• Tag results for Pulitzer Prize

ಅಫ್ಗಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸೇರಿ 4 ಭಾರತೀಯರಿಗೆ ಪುಲಿಟ್ಜರ್ ಪ್ರಶಸ್ತಿ

ಅಫ್ಗಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸೇರಿ ನಾಲ್ವರು ಭಾರತೀಯರಿಗೆ 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ದೊರೆತಿದೆ.

published on : 10th May 2022

ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ರಾಯಿಟರ್ಸ್ ಇಂಡಿಯಾ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಹತ್ಯೆ

ರಾಯಿಟರ್ಸ್ ಇಂಡಿಯಾದ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ.

published on : 16th July 2021

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 

ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಂರನ್ನು ಸೆರೆ ಹಿಡಿಯಲು ರಹಸ್ಯವಾಗಿ ಚೀನಾ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸಿದ ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಸೇರಿದಂತೆ ಮೂವರಿಗೆ ಅಮೆರಿಕಾದ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ  ಪ್ರಶಸ್ತಿ ಸಂದಿದೆ.

published on : 12th June 2021

ರಾಶಿ ಭವಿಷ್ಯ