ ಸೇರಿ ಮೂವರು ಆರೋಪಿಗಳನ್ನು ಬಂಧಿಸಿ, ಮೂವರು ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.

published on : 18th February 2021

ಬುಡಕಟ್ಟು ಬಾಲಕಿಯರಿಗೆ ವೇಶ್ಯಾವಾಟಿಕೆ ತೊರೆದು ಹೊಸ ಜೀವನ ಪ್ರಾರಂಭಕ್ಕೆ ನ್ಯಾಯಾಂಗ ವ್ಯವಸ್ಥೆ ನೆರವು!

ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ನ್ಯಾಯಾಂಗ ಬುಡಕಟ್ಟು ಸಮುದಾಯದ ಬಾಲಕಿಯರನ್ನು ವೇಶ್ಯಾವಾಟಿಕೆಯಿಂದ ರಕ್ಷಿಸುವ ಮೂಲಕ ಮಾದರಿ ನ್ಯಾಯಾಂಗ ವ್ಯವಸ್ಥೆಗೆ ಸಾಕ್ಷಿಯಾಗಿದೆ.

published on : 15th February 2021

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: 7 ಮಹಿಳೆಯರ ರಕ್ಷಣೆ, 6 ಮಂದಿ ಬಂಧನ

ಯುವತಿಯರನ್ನು ವಶದಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಕೇಂದ್ರ ಅಪರಾಧ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ 7 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. 

published on : 6th November 2020

ಸಲೂನ್-ಸ್ಪಾದಲ್ಲಿ ವೇಶ್ಯಾವಾಟಿಕೆ, ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ

ಸಲೂನ್ ಮತ್ತು ಸ್ಪಾ ದಲ್ಲಿ ಹುಡುಗಿಯರನ್ನು ಅಕ್ರಮವಾಗಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪುಟ್ಟೇನಹಳ್ಳಿ ಪೊಲೀಸರು, ನಾಲ್ವರು ಹುಡುಗಿಯರನ್ನು ರಕ್ಷಿಸಿದ್ದಾರೆ.

published on : 9th October 2020

ರಾಶಿ ಭವಿಷ್ಯ