- Tag results for Puneeth Rajkumar
![]() | ವೈರಲ್ ಆಯ್ತು ಪುನೀತ್ ರಾಜಕುಮಾರ್ ಹಳೇಯ ಪೋಸ್ಟ್: ಕಣ್ಣೀರಿಟ್ಟ ಅಭಿಮಾನಿಗಳು!ಆರಾಮಾಗಿ ಇದ್ದೀನಿ.. ಏನೂ ಚಿಂತಿಸಬೇಕಾಗಿಲ್ಲ.. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು.. ಹೀಗೆಂದು ಹೇಳಿರುವ ಪುನೀತ್ ರಾಜ್ಕುಮಾರ್ ಅವರ ಫೇಸ್ಬುಕ್ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಹೊಸಪೇಟೆ: ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಡಿಕೊಂಡ ಯುವಕರು!ದಿವಂಗತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿ 7 ತಿಂಗಳು ಕಳೆದಿದ್ದು ಅಭಿಮಾನಿಗಳ ಅಭಿಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ. |
![]() | ಧೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ನಟ ಪುನೀತ್ ಹೆಸರು - ಡಾ. ಸಿ.ಎನ್. ಅಶ್ವತ್ಥ ನಾರಾಯಣಧೀರ್ಘಾಯುಷ್ಯ ಮತ್ತು ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗುವುದು, ಈ ಪೈಕಿ ಧೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನಿಡಲಾಗುವುದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. |
![]() | ಪವರ್ ಸ್ಟಾರ್ ಪುನೀತ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ!ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ಅವರಿಗೆ ಚಿತ್ರದುರ್ಗ ಮುರುಘಾ ಮಠದಿಂದ ಮರಣೋತ್ತರವಾಗಿ 2021ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. |
![]() | ಮೇ 3ರಂದು ದಿವಂಗತ ನಟ ಪುನೀತ್ ರಾಜ್ಕುಮಾರ್ಗೆ ಬಸವಶ್ರೀ ಪ್ರಶಸ್ತಿ ಪ್ರದಾನ!ಮೇ 3 ರಂದು ನಡೆಯುವ ಬಸವೇಶ್ವರ ಜಯಂತಿ ಆಚರಣೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ ಬಸವ ಕೇಂದ್ರವು ನೀಡುವ 2021 ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡಲಾಗುವುದು. |
![]() | 'ರಾಜಕುಮಾರ'ನ ಮುಡಿಗೆ ಮತ್ತೊಂದು ಗರಿ; ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ!!ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ್ ಚಿತ್ರದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ್ದು, ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ಪಡೆದಿದೆ. |
![]() | ಪುನೀತ್ ಫ್ಯಾನ್ಸ್ ಗೆ ಸಿಹಿ ಸುದ್ದಿ; ಹೊಂಬಾಳೆ ಫಿಲ್ಮ್ಸ್ ನಡಿ ಯುವ ರಾಜ್- ಸಂತೋಷ್ ಆನಂದ್ ರಾಮ್ ಹೊಸ ಚಿತ್ರ ಘೋಷಣೆ!‘ಕೆ.ಜಿ.ಎಫ್ ಚಾಪ್ಟರ್–2’ ಯಶಸ್ಸಿನ ಹೊಳೆಯಲ್ಲಿ ತೇಲುತ್ತಿರುವ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಇದೀಗ ಪುನೀತ್ ಮತ್ತು ರಾಜ್ ಕುಟುಂಬದ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ ಕುಟುಂಬದ ಕುಡಿ ಯುವ ರಾಜ್- ನಿರ್ದೇಶಕ ಸಂತೋಷ್ ಆನಂದ್ ರಾಮ್ ಜುಗಲ್ ಬಂದಿಯ ಹೊಸ ಚಿತ್ರ ಘೋಷಣೆ ಮಾಡಿದೆ. |
![]() | ಅಪ್ಪು ಫ್ಯಾನ್ಸ್ ಗೆ ಸಿಹಿ ಸುದ್ದಿ; ಜಗತ್ತಿನಲ್ಲೇ ಮೊದಲ ಪ್ರಯತ್ನ, ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಜೇಮ್ಸ್ ಚಿತ್ರ ಬಿಡುಗಡೆ!ಅಪ್ಪು ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಮತ್ತೆ ಸಿಹಿ ಸುದ್ದಿ ನೀಡಿದ್ದು, ಜೇಮ್ಸ್ ಚಿತ್ರ ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಬಿಡುಗಡೆ ಮಾಡುವ ಕುರಿತು ನಿರ್ಧರಿಸಿದೆ. |
![]() | ಯುವ ರಾಜಕುಮಾರ್ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನಯುವ ರಾಜ್ಕುಮಾರ್ ನಟನೆಯ ಹೊಸ ಸಿನಿಮಾವನ್ನು ಸಂತೋಷ್ ಆನಂದ್ರಾಮ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಿರ್ದೇಶಕರಾಗಲಿ ಅಥವಾ ನಟನಾಗಲಿ ಯಾವುದೇ ಮಾಹಿತಿ ನೀಡಿಲ್ಲ. |
![]() | 'ಪಟ್ಟೆ ಪಟ್ಟೆ ಹುಲಿ, ಕೊಟ್ಟೆ ಕೊಟ್ಟೆ ತೊಗೊ’; ಅಪ್ಪುಗೆ 'ವಿಕ್ರಾಂತ್ ರೋಣ' ತಂಡದ ಗೌರವಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಸಿನಿಮಾದಲ್ಲಿ ಅಪ್ಪುವಿಗೆ ಒಂದು ದೃಶ್ಯದಲ್ಲಿ ಗೌರವ ಸಲ್ಲಿಸಿದ್ದಾರೆ. |
![]() | ಕೆಜಿಎಫ್ 2 ಬಿಡುಗಡೆ ದಿನವೇ ಓಟಿಟಿಗೆ ಪವರ್ ಫುಲ್ 'ಜೇಮ್ಸ್' ಎಂಟ್ರಿ!ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಜಾತ್ರೆ ಥಿಯೇಟರ್ ನಲ್ಲಿ ಜೋರಾಗಿರುವಾಗಲೇ ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ. ಅದೇನೆಂದರೆ ಆಕ್ಷನ್, ಥ್ರಿಲ್ಲರ್ ಸಿನಿಮಾ ಜೇಮ್ಸ್ ಓಟಿಟಿಗೆ ಎಂಟ್ರಿ ಕೊಡಲಿದೆ. |
![]() | ಬಿಬಿಎಂಪಿ ಕಚೇರಿ ಆವರಣದಲ್ಲಿ ಪುನೀತ್ ಪುತ್ಥಳಿ ಅನಾವರಣ; ಅರ್ಥಪೂರ್ಣವಾಗಿ ಕರ್ನಾಟಕ ರತ್ನ ನೀಡಲು ಚಿಂತನೆ: ಸಿಎಂ ಬೊಮ್ಮಾಯಿಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಲೋಕಾರ್ಪಣೆಗೊಳಿಸಿದರು. |
![]() | ಪುನೀತ್ ಮನೆಗೆ ಭೇಟಿ ಕೊಟ್ಟ ಬಾಲಿವುಡ್ ನಟ ಸಂಜಯ್ ದತ್; ರಾಜ್ ಕುಟುಂಬಕ್ಕೆ ಸಾಂತ್ವನ ಹೇಳಿದ ನಟ!ದಿವಂಗತ ಪುನೀತ್ ರಾಜಕುಮಾರ್ ಮನೆಗೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ ನೀಡಿದರು. |
![]() | ಹೆಚ್ಚು ದುಡ್ಡು ಸಿಗುತ್ತದೆ ಎಂದು ಆಸೆ ಪಡಬಾರದು, ಚಿತ್ರಮಂದಿರ ಸಮಸ್ಯೆ ಬಗೆಹರಿದಿದೆ: ಶಿವರಾಜ್ ಕುಮಾರ್‘ಜೇಮ್ಸ್’ ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿದಿದ್ದು, ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ. |
![]() | 88 ವರ್ಷದ ಎಲ್ಲಾ ದಾಖಲೆ ಉಡೀಸ್, ನಾಲ್ಕು ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದ ಜೇಮ್ಸ್!ಕನ್ನಡ ಚಿತ್ರರಂಗದ ಸಾರ್ವಕಾಲಿಕ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದೆ. ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್ ಸೇರುವ ಮೂಲಕ 88 ವರ್ಷದ ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆದಿದೆ. |