• Tag results for Pune police

ಸಿಧು ಮೂಸೆವಾಲ ಹತ್ಯೆ ಪ್ರಕರಣ, ಪುಣೆ ಪೊಲೀಸರಿಂದ ಶೂಟರ್ ಬಂಧನ

ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ಮುಖಂಡ  ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ನನ್ನು ಪುಣೆ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

published on : 13th June 2022

ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರಿಂದ ಮತ್ತೋರ್ವನ ಬಂಧನ

ಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರು ಸಿದ್ದೇಶ್ ಹಿರಾರಾಮ್ ಕಾಂಬ್ಳೆ ಅಲಿಯಾಸ್ ಮಹಾಕಾಲ್ ಎಂಬಾತನನ್ನು ಬಂಧಿಸಿದ್ದಾರೆ. 

published on : 9th June 2022

ರಾಶಿ ಭವಿಷ್ಯ