- Tag results for Punjab
![]() | ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ; ಕೇಂದ್ರದ Z+ ಭದ್ರತೆಯನ್ನು ನಿರಾಕರಿಸಿದ ಪಂಜಾಬ್ ಮುಖ್ಯಮಂತ್ರಿಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರತಾ ತಂಡವು ಕೇಂದ್ರ ಭದ್ರತಾ ಪಡೆಯನ್ನು ನಿಯೋಜಿಸುವ ಮೂಲಕ ಕೇಂದ್ರವು ಅವರಿಗೆ ನೀಡಿದ್ದ Z+ ಭದ್ರತೆಯನ್ನು ನಿರಾಕರಿಸಿದೆ. ಎಎಪಿ ನಾಯಕನಿಗೆ ರಾಜ್ಯದ ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. |
![]() | ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ಪಂಜಾಬ್ನ ಅಮೃತಸರ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ. |
![]() | ಪಂಜಾಬ್ ನಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ ಯೋಧರು!ಗಡಿ ಭದ್ರತಾ ಪಡೆಯ ಯೋಧರು ಪಂಜಾಬ್ ನಲ್ಲಿ ಪಾಕಿಸ್ತಾನದ ಡ್ರೋನ್ ನ್ನು ಹೊಡೆದುರುಳಿಸಿದ್ದಾರೆ. |
![]() | ಐಪಿಎಲ್ 2023: ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 4 ವಿಕೆಟ್ ಗಳ ರೋಚಕ ಜಯಶಿಮ್ಲಾದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 4 ವಿಕೆಟ್ ಗಳ ರೋಚಕ ಜಯ ದೊರೆತಿದೆ. |
![]() | ಪಂಜಾಬ್: ಪಾಕ್ ಡ್ರೋನ್‌ನಿಂದ ಬಿದ್ದ 15 ಕೆಜಿಗೂ ಹೆಚ್ಚು ಡ್ರಗ್ಸ್ ವಶಪಡಿಸಿಕೊಂಡ ಬಿಎಸ್ಎಫ್ಪಂಜಾಬ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಹಾರುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ತಡೆದಿದ್ದು, 15 ಕೆಜಿಗೂ ಹೆಚ್ಚು ಶಂಕಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಪಂಜಾಬ್: ಬಾಲಕಿಯರಿಗಾಗಿ ಪೊಲೀಸ್ ಪೇದೆಯ ಕ್ರಿಕೆಟ್ ಆಕಾಡೆಮಿ; ಗುಲಾಬ್ ಸಿಂಗ್ ಶೆರ್ಗಿಲ್ ನಿಸ್ವಾರ್ಥ ಸೇವೆ!9 ರಿಂದ 14 ವರ್ಷದೊಳಗಿನ 18 ಮಂದಿ ಹುಡುಗಿಯರು ಹಿಂಭಾಗದಲ್ಲಿ ತಮ್ಮ ಹೆಸರನ್ನು ಬರೆದ ಜೆರ್ಸಿ ನಂಬರ್ ಇರುವ ಬಿಳಿ ಟಿ-ಶರ್ಟ್ ಮತ್ತು ಪ್ಯಾಂಟ್ ಧರಿಸಿ ಪಂಜಾಬ್ ನ ಪಟಿಯಾಲ ಜಿಲ್ಲೆಯ ಧರೋಕಿ ಗ್ರಾಮದ ಮೈದಾನದಲ್ಲಿ ಕಳೆದ 4 ವರ್ಷಗಳಿಂದ ಆಟವಾಡುತ್ತಿದ್ದಾರೆ. |
![]() | ಪಂಜಾಬ್: ಗುರುದ್ವಾರದಲ್ಲಿ ಮದ್ಯ ಸೇವನೆ ಮಾಡಿದ್ದಕ್ಕೆ ಮಹಿಳೆಗೆ ಗುಂಡೇಟು: ಸಾವು!ಮದ್ಯ ವ್ಯಸನದಿಂದ ಮುಕ್ತಳಾಗಲು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ, ಗುರುದ್ವಾರದ ಆವರಣದಲ್ಲಿ ಮದ್ಯ ಸೇವನೆ ಮಾಡಿದ್ದಕ್ಕಾಗಿ ಆಕೆಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. |
![]() | ಐಪಿಎಲ್ 2023: ಪ್ರಭ್ ಸಿಮ್ರನ್ ಶತಕ: ಡೆಲ್ಲಿ ವಿರುದ್ಧ ಗೆದ್ದ ಪಂಜಾಬ್ ಪ್ಲೇ ಆಫ್ ಕನಸು ಜೀವಂತ!ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ 59 ನೇ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. |
![]() | ಪಂಜಾಬ್: ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ, ಐವರ ಬಂಧನಪಂಜಾಬ್ ನ ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಗುರುವಾರ ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಮತ್ತೊಂದು ಸ್ಫೋಟ ಸಂಭವಿಸಿದ್ದು, ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ. |
![]() | IPL 2023: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 5 ವಿಕೆಟ್ ರೋಚಕ ಗೆಲುವುಇಂಡಿಯನ್ ಪ್ರೀಮಿಯರ್ ಲೀಗ್ ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 5 ವಿಕೆಟ್ ಗಳಿಂದ ಮಣಿಸಿದೆ. |
![]() | ಐಪಿಎಲ್ 2023: ಪಂಜಾಬ್ಸ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಆರು ವಿಕೆಟ್ ಗಳ ಭರ್ಜರಿ ಗೆಲುವುತವರು ನೆಲದಲ್ಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲಾಗಿದೆ. ಹೌದು ಮೊಹಾಲಿಯಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 46ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. |
![]() | ತರಗತಿ ವೇಳೆ 6ನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ್ದ ಶಿಕ್ಷಕನ ಬಂಧನ!ಪಂಜಾಬ್‌ನ ಫಗ್ವಾರಾದಲ್ಲಿ ಶಿಕ್ಷಕನೋರ್ವನ ನಾಚಿಕೆಗೇಡಿನ ಕೃತ್ಯ ಬೆಳಕಿಗೆ ಬಂದಿದೆ. 6ನೇ ತರಗತಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. |
![]() | IPL 2023: ಚೆನ್ನೈ ವಿರುದ್ಧ ಕೊನೆಯ ಎಸೆತದಲ್ಲಿ ರೋಚಕ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಪಂಜಾಬ್ ಕಿಂಗ್ಸ್ (PBKS) 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. |
![]() | ಲುಧಿಯಾನದಲ್ಲಿ ಅನಿಲ ಸೋರಿಕೆ: 11 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲುಪಂಜಾಬ್ ರಾಜ್ಯದ ಲುಧಿಯಾನಾದ ಗಿಯಾಸ್‌ಪುರ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿದ್ದು, ಪರಿಣಾಮ ಕನಿಷ್ಟ 11 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | RCB ದಾಖಲೆಗೆ ಕಂಟಕ ತಂದಿದ್ದ 'ಲಕ್ನೋ ಸೂಪರ್' ಬ್ಯಾಟಿಂಗ್, ಐಪಿಎಲ್ ಇತಿಹಾಸದ 2ನೇ ಗರಿಷ್ಠ ಮೊತ್ತ, ಹಲವು ದಾಖಲೆ ಧೂಳಿಪಟಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಅಕ್ಷರಶಃ ರನ್ ಗಳ ಮೇಘಸ್ಫೋಟವೇ ಸಂಭವಿಸಿತ್ತು. |