- Tag results for Pulwama
![]() | ನಮ್ಮ ಸೈನಿಕರ ಮೃತದೇಹಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆದಿತ್ತು: ಸತ್ಯಪಾಲ್ ಮಲಿಕ್ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮತ್ತೊಮ್ಮೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2019ರ ಲೋಕಸಭೆ ಚುನಾವಣೆಯು 'ನಮ್ಮ ಸೈನಿಕರ ದೇಹವನ್ನು ಮುಂದಿಟ್ಟುಕೊಂಡು ನಡೆಸಲಾಯಿತು ಮತ್ತು ಈ ಘಟನೆ ಬಗ್ಗೆ ತನಿಖೆಯಾಗಿದ್ದರೆ ಆಗಿನ ಗೃಹ ಸಚಿವರು ರಾಜೀನಾಮೆ ನೀಡಬೇಕಾಗುತ್ತಿತ್ತು' ಎಂದು ಹೇಳಿದರು. |
![]() | ಅಧಿಕಾರ ತ್ಯಜಿಸಿದ ನಂತರ ಪುಲ್ವಾಮಾ ದಾಳಿ ಪ್ರಶ್ನಿಸುತ್ತಿಲ್ಲ, ಅಂದೇ ಹೇಳಿದ್ದೆ: ಸತ್ಯಪಾಲ್ ಮಲಿಕ್ಅಧಿಕಾರ ತ್ಯಜಿಸಿದ ನಂತರ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ ಎಂದು ಹೇಳುವುದು ಸರಿಯಲ್ಲ. ನಾನು ಅಂದೇ ಈ ಬಗ್ಗೆ ಪ್ರಶ್ನಿಸಿದ್ದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್... |
![]() | ಪುಲ್ವಾಮಾ ದಾಳಿ ಕುರಿತು ಮುಚ್ಚಿಡುವಂತಹದ್ದು ಏನೂ ಇಲ್ಲ: ಸತ್ಯಪಾಲ್ ಮಲಿಕ್ ಆರೋಪಕ್ಕೆ ಕೇಂದ್ರ ಸರ್ಕಾರ ಪ್ರತಿಕ್ರಿಯೆಪುಲ್ವಾಮಾ ದಾಳಿ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಹೇಳಿದೆ. |
![]() | ಫುಲ್ವಾಮಾ ದಾಳಿ: ತನಿಖೆ ಎಲ್ಲಿಗೆ ಬಂದು ತಲುಪಿದೆ? ಮಲ್ಲಿಕ್ ವರದಿ ಕುರಿತು ಪ್ರತಿಕ್ರಿಯಿಸುವಂತೆ ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ2019ರ ಪುಲ್ವಾಮಾ ಘಟನೆಯಲ್ಲಿ 40 ಸಿಆರ್ ಪಿಎಫ್ ಯೋಧರನ್ನು ಹತ್ಯೆಗೈದ ಪ್ರಕರಣದ ತನಿಖೆಯ ಫಲಿತಾಂಶ ಕುರಿತು ಕಾಂಗ್ರೆಸ್ ಶನಿವಾರ ಕೇಂದ್ರದಿಂದ ಉತ್ತರವನ್ನು ಕೇಳಿದೆ. ಉಗ್ರರ ದಾಳಿ ಬೆದರಿಕೆಯ ಹೊರತಾಗಿಯೂ ಸಿಆರ್‌ಪಿಎಫ್ ಸಿಬ್ಬಂದಿಗೆ ವಿಮಾನ ನಿರಾಕರಿಸಿ, ರಸ್ತೆ ಮೂಲಕ ಸಂಚರಿಸುವಂತೆ ಏಕೆ ಮಾಡಲಾಗಿತ್ತು ಎಂದು ಪ್ರಶ್ನಿಸಿದೆ. |
![]() | ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಬಸ್ ಪಲ್ಟಿಯಾಗಿ ನಾಲ್ವರು ಸಾವು, 28 ಮಂದಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬಿಜೆಪಿ ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ದಾರಿತಪ್ಪಿಸುತ್ತಿದೆ: ರಾಜಸ್ಥಾನ ಸಿಎಂಭಾರತೀಯ ಜನತಾ ಪಕ್ಷದ ನಾಯಕರು ಜನರ ದಾರಿ ತಪ್ಪಿಸುತ್ತಿದ್ದಾರೆ ಮತ್ತು ರಾಜಸ್ಥಾನದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಹೇಳಿದ್ದಾರೆ. |
![]() | ದಯಾಮರಣಕ್ಕೆ ಅನುಮತಿ ಕೋರಿದ್ದ ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ಮೇಲೆ ಪೊಲೀಸರಿಂದ ಹಲ್ಲೆ, ವಿಡಿಯೋ2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಮೂರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ಅವರ ಪತ್ನಿಯರು ದಯಾಮರಣಕ್ಕೆ ಅನುಮತಿ ಕೋರಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ರನ್ನು ಭೇಟಿ ಮಾಡಲು ಹೋದಾಗ.. |
![]() | ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಶ್ಮೀರಿ ಪಂಡಿತನ ಹತ್ಯೆ ಮಾಡಿದ್ದ ಉಗ್ರನ ಎನ್ಕೌಂಟರ್ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ: ಓರ್ವ ಕಾಶ್ಮೀರಿ ಪಂಡಿತನ ಹತ್ಯೆಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. |
![]() | ಪುಲ್ವಾಮಾ ದಾಳಿಗೆ 4 ವರ್ಷ: ವೀರ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಿದ ಪ್ರಧಾನಿ ಮೋದಿ ಹಾಗೂ ಗಣ್ಯರು2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಜೈಶ್ ಇ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಉಗ್ರಗಾಮಿ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. |
![]() | ಫೆಬ್ರವರಿ 14, ಪುಲ್ವಾಮಾ ದಾಳಿಗೆ 4 ವರ್ಷ: ಭಾರತದ ಇತಿಹಾಸದಲ್ಲಿ ಆ 'ಕರಾಳ ದಿನ' ನಡೆದಿದ್ದೇನು?ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು. |
![]() | ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿದ್ದು, ಕರ್ತವ್ಯ ನಿರತ ಯೋಧರಿಂದಲೇ ಶಂಕಿತರು ರೈಫಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ. |