- Tag results for Provocative speech
![]() | ನುಹ್ ಘರ್ಷಣೆ: ಪಲ್ವಾಲ್ 'ಮಹಾಪಂಚಾಯತ್'ನಲ್ಲಿ ಪ್ರಚೋದನಕಾರಿ ಭಾಷಣ, ಎಫ್ಐಆರ್ ದಾಖಲುಹರಿಯಾಣದ ಪಲ್ವಾಲ್‌ನಲ್ಲಿ ಆಗಸ್ಟ್ 13ರಂದು ನಡೆದ 'ಸರ್ವ್ ಹಿಂದೂ ಸಮಾಜ ಮಹಾಪಂಚಾಯತ್'ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಪ್ರಚೋದನಕಾರಿ ಭಾಷಣ ಆರೋಪ: ವಿಎಚ್‌ಪಿ ಮುಖಂಡರು, ಬಿಜೆಪಿ ಮಹಿಳಾ ನಾಯಕಿ ವಿರುದ್ಧ ಪ್ರಕರಣ ದಾಖಲುಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಆಗ್ರಹಿಸಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ವಿಶ್ವ ಹಿಂದೂ ಪರಿಷತ್ ನ ಇಬ್ಬರು ಮುಖಂಡರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ‘ವಂಶೋದ್ಧಾರ‘ ಕುರಿತ ಹೇಳಿಕೆ; ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲುಹಿರೇಕೆರೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ಶ್ರುತಿ ಮಾಡಿದ ಭಾಷಣವು, ರಾಜಕೀಯ ಪಕ್ಷಗಳ ಕಾರ್ಯಕರ್ತರ ಗುಂಪುಗಳ ನಡುವೆ ದ್ವೇಷ ಮತ್ತು ವೈಮನಸ್ಸು ಭಾವನೆಗಳನ್ನುಂಟು ಮಾಡುವ ಹೇಳಿಕೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ. |
![]() | ಬಿಜೆಪಿಯ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ ಚೆನ್ನೈ ಸೈಬರ್ ಕ್ರೈಮ್ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಭಾನುವಾರ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. |