• Tag results for Pub

ಬೆಂಗಳೂರು: ವಿದ್ಯಾರಣಪುರಂನ ಆಟದ ಮೈದಾನದಲ್ಲಿ ಪಬ್ಲಿಕ್ ಟಾಯ್ಲೆಟ್ ಗಾಗಿ ವರ್ಷಗಳಿಂದ ಮಹಿಳೆಯ ಹೋರಾಟ!

ವಿದ್ಯಾರಣ್ಯಪುರಂನ ಹೆಚ್ ಎಂಟಿ ಲೇಔಟ್ ಮತ್ತು ಎನ್ ಟಿಐ ಲೇಔಟ್ ನಡುವೆ ಇರುವ ವಿಸ್ತಾರವಾದ ಎನ್ ಟಿಐ ಮೈದಾನದಲ್ಲಿ ದೊಡ್ಡ ದೊಡ್ಡ ಕ್ರೀಡಾಕೂಟ ಆಯೋಜಿಸುವುದರೊಂದಿಗೆ ಅನೇಕ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ.

published on : 30th July 2022

21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧಿಸುವಂತೆ  ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ಹೊರಡಿಸಿದ್ದಾರೆ.

published on : 29th July 2022

ಮಂಗಳೂರು: ಪಬ್ ಮೇಲೆ ಭಜರಂಗದಳ‌ ದಾಳಿ, ವಿದ್ಯಾರ್ಥಿಗಳ ಮೋಜು ಮಸ್ತಿಗೆ ಅಡ್ಡಿ!

ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮಂಗಳೂರಿನಲ್ಲಿ ಇದೀಗ ಭಜರಂಗದಳ‌ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿ ವಿದ್ಯಾರ್ಥಿಗಳ ವಿದಾಯಕೂಟಕ್ಕೆ ಅಡ್ಡಿ ಪಡಿಸಿದ್ದಾರೆ ಎನ್ನಲಾಗಿದೆ.

published on : 26th July 2022

ಪಿಎಸ್ಐ ನೇಮಕಾತಿ ಹಗರಣ ಪೊಲೀಸರು, ಮಧ್ಯವರ್ತಿಗಳು, ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆ: ಪ್ರಾಸಿಕ್ಯೂಟರ್

ಪಿಎಸ್‌ಐ ನೇಮಕಾತಿ ಹಗರಣವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಒಳಗೊಂಡ ಜೇಡರ ಬಲೆಯೇ ಹೊರತು ಬೇರೇನೂ ಅಲ್ಲ ಎಂದು ರಾಜ್ಯ ಸರ್ಕಾರದ ಅಭಿಯೋಜಕರು ವಿವರಿಸಿದ್ದಾರೆ.

published on : 21st July 2022

ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ನ 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಇ- ಮೇಲ್!

ಬಾಂಬ್ ಬೆದರಿಕೆ ಬಂದಿದ್ದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ನಲ್ಲಿಯೇ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯಿಂದಲೇ ಈ ಕೃತ್ಯ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ.

published on : 20th July 2022

ಬೆಂಗಳೂರು: ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.

published on : 18th July 2022

ಶಿಕ್ಷಕರಿಂದ ಥಳಿತ: ಆರನೇ ತರಗತಿ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ನೋಟ್ ಬುಕ್ ತಂದಿಲ್ಲ ಎಂಬ ಒಂದೇ ಕಾರಣಕ್ಕೆ ಆರನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿದ ಪರಿಣಾಮ ಆತ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 5th July 2022

ಬೆಂಗಳೂರು: ಐಷಾರಾಮಿ ಪಬ್ ನಲ್ಲಿ ವ್ಯಕ್ತಿಯೋರ್ವನಿಗೆ ಥಳಿಸಿ ದವಡೆ ಮುರಿದ ಬೌನ್ಸರ್ ಗಳು! 

ಚೆನ್ನೈ ಮೂಲದ ಸ್ಟಾರ್ಟ್ ಅಪ್ ಮಾಲಿಕ- ಬೌನ್ಸರ್ ಗಳ ನಡುವೆ ವಾಗ್ವಾದ ವಿಕೋಪಕ್ಕೆ ತಿರುಗಿ ಬೌನ್ಸರ್ ಗಳು ಆ ವ್ಯಕ್ತಿಯ ದವಡೆ ಮುರಿದಿರುವ ಘಟನೆ ಕೋರಮಂಗಲದ 5 ನೇ ಬ್ಲಾಕ್ ನ ಐಷಾರಾಮಿ ಪಬ್ ನಲ್ಲಿ ನಡೆದಿದೆ. 

published on : 3rd July 2022

ಒಳ ಉಡುಪು ಧರಿಸದೆ ಬೀದಿಗೆ ಬಂದು ಟ್ರೋಲಾದ ಹಾಟ್ ನಟಿ ಪೂನಂ ಪಾಂಡೆ! ವಿಡಿಯೋ

ತನ್ನ ಬೋಲ್ಡ್ ಅವತಾರಗಳಿಂದ ಆಗಾಗ್ಗೆ ಸುದ್ದಿಯಾಗುವ ಪಡ್ಡೆ ಹುಡುಗರ ನೆಚ್ಚಿನ ಹಾಟ್ ನಟಿ ಪೂನಂ ಪಾಂಡೆ ಇದೀಗ ಒಳ ಉಡುಪು ಧರಿಸದೆ ಬೀದಿಗೆ ಬರುವ ಮೂಲಕ ಮತ್ತೊಮ್ಮೆ ಟ್ರೋಲ್ ಗೆ ಗುರಿಯಾಗಿದ್ದಾರೆ.

published on : 26th June 2022

ಬೆಂಗಳೂರು: ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಮೊಬೈಲ್ ಪಬ್ಲಿಕ್ ಟಾಯ್ಲೆಟ್ ಆರಂಭಿಸಿದ ಪಿಎಸ್ ಐ!

ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಸ್ಪಂದನೆ ದೊರೆಯದಿದ್ದಾಗ 100 ದಿನಗಳ ಹಿಂದೆ ಆನ್ ಲೈನ್ ಅಭಿಯಾನ ಆರಂಭಿಸಿದ್ದ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್, ಬುಧವಾರ ಸಂಚಾರಿ ಶೌಚಾಲಯವನ್ನು ಪ್ರಾರಂಭಿಸಿದ್ದಾರೆ.  

published on : 16th June 2022

ಪಬ್‌ ಜಿ ಗೇಮ್ ತಡೆದ ತಾಯಿಯನ್ನೇ ಕೊಂದ ಮಗ: ರೂಮ್ ಫ್ರೆಶ್ನರ್ ಸಿಂಪಡಿಸಿ 3 ದಿನ ಕಳೆದ ಅಪ್ರಾಪ್ತ!

ಬಾಲಕನೋರ್ವ ಆನ್‌ಲೈನ್ ಗೇಮ್ ಪಬ್‌ ಜಿ ಆಡುವುದನ್ನು ತಡೆದ  ತಾಯಿಯನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

published on : 8th June 2022

ಪರಿಷ್ಕೃತ ಪಠ್ಯ ಶೀಘ್ರ ಸಾರ್ವಜನಿಕರ ಮುಂದಿಡುತ್ತೇವೆ: ಶಿಕ್ಷಣ ಸಚಿವ ಬಿಸಿ ನಾಗೇಶ್

ಪಠ್ಯ ಪರಿಷ್ಕರಣೆ ವಿಚಾರ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಹತ್ವದ ಚರ್ಚೆ ನಡೆಸಿದರು. ಈಗಾಗಲೇ ಈ ಬಗ್ಗೆ ಸಾರ್ವಜನಿಕರಲ್ಲಿ ಭಿನ್ನಾಭಿಪ್ರಾಯ ಗೊಂದಲ ಇರುವುದರಿಂದ...

published on : 7th June 2022

ದೇಶಸೇವೆ ವಿಚಾರದಲ್ಲಿ ಯಾವತ್ತಿಗೂ ರಾಜಿ ಮಾಡಿಕೊಂಡಿಲ್ಲ, ಸರ್ಕಾರ ಬಡವರ ಪರ ಕೆಲಸ ಮಾಡಲು ಬದ್ಧ: ಪ್ರಧಾನಿ ಮೋದಿ

ಇಂದು ನಾನು ಜೀವನದಲ್ಲಿ ಏನು ಆಗಿದ್ದೇನೋ ಅದಕ್ಕೆ ಕಾರಣ ನನ್ನ ಹುಟ್ಟೂರು, ರಾಜ್ಯವಾದ ಗುಜರಾತ್ ಕಾರಣ. ನನಗೆ ಜೀವನದಲ್ಲಿ ಪಾಠ ಕಲಿಸಿಕೊಟ್ಟ ಗುಜರಾತ್ ಗೆ ಇಲ್ಲಿನ ಜನರಿಗೆ ನನ್ನ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 28th May 2022

ಫಾರಿನ್ ಟ್ರಿಪ್- ನೈಟ್ ಕ್ಲಬ್ ಮಧ್ಯೆ ರಾಜಕೀಯ ಮಾಡಿದರೆ ಹೀಗೆ ಆಗುವುದು: ಮತ್ತೆ ರಾಹುಲ್ ಗಾಂಧಿಯನ್ನು ತಿವಿದ ಬಿಜೆಪಿ ಐಟಿ ಸೆಲ್!

ಬಿಜೆಪಿಯ  ಮಾಹಿತಿ ತಂತ್ರಜ್ಞಾನ (IT cell) ಸಂದರ್ಭ ಸಿಕ್ಕಿದಾಗಲೆಲ್ಲಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಟೀಕಿಸುತ್ತದೆ. ತೀರಾ ಇತ್ತೀಚೆಗೆ ನೇಪಾಳದಲ್ಲಿ ಮಾಜಿ ಪತ್ರಕರ್ತೆಯ ಮದುವೆ ಹಾಗೂ ರಾತ್ರಿ ನೈಟ್ ಕ್ಲಬ್ ನ ಪಾರ್ಟಿಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಿದ್ದನ್ನು ತೆಗೆದುಕೊಂಡು ಬಿಜೆಪಿ ನಾಯಕರು ಹಿಗ್ಗಾಮುಗ್ಗ ಟೀಕಿಸಿದ್ದರು. 

published on : 7th May 2022

ಬೆಂಗಳೂರು: ಕಾರ್ಮಿಕರ ದಿನದಂದು ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿದ ಪೊಲೀಸರು!

31 ವರ್ಷದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪೇದೆಗಳ ತಂಡದೊಂದಿಗೆ ಸೇರಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಕಾರ್ಮಿಕ ದಿನಾಚರಣೆ ಆಚರಿಸಿದರು.

published on : 4th May 2022
1 2 3 4 5 6 > 

ರಾಶಿ ಭವಿಷ್ಯ