- Tag results for Prostitution racket
![]() | ಉಜಿರೆಯ ಲಾಡ್ಜ್ ಮೇಲೆ ದಾಳಿ, ವೇಶ್ಯಾವಾಟಿಕೆ ದಂಧೆ ಭೇದಿಸಿದ ಪೊಲೀಸರು; ಇಬ್ಬರ ಬಂಧನದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಪ್ರದೇಶದ ವಸತಿಗೃಹದ ಮೇಲೆ ದಾಳಿ ನಡೆಸಲಾಗಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಗೋವಾದಲ್ಲಿ ವೇಶ್ಯಾವಾಟಿಕೆ ದಂಧೆ ಜಾಲ ಪತ್ತೆ: ಕಿರುತೆರೆ ನಟಿ ಸೇರಿ ಮೂವರ ರಕ್ಷಣೆ, ಓರ್ವನ ಬಂಧನ!ಪಣಜಿ ಸಮೀಪದ ಸಂಗೋಲ್ಡಾ ಗ್ರಾಮದಲ್ಲಿ ವೇಶ್ಯಾವಾಟಿಕೆ ದಂಧೆ ಭೇದಿಸಿದ ನಂತರ ಹೈದರಾಬಾದ್ ಮೂಲದ ವ್ಯಕ್ತಿಯನ್ನು ಬಂಧಿಸಿ ಕಿರುತೆರೆ ನಟಿ ಸೇರಿದಂತೆ ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಗೋವಾ ಕ್ರೈಂ ಬ್ರಾಂಚ್ ತಿಳಿಸಿದೆ. |