• Tag results for Puneeth Rajkumar

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಅಪ್ಪು ನಿವಾಸಕ್ಕೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ಬಳಿಕ ರಾತ್ರಿ ಬೆಂಗಳೂರಿಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಸಹ ಭೇಟಿ ನೀಡಿದರು.

published on : 1st April 2022

ಪುನೀತ್ ರಾಜ್ ಕುಮಾರ್ ಪುಣ್ಯತಿಥಿ: ಕುಟುಂಬಸ್ಥರು, ಅಭಿಮಾನಿಗಳಿಂದ ಪೂಜೆ

ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮ ಇಂದು ಸದಾಶಿವನಗರದ ಅವರ ಸ್ವಗೃಹದಲ್ಲಿ ನೆರವೇರಿತು. ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಸೇರಿದಂತೆ ಕುಟುಂಬಸ್ಥರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

published on : 8th November 2021

ಪುನೀತ್ ರಾಜಕುಮಾರ್ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ಸೆಲೆಬ್ರಿಟಿಗಳು

ಪುನೀತ್ ರಾಜಕುಮಾರ್ ಇಹಲೋಕ ತ್ಯಜಿಸಿದ್ದಾರೆ. ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಕಂಠೀರವ ಕ್ರೀಡಾಂಗಣಕ್ಕೆ ಬರುತ್ತಿದ್ದಾರೆ. ಇದೇ ವೇಳೆ ದಕ್ಷಿಣ ಭಾರತದ ಖ್ಯಾತ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದರು.

published on : 30th October 2021

ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ 'ಅಪ್ಪು'ವಿನ ಅಪರೂಪದ ಚಿತ್ರಗಳು

ಕನ್ನಡಿಗರ ಹೆಮ್ಮೆಯ, ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ 46 ವರ್ಷಕ್ಕೆ ಹಠಾತ್ ನಿಧನರಾಗಿದ್ದು, ಇಡೀ ಕರುನಾಡು ದುಃಖಸಾಗರದಲ್ಲಿ ಮುಳುಗಿದೆ.

published on : 30th October 2021

ಧ್ರುವ ನಕ್ಷತ್ರ ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ ಸೆಲಬ್ರಿಟಿಗಳು: ಅಪ್ಪು ಬಗ್ಗೆ ಅವರ ಒಪ್ಪತಕ್ಕ ಮಾತುಗಳು 

ಶುಕ್ರವಾರ ತೀವ್ರ ಹೃದಯಾಘಾತದಿಂದ ಮೃತಪಟ್ಟ ಕನ್ನಡಿಗರ ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ನಿಧನಕ್ಕೆ ಭಾರತೀಯ ಚಿತ್ರರಂಗದ ಗಣ್ಯರು ಹಾಗೂ ಕೇಂದ್ರ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಅವರಲ್ಲಿ ಕೆಲ ಪ್ರಮುಖರು ನಮ್ಮ ಪುನೀತ್ ಬಗ್ಗೆ ಹೇಳಿರುವ ಮಾತುಗಳು ಇಲ್ಲಿವೆ.

published on : 30th October 2021

ಕನ್ನಡ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ಪ್ರೀತಿಯ 'ರಾಜಕುಮಾರ್' ಪುನೀತ್; ಅಪರೂಪದ ಫೋಟೋಗಳು

ಕನ್ನಡ ಚಿತ್ರರಂಗಕ್ಕೆ ಅಕ್ಷರಶ: ಬರ ಸಿಡಿಲು ಅಪ್ಪಳಿಸಿದೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಅನೇಕ ಕಲಾವಿದರನ್ನು ಕಳೆದುಕೊಂಡಿದ್ದ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ದೊಡ್ಮನೆ ಕುಟುಂಬದ ಮೇರು ಪರ್ವತವೊಂದು ಕುಸಿದಿದ್ದು, ಅಭಿಮಾನಿಗಳನ್ನು ಕಣ್ಣೀರಲ್ಲಿ ಮುಳುಗಿಸಿದೆ. ನಾಡಿನಾದ್ಯಂತ ಶೋಕ ಸಾಗರ ಮಡುಗಟ್ಟಿದೆ.

published on : 29th October 2021

ಮೋಹಕ ತಾರೆ ರಮ್ಯಾರ ಜನಮೆಚ್ಚಿದ ಟಾಪ್ 5 ಬೆಳ್ಳಿ ಪರದೆ ಜೋಡಿ

ಬೆಳ್ಳಿತೆರೆಯಿಂದ ಕೊಂಚ ಮರೆಗೆ ಸರಿದಿದ್ದರೂ ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಸೃಷ್ಟಿಸಿದ್ದ ಆಕರ್ಷಣೆ, ಮ್ಯಾಜಿಕ್ ಅನ್ನು ಅಭಿಮಾನಿಗಳು ಮರೆತಿಲ್ಲ. 

published on : 14th September 2021

ಡಾ. ರಾಜ್ ಹುಟ್ಟಿ ಬೆಳೆದ ಮನೆಯಲ್ಲಿ ಪವರ್ ಸ್ಟಾರ್ ಪುನೀತ್, ಫೋಟೋಗಳು!

ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ ಅವರು ತಮ್ಮ ತಂದೆ ಡಾ.ರಾಜಕುಮಾರ್ ಅವರ ಹುಟ್ಟಿ ಬೆಳೆದ ತಾಳವಾಡಿ ಸಮೀಪದ ದೊಡ್ಡಗಾಜನೂರಿನಲ್ಲಿ ಸಾಕ್ಷ್ಯ ಚಿತ್ರವೊಂದರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

published on : 25th December 2020

ರಾಶಿ ಭವಿಷ್ಯ