- Tag results for Pune
![]() | ಪುಣೆ: ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಇಲ್ಲಿನ ಸರ್ಕಾರಿ ಸ್ವಾಮ್ಯದ ಬಿಜೆ ಮೆಡಿಕಲ್ ಕಾಲೇಜಿನ 21 ವರ್ಷದ ವಿದ್ಯಾರ್ಥಿಯೊಬ್ಬ ಬುಧವಾರ ಬೆಳಗ್ಗೆ ಕಾಲೇಜಿಗೆ ಹೊಂದಿಕೊಂಡಿರುವ ಆಸ್ಪತ್ರೆಯ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. |
![]() | ಡಾ.ಪುನೀತ್‌ರಾಜ್‌ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಚಾಲನೆಚುನಾವಣಾ ನೀತಿ ಸಂಹಿತೆ ಜಾರಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಾರ್ವಜನಿಕ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ಕಾರ್ಯದಲ್ಲಿ ನಿರತರಾಗಿದ್ದಾರೆ. |
![]() | ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ದಂತಕಥೆ: ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಬಗ್ಗೆ ಶಿವಣ್ಣ ಭಾವುಕ ನುಡಿಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರು ಶುಭಾಶಯ ಕೋರಿದ್ದಾರೆ. |
![]() | ಅಭಿಮಾನಿಗಳ 'ಅಪ್ಪು' ಪುನೀತ್ ರಾಜ್ ಕುಮಾರ್ ಜನ್ಮದಿನ, ಕುಟುಂಬಸ್ಥರಿಂದ ಸಮಾಧಿಗೆ ಪೂಜೆ, ಸಾಮಾಜಿಕ ಕಾರ್ಯಇಂದು ಮಾರ್ಚ್ 17 ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನ (Dr. Puneeth Rajkumar Birthday). ಇದು ಪುನೀತ್ ಇಲ್ಲದೆ ಆಚರಿಸಲಾಗುತ್ತಿರುವ ಎರಡನೇ ವರ್ಷದ ಜನ್ಮದಿನ. |
![]() | ಪುನೀತ್ ರಾಜಕುಮಾರ್ ಹುಟ್ಟು ಹಬ್ಬದಂದು ಅಮೇಜಾನ್ ಪ್ರೈಮ್ ನಲ್ಲಿ 'ಗಂಧದಗುಡಿ' ರಿಲೀಸ್!ನಿರ್ದೇಶಕ ಅಮೋಘವರ್ಷ ಅವರ ಜೊತೆಗೂಡಿ ನಟ ದಿವಂಗತ ಪುನೀತ್ ರಾಜ್‌ಕುಮಾರ್ ತಯಾರಿಸಿದ್ದ ಡಾಕ್ಯೂಫಿಲಂ ‘ಗಂಧದಗುಡಿ’ ಒಟಿಟಿ ರಿಲೀಸ್‌ಗೆ ಸಜ್ಜಾಗಿದೆ. |
![]() | ದೇವರು-ದೇವರೇ... ಕಲಾವಿದರು-ಕಲಾವಿದರೇ: 'ಪುನೀತ ಮಾಲೆ' ಹಾಕುವವರ ವಿರುದ್ಧ ನಟ ಪ್ರಥಮ್ ಕಿಡಿ!ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ‘ಅಪ್ಪು ದೇವರ ಮಾಲೆ ವ್ರತ’ ಆಚರಣೆಯನ್ನು ಮಾಡಲಾಗುತ್ತಿದೆ. |
![]() | ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ವರ್ಕೌಟ್ ವಿಡಿಯೋ ವೈರಲ್, ಫೀಲ್ ದಿ ಪವರ್ ಎಂದ ಅಭಿಮಾನಿಗಳು!ಸಿನಿಮಾಗಳಿಗಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾಕಷ್ಟು ವರ್ಕೌಟ್ ಮಾಡುತ್ತಿದ್ದರು. ಇದಕ್ಕಾಗಿ ಜಿಮ್ ನಲ್ಲಿ ಸಾಕಷ್ಟು ಬೆವರಿಳಿಸುತ್ತಿದ್ದರು. ಅಂತಹ ವಿಡಿಯೋಗಳನ್ನು ಕಂಡ ಅಭಿಮಾನಿಗಳು ಫುಲ್ ಖುಷಿ ಪಡುತ್ತಿದ್ದರು. |
![]() | ನಾಸಿಕ್-ಪುಣೆ ಹೆದ್ದಾರಿಯನ್ನು ದಾಟುತ್ತಿದ್ದ ಮಹಿಳೆಯರಿಗೆ ಎಸ್ ಯುವಿ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಾಸಿಕ್-ಪುಣೆ ಹೆದ್ದಾರಿಯನ್ನು ದಾಟುತ್ತಿದ್ದಾಗ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದು ಐವರು ಮಹಿಳೆಯರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪುಣೆ ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ, ಕೆಲಕಾಲ ಆತಂಕದ ವಾತಾವರಣಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಹುಸಿ ಕರೆ ಎಂಬುದು ದೃಢಪಟ್ಟಿತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಪುನೀತ್ ವರ್ಚಸ್ಸು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ: ಸಿಎಂಗೆ ನಾಚಿಕೆ ಆಗಬೇಕು ಎಂದ ಎಎಪಿನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ. |
![]() | ರಸ್ತೆಗೆ ಪುನೀತ್ ಹೆಸರು ನಾಮಕರಣ, ಆದರೆ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾಜಕೀಯ ನಾಯಕರ ವಿರುದ್ಧ ಫ್ಯಾನ್ಸ್ ಕಿಡಿ!ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ. |
![]() | ಬೆಂಗಳೂರು: 12 ಕಿ.ಮೀ ಉದ್ದದ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು, ಫೆ.7 ಕ್ಕೆ ನಾಮಫಲಕ ಉದ್ಘಾಟನೆಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ವರೆಗಿನ ಹೊರವರ್ತುಲ ರಸ್ತೆಗೆ' ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರು ಇಡಲು ರಾಜ್ಯ ಸರ್ಕಾರ ಗೆಜೆಟ್ ಹೊರಡಿಸಿದ್ದು, ರಸ್ತೆಯ ನಾಮಕರಣ ಕಾರ್ಯಕ್ರಮ ಫೆ.7 ರಂದು ನಡೆಯಲಿದೆ. |
![]() | ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್‌ಕುಮಾರ್, ತಾರಾಗೆ ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿಶ್ರೀ ರಾಘವೇಂದ್ರ ಚಿತ್ರವಾಣಿಯವರ 47 ನೇ ವಾರ್ಷಿಕೋತ್ಸವದ ಜೊತೆಗೆ 21 ಮತ್ತು 22 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಈ ಅದ್ಧೂರಿ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿವಿಧ ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. |
![]() | ಪುಣೆ: ಸಂಬಂಧಿಕರಿಂದಲೇ ಒಂದೇ ಕುಟುಂಬದ 7 ಮಂದಿಯ ಸಾಮೂಹಿಕ ಹತ್ಯೆ, ಐವರ ಬಂಧನಮಹಾರಾಷ್ಟ್ರದ ಪುಣೆಯ ನದಿಯೊಂದರಿಂದ ಹೊರ ತೆಗೆಯಲಾದ ಒಂದೇ ಕುಟುಂಬದ ಏಳು ಮಂದಿ ಮೃತದೇಹಗಳ ತನಿಖೆಯಲ್ಲಿ ಮಹತ್ವದ ಮಾಹಿತಿ ದೊರೆತಿದೆ. ಅವರೆಲ್ಲರೂ ಸಂಬಂಧಿಕರಿಂದಲೇ ಹತ್ಯೆಯಾಗಿದ್ದಾರೆ. |