- Tag results for Protesters
![]() | ಬೆಂಗಳೂರು: ಬಂದ್ ನಡುವೆಯೂ ರಸ್ತೆಗಿಳಿದ ಕ್ಯಾಬ್ ಚಾಲಕರ ಮೇಲೆ ಪ್ರತಿಭಟನಾಕಾರರ ಹಲ್ಲೆ; ಕ್ರಮಕ್ಕೆ ಆಗ್ರಹರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಅನ್ನು ಧಿಕ್ಕರಿಸಿ ಆಟೋ ಮತ್ತು ಕ್ಯಾಬ್ ಚಲಾಯಿಸಿದ ಚಾಲಕರ ಮೇಲೆ ಪ್ರತಿಭಟನಾನಿರತು ಹಲ್ಲೆ ನಡೆಸಿ, ನಿಂದಿಸಿದ್ದಾರೆ. |
![]() | ಮಂಡ್ಯದಲ್ಲಿ ಕಾವೇರಿ ಕಿಚ್ಚು: ಬೆಂಗಳೂರು-ಮೈಸೂರು ಹೆದ್ದಾರಿ ತಡೆಗೆ ರೈತರ ಯತ್ನ, ಪೊಲೀಸರ ನಡುವೆ ವಾಗ್ವಾದ! ವಿಡಿಯೋತಮಿಳುನಾಡಿಗೆ ಕಾವೇರಿ ನೀರು ಹರಿಯಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರಮುಖ ಕಾವೇರಿ ಜಲಾನಯನ ಪ್ರದೇಶವಾದ ಮಂಡ್ಯದಲ್ಲಿ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. |
![]() | ಅಮೃತ್ ಪಾಲ್ ಸಿಂಗ್ ಬಂಧನ ಕಾರ್ಯಾಚರಣೆ: ಬ್ರಿಟನ್ ನಲ್ಲಿ ತ್ರಿವರ್ಣ ಧ್ವಜ ಕೆಳಗಿಳಿಸಿ 'ಖಲಿಸ್ತಾನ್'' ಪರ ಪ್ರತಿಭಟನೆ, ಭಾರತ ತೀವ್ರ ಖಂಡನೆಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಬಂಧನಕ್ಕೆ ಬೃಹತ್ ಕಾರ್ಯಾಚರಣೆ ಕೈಗೊಂಡಿರುವ ಪಂಜಾಬ್ ಪೊಲೀಸರ ಕ್ರಮ ವಿರೋಧಿಸಿ ಬ್ರಿಟನ್ ನಲ್ಲಿ ಖಲಿಸ್ತಾನ್ ಹೋರಾಟಗಾರರು ತ್ರಿವರ್ಣ ಧ್ವಜ ಕೆಳಗಿಳಿಸಿ ಪ್ರತಿಭಟನೆ ನಡೆಸಿದ್ದು, ಈ ಕ್ರಮವನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. |