• Tag results for Puja

ಭಾರತ–ಇಂಗ್ಲೆಂಡ್‌: 5ನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ದಾಖಲೆ, ಈ ಬಾರಿ ಪೂಜಾರ!

ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ದಾಖಲೆಗಳ ಸುರಿಮಳೆ ಮುಂದುವರೆದಿದ್ದು ಈ ಬಾರಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ದಾಖಲೆ  ಬರೆದಿದ್ದಾರೆ.

published on : 4th July 2022

ವ್ಯಾಲೆಂಟೈನ್ಸ್ ಡೇ: ಪ್ರೇಮಿಗಳನ್ನು ತಡೆಯಲು ಲಾಠಿ ಪೂಜೆ! ಸ್ಥಳದಲ್ಲೇ ಮದ್ವೆ!!

ಸೋಮವಾರ ಪ್ರೇಮಿಗಳ ದಿನದಂದು ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಪ್ರೇಮಿಗಳನ್ನು ತಡೆಯಲು ಶಿವಸೇನೆ ಸಿದ್ಧತೆ ನಡೆಸಿದೆ. ಇದಕ್ಕಾಗಿ ಲಾಠಿಗಳಿಗೆ ಪೂಜೆ ಸಲ್ಲಿಸಲಾಯಿತು.

published on : 13th February 2022

3ನೇ ಟೆಸ್ಟ್: ದಕ್ಷಿಣ ಆಫ್ರಿಕಾ ಬ್ಯಾಟರ್ ಪೀಟರ್ಸನ್ ಸುಲಭ ಕ್ಯಾಚ್ ಬಿಟ್ಟು ಟ್ರೋಲ್ ಆದ ಪೂಜಾರ, ವಿಡಿಯೋ!

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕೀಗನ್ ಪೀಟರ್ಸನ್ ನೀಡಿದ ಸುಲಭದ ಕ್ಯಾಚ್ ಅನ್ನು ಚೇತೇಶ್ವರ ಪೂಜಾರ ಕೈಚೆಲ್ಲಿದ್ದು ಇದೀಗ ಟ್ರೋಲ್ ಗೆ ಗುರಿಯಾಗಿದ್ದಾರೆ. 

published on : 14th January 2022

ಟೀಮ್ ಮ್ಯಾನೇಜ್ ಮೆಂಟ್ ಯಾವಾಗಲೂ ಬೆಂಬಲ ನೀಡುತ್ತಿದೆ; ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಪೂಜಾರ

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಚೇತೇಶ್ವರ ಪೂಜಾರ ಅರ್ಧ ಶತಕ ಸಿಡಿಸಿದ್ದಾರೆ. ಇದು  ಕಳೆದ ಕೆಲ ವರ್ಷಗಳಿಂದ ಕಳಪೆ ಫಾರ್ಮ್ ಕಾಯ್ದುಕೊಂಡಿರುವ ಚೇತೇಶ್ವರ ಪೂಜಾರ ಅವರಿಗೆ ಕೊಂಚ ಸಮಾಧಾನ ತಂದಿದೆ.

published on : 6th January 2022

ಯುನೆಸ್ಕೋದ 'ಅಮೂರ್ತ ಸಾಂಸ್ಕೃತಿಕ ಪರಂಪರೆ' ಪಟ್ಟಿಗೆ ಕೋಲ್ಕತಾ ದುರ್ಗಾ ಪೂಜೆ ಸೇರ್ಪಡೆ: ಹೆಮ್ಮೆಯ ವಿಷಯ ಎಂದ ಮೋದಿ

ಪಶ್ಚಿಮಬಂಗಾಳದಲ್ಲಿ ಆಚರಿಸುವ ದುರ್ಗಾ ಪೂಜೆಯನ್ನು 'ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆ' ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಯುನೆಸ್ಕೋ ಪ್ರಕಟಿಸಿದೆ.

published on : 15th December 2021

ಭೂಗತ ಪಾತಕಿ ಸುರೇಶ್‌ ಪೂಜಾರಿ ಭಾರತಕ್ಕೆ ಗಡಿಪಾರು: ಮುಂಬೈ ಪೊಲೀಸರ ವಶಕ್ಕೆ ಗ್ಯಾಂಗ್ ಸ್ಟರ್!

ಹಲವಾರು ಸುಲಿಗೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಭೂಗತ ಪಾತಕಿ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್​ನಿಂದ  ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 15th December 2021

ಛತ್ ಪೂಜೆ: ವಿಷಕಾರಿ ನೊರೆಯ ಮಧ್ಯೆ ಯಮುನಾದಲ್ಲಿ ಸ್ನಾನ ಮಾಡಿದ ಭಕ್ತರ ವಿಡಿಯೋ; ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಿಡಿ

ಛತ್ ಪೂಜೆಯ ಮೊದಲ ದಿನವಾದ ಸೋಮವಾರ ಹಲವಾರು ಭಕ್ತರು ವಿಷಕಾರಿ ನೊರೆಯಿಂದ ಆವೃತವಾಗಿರುವ ದೆಹಲಿಯ ಯಮುನಾ ನದಿಯಲ್ಲಿ ಸ್ನಾನ ಮಾಡುತ್ತಿರುವ ದೃಶ್ಯ ಕಂಡುಬಂತು.

published on : 8th November 2021

ಬಣ್ಣಗಳ ಪುಡಿಯಲ್ಲಿ ಚಿತ್ತಾರ: ಮಹಿಳಾ ಪ್ರಧಾನ ಕಲೆಯಲ್ಲಿ ಪೂಜಾರಿ ಅಕ್ಷಯ್ ಜಾಲಿಹಾಲ್ ಕೈಚಳಕ!

ತಮ್ಮ ಸೃಜನಶೀಲತೆ, ಚತುರ ಬೆರಳುಗಳುಗಳಿಂದ ಪುರಾತನ ಕಲಾ ಸಂಪ್ರದಾಯದ ಮೇಲೆ ಪಾಂಡಿತ್ಯದಿಂದ ಪೂಜಾರಿ ಅಕ್ಷಯ್ ಜಾಲಿಹಾಲ್ ಮಾಂತ್ರಿಕತೆಯನ್ನು ತಮ್ಮ ಕೈಚಳಕದಲ್ಲಿ ತೋರಿಸುತ್ತಾರೆ.

published on : 7th November 2021

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಅಧಿಕಾರಿಗಳ ನಿಯೋಜನೆ

ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ. ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

published on : 4th November 2021

ಜಾರ್ಖಂಡ್: 'ಕರ್ಮ ಪೂಜೆ' ವಿಸರ್ಜನೆ ವೇಳೆ ಏಳು ಹುಡುಗಿಯರು ನೀರುಪಾಲು

ಜಾರ್ಖಂಡ್‌ನ ಲತೇಹರ್ ಜಿಲ್ಲೆಯ ಹಳ್ಳಿಯೊಂದರಲ್ಲಿ 'ಕರ್ಮ ಪೂಜೆ' ವಿಸರ್ಜನೆ ವೇಳೆ 12 ರಿಂದ 20 ವರ್ಷದೊಳಗಿನ ಏಳು ಹುಡುಗಿಯರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

published on : 18th September 2021

ದುರ್ಗಾ ಪೂಜೆ ರಜೆಯ ನಂತರ ಬಂಗಾಳದಲ್ಲಿ ಶಾಲೆ, ಕಾಲೇಜು ಆರಂಭಕ್ಕೆ ಚಿಂತನೆ: ಮಮತಾ ಬ್ಯಾನರ್ಜಿ

ನವೆಂಬರ್‌ನಲ್ಲಿ ದುರ್ಗಾ ಪೂಜೆಯ ರಜೆಯ ನಂತರ ಪರ್ಯಾಯ ದಿನಗಳಲ್ಲಿ ಶಾಲಾ, ಕಾಲೇಜುಗಳನ್ನು ಮತ್ತೆ ಆರಂಭಿಸಲು ತಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

published on : 5th August 2021

ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ ನಡೆಸದಿದ್ದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೂಗು ಜೋರಾಗಲಿದೆ: ಜೆಡಿಎಸ್ ನಾಯಕ ಎಚ್ಚರಿಕೆ

ಸುವರ್ಣ ವಿಧಾನ ಸೌಧದಲ್ಲಿ ವಿಧಾನಸಭೆ ಮುಂಗಾರು ಅಧಿವೇಶನ ನಡೆಸದಿದ್ದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೂಗು ಜೋರಾಗಲಿದೆ ಎಂದು ಜೆಡಿಎಸ್ ಹಿರಿಯ ನಾಯಕ ಅಶೋಕ್ ಪೂಜಾರಿ ಹೇಳಿದ್ದಾರೆ.

published on : 17th July 2021

ಇಂಗ್ಲೆಂಡ್ ಸರಣಿಗೆ ಪೂಜಾರ ಬದಲಿಗೆ ಪೃಥ್ವಿ ಶಾಗೆ ಸ್ಥಾನ ನೀಡಬೇಕು: ಬ್ರಾಡ್ ಹಾಗ್

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಸರಣಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಆಸಿಸ್ ಮಾಜಿ ಸ್ಪಿನ್ನರ್ ಸಲಹೆ ನೀಡಿದ್ದು, ಮೂರನೇ ಕ್ರಮಾಂಕದಲ್ಲಿ ಪೂಜಾರ ಬದಲಿಗೆ ಪೃಥ್ವಿ ಶಾರನ್ನು ಆಡಿಸುವಂತೆ ಹೇಳಿದ್ದಾರೆ.

published on : 3rd July 2021

ಶಿವಮೊಗ್ಗ ಆಸ್ಪತ್ರೆ ಭೂಮಿಪೂಜೆ: ಸಂಸದರು-ಸಚಿವರಿದ್ದ ಕಾರ್ಯಕ್ರಮದಲ್ಲೇ ಕೊರೋನಾ ನಿಯಮ ಉಲ್ಲಂಘನೆ!

ರಾಜ್ಯದಲ್ಲಿ ಎರಡನೇ ಅಲೆ ಅಂಕೆ ಮೀರುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಪರದಾಡುತ್ತಿರುವ ಸರ್ಕಾರ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದರೂ ಕೊರೋನಾ ಕುರಿತು ಬೊಬ್ಬೆ ಹೊಡೆಯುವ ಜನಪ್ರತಿನಿಧಿಗಳೇ ನಿಯಮ ಉಲ್ಲಂಘಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. 

published on : 24th April 2021

ಮಾರ್ಚ್ 9 ರವರೆಗೆ ಭೂಗತ ಪಾತಕಿ ರವಿ ಪೂಜಾರಿ ಮುಂಬೈ ಪೊಲೀಸರ ವಶಕ್ಕೆ

ಮುಂಬೈನಲ್ಲಿ 2016ರಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಮಾರ್ಚ್ 9ರವರೆಗೆ ಮುಂಬೈ ಪೊಲೀಸರ ವಶಕ್ಕೆ ನೀಡಲಾಗಿದೆ. 

published on : 23rd February 2021
1 2 > 

ರಾಶಿ ಭವಿಷ್ಯ