- Tag results for Punjab CM
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮೃತ ಗಾಯಕನ ಮನೆಗೆ ಪಂಜಾಬ್ ಸಿಎಂ ಭಗವಂತ್ ಮನ್ ಭೇಟಿ, ಗ್ರಾಮಸ್ಥರಿಂದ ಪ್ರತಿಭಟನೆಗ್ರಾಮಸ್ಥರ ಪ್ರತಿಭಟನೆ ನಡುವಲ್ಲೇ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಮನೆಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಅವರು ಶುಕ್ರವಾರ ಭೇಟಿ ನೀಡಿದ್ದಾರೆ. |
![]() | ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಪುತ್ರ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕೊನೆ ಕ್ಷಣದಲ್ಲಿ ನಡೆದ ಹೈ ಡ್ರಾಮದೊಂದಿಗೆ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಪುತ್ರ ಹಮ್ಜಾ ಶಹಬಾಜ್ ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಪಂಜಾಬ್ ನಲ್ಲಿ ದೇಶದ ಅತಿ ಹೆಚ್ಚು 110 ಮಿಲಿಯನ್ ಜನಸಂಖ್ಯೆ ವಾಸಿಸುತ್ತಿದೆ. |
![]() | ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಭಗವಂತ್ ಮಾನ್, ಕೇಜ್ರಿವಾಲ್: ಗುಜರಾತ್ ಚುನಾವಣೆ ಮೇಲೆ AAP ದೃಷ್ಟಿಎರಡು ದಿನಗಳ ಅಹಮದಾಬಾದ್ ಪ್ರವಾಸ ಕೈಗೊಂಡಿರುವ ಇಬ್ಬರು ನಾಯಕರು, ಈ ವರ್ಷದ ಡಿಸೆಂಬರ್ನಲ್ಲಿ ನಡೆಯಲಿರುವ ರಾಜ್ಯದ ವಿಧಾನಸಭಾ ಚುನಾವಣೆ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ. |
![]() | ಪಂಜಾಬ್ನ 18ನೇ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದಿರುವ ಎಎಪಿ ಪಕ್ಷದ ಭಗವಂತ್ ಮಾನ್ ಅವರು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ ಖಟ್ಕರ್ ಕಲಾನ್ನಲ್ಲಿ 18ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. |
![]() | ಮಾರ್ಚ್ 16 ರಂದು ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣಇತ್ತೀಚಿಗೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಭರ್ಜರಿ ಗೆಲುವು ಸಾಧಿಸಿದ್ದು, ಆಪ್ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮಾರ್ಚ್ 16 ರಂದು ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ... |
![]() | ಪಂಜಾಬ್ ಮುಂದಿನ ಸಿಎಂ ಅಭ್ಯರ್ಥಿ ಘೋಷಿಸಲಿರುವ ಕಾಂಗ್ರೆಸ್, ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ಬದ್ಧ: ನವಜೋತ್ ಸಿಂಗ್ ಸಿಧುಪಂಜಾಬ್ ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯ ವಿಚಾರದಲ್ಲಿ ಪ್ರತಿಯೊಬ್ಬರೂ ರಾಹುಲ್ ಗಾಂಧಿಯವರ ತೀರ್ಮಾನವನ್ನು ಬೆಂಬಲಿಸುತ್ತಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. |
![]() | ಚುನಾವಣೆ ಸಮಯದಲ್ಲೇ ಪಂಜಾಬ್ ಸಿಎಂಗೆ ಇಡಿ ಬಿಗ್ ಶಾಕ್: ತಡರಾತ್ರಿ ಛನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಅರೆಸ್ಟ್ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಛನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಹನಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಡರಾತ್ರಿ ಬಂಧಿಸಿದ್ದಾರೆ. |
![]() | ಭದ್ರತಾ ಲೋಪ: ಕವಿತೆ ಹಾಡಿ ಪ್ರಧಾನಿ ಮೋದಿ ಬಳಿ ವಿಷಾದ ವ್ಯಕ್ತಪಡಿಸಿದ ಪಂಜಾಬ್ ಸಿಎಂ ಚನ್ನಿಪಂಜಾಬ್ನಲ್ಲಿ ಪ್ರಧಾನಮಂತ್ರಿಗಳ ಭೇಟಿ ವೇಳೆ ನಡೆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರು ಪ್ರಧಾನಿ ಮೋದಿ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ. |
![]() | ಲಖಿಂಪುರ್ ಹಿಂಸಾಚಾರ ಘಟನೆ: ಅಮಿತ್ ಶಾ'ರನ್ನು ಭೇಟಿ ಮಾಡಲಿರುವ ಪಂಜಾಬ್ ಸಿಎಂ ಛನ್ನಿಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಛನ್ನಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅ.05 ರಂದು ಭೇಟಿ ಮಾಡುವ ಸಾಧ್ಯತೆ ಇದೆ. |
![]() | ಪಂಜಾಬ್ ಸಿಎಂ ಛನ್ನಿ ಸಂಪುಟಕ್ಕೆ 15 ಸಚಿವರು, ಇಬ್ಬರು ಡಿಸಿಎಂಪಂಜಾಬ್ ನ ನೂತನ ಸಿಎಂ ಚರಣ್ ಜಿತ್ ಸಿಂಗ್ ಛನ್ನಿ ತಮ್ಮ ಮೊದಲ ಸಚಿವ ಸಂಪುಟ ವಿಸ್ತರಣೆಯನ್ನು ಸೆ.26 ರಂದು ಮಾಡಿದ್ದಾರೆ. |
![]() | ಪಂಜಾಬ್ ಸಿಎಂ ಆಗಿ ಚರಣಜಿತ್ ಸಿಂಗ್ ಚನ್ನಿ ನೇಮಕ ಮಾಡಿದ್ದು ರಾಹುಲ್ ಗಾಂಧಿಯ ದಿಟ್ಟ ನಿರ್ಧಾರ: ಸುನಿಲ್ ಜಾಖರ್ಚರಣಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ರಾಹುಲ್ ಗಾಂಧಿ ಅವರ ಕ್ರಮವನ್ನು "ದಿಟ್ಟ ನಿರ್ಧಾರ" ಎಂದು ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುನಿಲ್ ಜಾಖರ್ ಅವರು ಬಣ್ಣಿಸಿದ್ದಾರೆ. |
![]() | ಮೀಟೂ ಆರೋಪ: ಪಂಜಾಬ್ ನೂತನ ಸಿಎಂ ಚನ್ನಿ ರಾಜಿನಾಮೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹಪಂಜಾಬ್ನ ಹೊಸ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಚರಣ್ಜಿತ್ ಸಿಂಗ್ ಚನ್ನಿ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ಹೊಸ ತಲೆನೋವು ಶುರುವಾಗಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ. |
![]() | 'ಜನರ ಒಳಿತಿಗಾಗಿ ಹೊಸ ಸರ್ಕಾರದೊಂದಿಗೆ ಕೆಲಸ ಮುಂದುವರಿಕೆ; ನೂತನ ಸಿಎಂ ಛನಿಗೆ ಪ್ರಧಾನಿ ಅಭಿನಂದನೆಪಂಜಾಬಿನಿ 16ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಚರಣ್ ಜಿತ್ ಸಿಂಗ್ ಛನಿ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. |
![]() | ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. |
![]() | ಇವರೇ ಪಂಜಾಬ್ ನ ಮುಂದಿನ ಮುಖ್ಯಮಂತ್ರಿ, ಕಾರಣ ಏನು ಗೊತ್ತಾ?ಪಂಜಾಬ್ ನಲ್ಲಿ ರಾಜಕೀಯ ಕಾವು ತೀವ್ರಗೊಂಡಿದೆ. ಸ್ವಂತ ಪಕ್ಷದ ಶಾಸಕರೇ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ತಿರುಗಿ ಬಿದ್ದ ಕಾರಣ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದಿದೆ. |