social_icon
  • Tag results for Puneet Rajkumar

ಅಭಿಮಾನಿಗಳ 'ಅಪ್ಪು' ಪುನೀತ್ ರಾಜ್ ಕುಮಾರ್ ಜನ್ಮದಿನ, ಕುಟುಂಬಸ್ಥರಿಂದ ಸಮಾಧಿಗೆ ಪೂಜೆ, ಸಾಮಾಜಿಕ ಕಾರ್ಯ

ಇಂದು ಮಾರ್ಚ್ 17 ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ (Dr. Puneeth Rajkumar Birthday). ಇದು ಪುನೀತ್ ಇಲ್ಲದೆ ಆಚರಿಸಲಾಗುತ್ತಿರುವ ಎರಡನೇ ವರ್ಷದ ಜನ್ಮದಿನ. 

published on : 17th March 2023

ಸಮಾಜ ಸೇವೆ ಮಾಡುವ ಉದಾತ್ತ ಕೆಲಸವನ್ನು ಬಿಟ್ಟು ಹೋಗಿದ್ದೀಯಾ, ಅದನ್ನು ಮುಂದುವರಿಸುವ ಶಕ್ತಿಯನ್ನು ನೀಡು: 'ಅಪ್ಪು' ನೆನೆದು ರಾಘಣ್ಣ ಭಾವುಕ ನುಡಿ

ಕನ್ನಡಿಗರ ಕಣ್ಮಣಿ, ಅಭಿಮಾನಿಗಳ ಅಪ್ಪು ಹಠಾತ್ ಕಣ್ಮರೆಯಾಗಿ ಅವರ ಕುಟುಂಬಸ್ಥರನ್ನು, ಬಂಧುಗಳು-ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನಗಳಾಗಿದ್ದು, ಅವರ ಕುಟುಂಬಸ್ಥರು ಪರಿಸ್ಥಿತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

published on : 9th November 2021

'ಬೆಳಕು ಹೋದ ಮೇಲೆ ಕತ್ತಲು ಬರಲೇ ಬೇಕು, ಅದೇ ಜೀವನ, ಅದೇ ಅಲ್ವ ಸರ್ ವೈರಾಗ್ಯ ಅಂದಿದ್ದರು ಅಪ್ಪು': ರಮೇಶ್ ಅರವಿಂದ್

ನಟ ಪುನೀತ್ ರಾಜ್ ಕುಮಾರ್ ನಿಧನರಾಗುವ ಹಿಂದಿನ ದಿನ ರಾತ್ರಿ ಸಂಗೀತ ನಿರ್ದೇಶಕ ಗುರು ಕಿರಣ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಿದ್ದರಂತೆ. ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ರಮೇಶ್ ಅರವಿಂದ್ ಅಂದು ಅಪ್ಪು ಆಡಿದ್ದ ಮಾತುಕತೆಗಳ ಬಗ್ಗೆ ಪ್ರಸ್ತಾಪಿಸಿದರು.

published on : 7th November 2021

ಬಣ್ಣಗಳ ಪುಡಿಯಲ್ಲಿ ಚಿತ್ತಾರ: ಮಹಿಳಾ ಪ್ರಧಾನ ಕಲೆಯಲ್ಲಿ ಪೂಜಾರಿ ಅಕ್ಷಯ್ ಜಾಲಿಹಾಲ್ ಕೈಚಳಕ!

ತಮ್ಮ ಸೃಜನಶೀಲತೆ, ಚತುರ ಬೆರಳುಗಳುಗಳಿಂದ ಪುರಾತನ ಕಲಾ ಸಂಪ್ರದಾಯದ ಮೇಲೆ ಪಾಂಡಿತ್ಯದಿಂದ ಪೂಜಾರಿ ಅಕ್ಷಯ್ ಜಾಲಿಹಾಲ್ ಮಾಂತ್ರಿಕತೆಯನ್ನು ತಮ್ಮ ಕೈಚಳಕದಲ್ಲಿ ತೋರಿಸುತ್ತಾರೆ.

published on : 7th November 2021

ಪುನೀತ್ ರಾಜ್ ಕುಮಾರ್ ನಿಧನ ಸುದ್ದಿ ಪ್ರಸಾರ ಮಾಡಿದ ಬಿಬಿಸಿ ವರ್ಲ್ಡ್, ಶ್ರದ್ದಾಂಜಲಿ ಸಲ್ಲಿಕೆ

ನಿನ್ನೆ ಹೃದಯಾಘಾತದಿಂದ ನಿಧನರಾದ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಸುದ್ದಿ ದೇಶ ವಿದೇಶಗಳ ಸುದ್ದಿ ವಾಹಿನಿಗಳಲ್ಲೂ ಪ್ರಸಾರವಾಗಿದ್ದು, ಬಿಬಿಸಿ ವರ್ಲ್ಡ್ ನ್ಯೂಸ್‌ ಪುನೀತ್ ಸಾವು ಮತ್ತು ಅಭಿಮಾನಿಗಳ ಆಕ್ರಂದನದ ಬಗ್ಗೆ ವರದಿ ಮಾಡಿದೆ.

published on : 30th October 2021

'ಅಪ್ಪು' ನಿಧನಕ್ಕೆ ಶಕ್ತಿಧಾಮ ಆಶ್ರಿತ ಕೇಂದ್ರದ ಹೆಣ್ಣುಮಕ್ಕಳಿಂದ ಭಾವಪೂರ್ಣ ಶ್ರದ್ಧಾಂಜಲಿ

ಅಗಲಿದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರಿನ ಶಕ್ತಿಧಾಮದಲ್ಲಿ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

published on : 30th October 2021

ವಿಧಿಯ ಕ್ರೂರತೆ ಪುನೀತ್ ರಾಜ್‌ಕುಮಾರ್ ಎಂಬ ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ: ಪ್ರಧಾನಿ ಮೋದಿ ಸಂತಾಪ 

ವಿಧಿ ಇಂದು ಕ್ರೂರತೆ ಮೆರೆದಿದೆ. ಜೀವನದಲ್ಲಿ ಒಬ್ಬ ಸಮೃದ್ಧ ಮತ್ತು ಪ್ರತಿಭಾನ್ವಿತ ನಟನನ್ನು ಇಂದು ನಮ್ಮಿಂದ ಕಿತ್ತುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

published on : 29th October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9