• Tag results for Puducherry

ಪುದುಚೆರಿ: ಪಟಾಕಿ ಸ್ಫೋಟಗೊಂಡು ತಂದೆ-ಮಗ ಸಾವು!

ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ 7 ವರ್ಷದ ಬಾಲಕ ಹಾಗೂ ಆತನ ತಂದೆ ಮೃತಪಟ್ಟಿರುವ ಘಟನೆ ಪುದುಚೆರಿಯಲ್ಲಿ ವರದಿಯಾಗಿದೆ.

published on : 5th November 2021

ಪುದುಚೇರಿಯಲ್ಲಿ ಜುಲೈ16 ರಂದು ಶಾಲಾ-ಕಾಲೇಜ್ ಪುನರಾರಂಭ- ಮುಖ್ಯಮಂತ್ರಿ ಎನ್. ರಂಗಸ್ವಾಮಿ

ಕೋವಿಡ್-19 ಸಾಂಕ್ರಾಮಿಕದಿಂದ ಪುದುಚೇರಿಯಲ್ಲಿ ಹಲವು ತಿಂಗಳಿಂದ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನರಾರಂಭವಾಗಲಿವೆ.

published on : 11th July 2021

ಪುದುಚೇರಿ: ನೂತನ ಸಚಿವರಿಗೆ ಪ್ರಮಾಣ ವಚನ ಬೋಧನೆ ವೇಳೆ ತಮಿಳು ಶೈಲಿ ಪದ ಬಳಕೆ ಮಾಡಿಲ್ಲ; ರಾಜಭವನ ಸ್ಪಷ್ಟನೆ

ವಿವಾದ ಮತ್ತು ಸುದ್ದಿಗೆ ಗ್ರಾಸವಾಗಿದ್ದ ಪುದುಚೇರಿ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ 'ಕೇಂದ್ರ ಸರ್ಕಾರ' ಪದ ಬಳಕೆ ವಿಚಾರ ಸಂಬಂಧ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಚೇರಿ ಸ್ಪಷ್ಟನೆ ನೀಡಿದೆ.

published on : 29th June 2021

ಪುದುಚೆರಿ ವಿಧಾನಸಭೆ ಸ್ಪೀಕರ್ ಆಗಿ ಎಂಬಲಮ್ ಆರ್ ಸೆಲ್ವಂ ಆಯ್ಕೆ

ಪುದುಚೆರಿ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ಎಂಬಲಮ್ .ಆರ್ ಸೆಲ್ವಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

published on : 16th June 2021

ಪುದುಚೇರಿ ನೂತನ ಮುಖ್ಯಮಂತ್ರಿಯಾಗಿ ಎಐಎನ್‌ಆರ್‌ಸಿ ನಾಯಕ ಎನ್ ರಂಗಸ್ವಾಮಿ ಪ್ರಮಾಣ

ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಎಐಎನ್‌ಆರ್‌ಸಿ ಸ್ಥಾಪಕ ಅಧ್ಯಕ್ಷ ಎನ್ ರಂಗಸ್ವಾಮಿ ಅವರು ಶುಕ್ರವಾರ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

published on : 7th May 2021

ಪುದುಚೆರಿ: ಬಿಜೆಪಿಯಿಂದ ಸ್ಪರ್ಧಿಸಿದ್ದ ತಂದೆ-ಮಗನಿಗೆ ಗೆಲುವು

ಬಿಜೆಪಿ ಟಿಕೆಟ್ ಪಡೆದು ಸ್ಪರ್ಧಿಸಿದ್ದ ತಂದೆ ಹಾಗೂ ಮಗ ಇಬ್ಬರೂ ಪುದುಚೆರಿಯಲ್ಲಿ ಗೆಲುವು ಸಾಧಿಸಿದ್ದಾರೆ. 

published on : 2nd May 2021

ಬಂಗಾಳಕ್ಕೆ ಟಿಎಂಸಿ, ತ.ನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್ ಗೆಲುವು; ಅಸ್ಸಾಂ ನಲ್ಲಿ ಬಿಜೆಪಿ ಮತ್ತೆ ಅಧಿಕಾರದತ್ತ

ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. 

published on : 2nd May 2021

ವಿಧಾನಸಭೆ ಚುನಾವಣೆ: ಕೇರಳ 73.58%, ತ.ನಾಡು 65.11%, ಅಸ್ಸಾಂ 82.29%, ಪುದುಚೇರಿ 78.13% ಮತ್ತು ಪ.ಬಂಗಾಳದಲ್ಲಿ 77.38% ಮತದಾನ

ಕೇರಳ, ಪುದುಚೇರಿ ತಮಿಳುನಾಡು ವಿಧಾನಸಭೆಗೆ ಇಂದು ಒಂದೇ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಉತ್ತಮ ಮತದಾನ ಪ್ರಮಾಣ ದಾಖಲಾಗಿದೆ. ಹಾಗೇಯೇ ಅಸ್ಸಾಂನಲ್ಲಿ ಮೂರನೇ ಹಾಗೂ ಕೊನೆ ಹಂತದ ಮತದಾನ, ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ಸಹ ಯಶಸ್ವಿಯಾಗಿದೆ.

published on : 6th April 2021

ವಿಧಾನಸಭೆ ಚುನಾವಣೆ: ಅಸ್ಸಾಂನಲ್ಲಿ 53.23%, ಕೇರಳ 47.28%, ಪುದುಚೇರಿ 53.76%, ತ.ನಾಡು 39.00%, ಬಂಗಾಳದಲ್ಲಿ 53.89% ಮತದಾನ

ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ವರೆಗೂ ಅಸ್ಸಾಂನಲ್ಲಿ ಶೇ.53.23, ಕೇರಳ ಶೇ.47.28, ಪುದುಚೇರಿ ಶೇ.53.76, ತಮಿಳುನಾಡು ಶೇ.39.00, ಪಶ್ಚಿಮ ಬಂಗಾಳದಲ್ಲಿ ಶೇ.53.89ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 

published on : 6th April 2021

ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ನಾಳೆ ಮತದಾನ

ಸುಡು ಬಿಲಿಸಿಲಿನ ಬೇಗೆಯ ನಡುವೆ ದಕ್ಷಿಣ ಭಾರತದ ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದ್ದು, ನಾಳೆ ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ಒಂದೇ...

published on : 5th April 2021

ಆರ್ ಎಸ್ಎಸ್, ಬಿಜೆಪಿ ವಿಷವಿದ್ದಂತೆ: ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

published on : 2nd April 2021

ಪುದುಚೇರಿಯಲ್ಲಿ ಮತದಾನ ಮುಂದೂಡಬಹುದೇ? ಬಿಜೆಪಿ ವಿರುದ್ಧದ ದೂರುಗಳ ಕುರಿತು ಆಯೋಗವನ್ನು ಕೇಳಿದ ಹೈಕೋರ್ಟ್ 

ಪುದುಚೇರಿ ಬಿಜೆಪಿ ಘಟಕ ಮತದಾರರ ಆಧಾರ್ ಮಾಹಿತಿ ಹೊಂದಿದೆ ಎಂಬ ಆರೋಪದ ಬಗ್ಗೆ ಗಂಭೀರ ತನಿಖೆಯ ಅಗತ್ಯವಿದೆ ಎಂದು ಶುಕ್ರವಾರ ಹೇಳಿರುವ ಮದ್ರಾಸ್ ಹೈಕೋರ್ಟ್, ಕೇಂದ್ರಾಡಳಿತ ಪ್ರದೇಶದಲ್ಲಿ ಏಪ್ರಿಲ್ 6 ರಂದು ನಡೆಯಲಿರುವ ಚುನಾವಣೆಯನ್ನು ಮುಂದೂಡಬಹುದೇ ಎಂದು ಚುನಾವಣಾ ಆಯೋಗವನ್ನು ಕೇಳಿದೆ.

published on : 26th March 2021

ಬಿಜೆಪಿ ಎಸಿ ರೂಂನಲ್ಲಿ ಕುಳಿತುಕೊಂಡು ಪ್ರಣಾಳಿಕೆ ತಯಾರಿಸುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವರುಗಳಾದ ಅರ್ಜುನ್ ರಾಮ್ ಮೇಘಾವಲ್ ಮತ್ತು ಗಿರಿರಾಜ್ ಸಿಂಗ್ ಪುದುಚೆರಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

published on : 26th March 2021

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ಚುನಾವಣೆಯಲ್ಲಿ ಬಿಎಸ್ ಪಿ ಸ್ಪರ್ಧೆ

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಪಿ ಸ್ಪರ್ಧಿಸುವುದಾಗಿ ಪಕ್ಷದ ವರಿಷ್ಠೆ ಮಾಯಾವತಿ ಸೋಮವಾರ ತಿಳಿಸಿದ್ದಾರೆ.

published on : 15th March 2021

ಪುದುಚೇರಿ ಚುನಾವಣೆ: ಎನ್ ರಂಗಸ್ವಾಮಿ ಸಿಎಂ ಅಭ್ಯರ್ಥಿ ಎಂದು ಘೋಷಿಸಿದ ಎನ್ಆರ್ ಕಾಂಗ್ರೆಸ್

ಪುದುಚೇರಿ ವಿಧಾನಸಭಾ ಚುನಾವಣೆಗೆ ಎನ್ ರಂಗಸ್ವಾಮಿ ಅವರು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಎನ್‌ಡಿಎ ಮಿತ್ರ ಪಕ್ಷ ಎನ್‌ಆರ್ ಕಾಂಗ್ರೆಸ್ ಬುಧವಾರ ಘೋಷಿಸಿದೆ.

published on : 10th March 2021
1 2 3 4 > 

ರಾಶಿ ಭವಿಷ್ಯ