- Tag results for Puneeth Rajkumar
![]() | ಅಪ್ಪು ಡ್ರೀಮ್ ಪ್ರಾಜೆಕ್ಟ್ 'ಗಂಧದ ಗುಡಿ' ಟ್ರೈಲರ್ ಬಿಡುಗಡೆದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಟ್ರೈಲರ್ ಇಂದು ಬಿಡುಗಡೆಯಾಗಿದೆ. |
![]() | ದೇವರ ಪಾತ್ರದಲ್ಲಿ ಪುನೀತ್ 'ಲಕ್ಕಿಮ್ಯಾನ್' ಚಿತ್ರದ ಟ್ರೈಲರ್ಡಾ. ಪುನೀತ್ ರಾಜಕುಮಾರ್ ಮತ್ತು ಡಾರ್ಲಿಂಗ್ ಕೃಷ್ಣ, ಸಂಗೀತಾ ಅಭಿನಯದ ಲಕ್ಕಿಮ್ಯಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗೇಂದ್ರ ಪ್ರಸಾದ್ ನಿರ್ದೇಶಿಸಿದ್ದಾರೆ. |
![]() | 'ಮ್ಯಾನ್ ಆಫ್ ದಿ ಮ್ಯಾಚ್' ಕನ್ನಡ ಚಿತ್ರದ ಟ್ರೈಲರ್ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಣದ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ನಟರಾಜ್ ಎಸ್ ಭಟ್, ಧರ್ಮಣ್ಣ ಕಡೂರು, ಸುಂದರ್ ವೀಣಾ, ವೀಣಾ ಸುಂದರ್, ವಾಸುಕಿ ವೈಭವ್ ಸೇರಿದಂತೆ ಪ್ರಮುಖರು ಅಭಿನಯಿಸಿದ್ದಾರೆ. |
![]() | ಜಗತ್ತಿನಲ್ಲೇ ಮೊದಲು; ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಜೇಮ್ಸ್ ಚಿತ್ರ ಬಿಡುಗಡೆ!!ಅಪ್ಪು ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಸಿಹಿ ಸುದ್ದಿ ನೀಡಿದ್ದು, ಜೇಮ್ಸ್ ಚಿತ್ರ ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಬಿಡುಗಡೆಯಾಗಲಿದೆ. |
![]() | ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ರಾಜ್ಯ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ. ಪುನೀತ್ ರಾಜಕುಮಾರ್ ಮೈಸೂರು ವಿವಿ ಗೌರವ ಡಾಕ್ಟರೇಟ್. ಹಾಸನದಲ್ಲಿ ಅಪಘಾತ, ಐವರು ವಿದ್ಯಾರ್ಥಿಗಳ ಸಾವು. |
![]() | ಅಮೆರಿಕದಲ್ಲಿ 'ಜೇಮ್ಸ್' ಯಶಸ್ವಿ ಪ್ರದರ್ಶನ: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಂದ ರೋಡ್ ಶೋ!ಅಮೆರಿಕದ ನ್ಯೂಯಾರ್ಕ್, ಟೊರಾಂಟೊ ಮತ್ತಿತರ ನಗರಗಳಲ್ಲಿ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಪ್ರಯುಕ್ತ ಅಪ್ಪು ಅಭಿಮಾನಿಗಳು ರೋಡ್ ಶೋ ಮಾಡಿದ್ದಾರೆ. |
![]() | ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ಭಾವಚಿತ್ರ; ಪ್ರೀತಿಯ 'ಅಪ್ಪು'ಗೆ ಕೆಎಂಎಫ್ ಗೌರವಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಬಳಕೆ ಮಾಡುವ ಮೂಲಕ ಕೆಎಂಎಫ್ ಅಭಿಮಾನಿಗಳ ಮನ ಗೆದ್ದಿದೆ. |
![]() | ಪುನೀತ್ ಸಾವಿನಿಂದ ನೊಂದು ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆ. ಧಾರವಾಡದಲ್ಲಿ 66 ವೈದ್ಯ ವಿದ್ಯಾರ್ಥಿಗಳಿಗೆ ಕೊರೋನಾ!ಆತ್ಮಹತ್ಯೆಗೆ ಶರಣಾದ ಅಪ್ಪು ಅಭಿಮಾನಿ ಮಯೂರ. ಪುನೀತ್ ರಂತೆ ತನ್ನ ಕಣ್ಣುಗಳನ್ನು ದಾನ ಮಾಡಿದ್ದಾರೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಹಂಸಲೇಖ ಅವರ ವಿಚಾರಣೆ ನಡೆಯಿತು. |
![]() | ಬೆಂಗಳೂರಿನಲ್ಲಿ ಹೊತ್ತಿ ಉರಿದ ಅಪಾರ್ಟ್‌ಮೆಂಟ್; ಮೊದಲ ಬಾರಿಗೆ ವಕ್ಫ್ ಬೋರ್ಡ್‌ಗೆ ಬಿಜೆಪಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ!ಬೆಂಗಳೂರು ತಂತ್ರಜ್ಞಾನ ಶೃಂಗ, ಬಿಟಿಎಸ್ 2021ಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಿದರು. ಇದೇ ವೇಳೆ ದಿವಂಗತ ಪುನೀತ್ ರಾಜಕುಮಾರ್ ಗೆ ಸಂತಾಪ ಸೂಚಿಸಿದರು. ಇದೇ ಮೊದಲ ಬಾರಿಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ |
![]() | ಪುನೀತ್ ರಾಜಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ! ಕನ್ನಡಪ್ರಭ.ಕಾಮ್ ಸುದ್ದಿಗಳುಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. |
![]() | ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಜೋರಾದ ಕೂಗು. ಬೆಳ್ತಂಗಡಿಯಲ್ಲಿ ಐದು ಸಜೀವ ಗ್ರೆನೇಡ್ ಪತ್ತೆ!ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಳತ್ತೂರು ಗ್ರಾಮದ 50 ವರ್ಷದ ಯೋಧ ನವೀನ್ ಕುಮಾರ್ ಕಾರ್ಕಡ ಅವರು ಜಾರ್ಖಂಡ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. |
![]() | ರಾಜ್ಯದಲ್ಲಿ ಇಂದನ ಬೆಲೆ ಇಳಿಕೆ; 85 ರೂಪಾಯಿಗಿಳಿದ ಡೀಸೆಲ್, ಪೆಟ್ರೋಲ್ 100 ರೂ., ನಟ ಪುನೀತ್‌ಗೆ ಬಸವಶ್ರೀ ಪ್ರಶಸ್ತಿ!ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಟ ತೆರಿಗೆಯನ್ನು ಶೇ.35 ರಿಂದ ಶೇ.25.9ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಟ ತೆರಿಗೆಯನ್ನು ಶೇ.24ರಿಂದ ಶೇ.14.34ಕ್ಕೆ ಇಳಿಸಿದೆ. ಇದರಿಂದ ಪೆಟ್ರೋಲ್ ಬೆಲೆ 100.63 ರೂ.ಗೆ ಇಳಿಕೆಯಾಗಿದ್ದು ಡಿಸೇಲ್ ಬೆಲೆ 85 |
![]() | ಪುನೀತ್ ಕಣ್ಣುಗಳಿಂದ ನಾಲ್ವರು ಅಂಧರಿಗೆ ದೃಷ್ಟಿ. ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಆಗ ಮಾತ್ರ ಕನ್ನಡ ಅಭಿವೃದ್ಧಿ ಸಾಧ್ಯಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. |
![]() | ಭೂತಾಯಿ ಮಡಿಲು ಸೇರಿದ ಪುನೀತ್. 66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ. ನಾಯಿಗಳ ದಾಳಿಗೆ ಬಾಲಕ ಬಲಿ!2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಇದರ ಜೊತೆಗೆ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. |
![]() | ಅಭಿಮಾನಿಗಳಿಗಾಗಿ ನಾಳೆ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ; ಅಪ್ಪು ಸಾವಿನ ಆಘಾತದಿಂದ ಮೂವರ ಸಾವು: ಕನ್ನಡಪ್ರಭ.ಕಾಮ್ಅಮೆರಿಕಾದಲ್ಲಿದ್ದ ಪುನೀತ್ ರ ಹಿರಿಯ ಪುತ್ರಿ ಧೃತಿ ಸಂಜೆ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ್ದು ತಂದೆಯ ಅಂತಿಮ ದರ್ಶನ ಪಡೆದರು. |