• Tag results for Punjab Congress

ಸೋನು ಸೂದ್ ಸಹೋದರಿಯ ಕಾರಣದಿಂದ ಟಿಕೆಟ್ ವಂಚಿತ ಕಾಂಗ್ರೆಸ್ ಶಾಸಕ ಬಿಜೆಪಿಗೆ ಸೇರ್ಪಡೆ

 ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಾಲಿವುಡ್ ನಟ ಸೋನು ಸೂದ್ ಸಹೋದರಿಗೆ ಟಿಕೆಟ್ ನೀಡುವ ಕಾರಣದಿಂದಾಗಿ ಟಿಕೆಟ್ ವಂಚಿತರಾಗಿದ್ದ ಕಾಂಗ್ರೆಸ್ ಹಾಲಿ ಶಾಸಕ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

published on : 16th January 2022

ಪಂಜಾಬ್​ ಸರ್ಕಾರಕ್ಕೆ ಉಪವಾಸ ಸತ್ಯಾಗ್ರಹದ ಬೆದರಿಕೆ ಹಾಕಿದ ನವಜೋತ್ ಸಿಂಗ್ ಸಿಧು

ರಾಜ್ಯ ಸರ್ಕಾರವು ಮಾದಕ ದ್ರವ್ಯ ಹಾವಳಿ ಮತ್ತು ಹತ್ಯೆ ಘಟನೆಯ ವರದಿಗಳನ್ನು ಸಾರ್ವಜನಿಕಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಹೇಳಿದ್ದಾರೆ.

published on : 25th November 2021

ಪಂಜಾಬ್ ಕಾಂಗ್ರೆಸ್ ನಲ್ಲಿ ಮತ್ತೆ ಆಂತರಿಕ ಕಲಹ, ಛನ್ನಿ ವಿರುದ್ಧ ಸಿಧು ವಾಗ್ದಾಳಿ

ಪಂಜಾಬ್ ನಲ್ಲಿ ಮುಖ್ಯಮಂತ್ರಿ ಬದಲಾದರೂ ಸಹ ಚುನಾವಣೆ ಸನಿಹದಲ್ಲಿ ಆಡಳಿತಾರೂಢ ಕಾಂಗ್ರೆಸ್ ನ ಆಂತರಿಕ ಕಲಹ ಮುಗಿಯುವಂತೆ ಕಾಣುತ್ತಿಲ್ಲ.

published on : 2nd November 2021

ಪಕ್ಷದಲ್ಲಿ ಅಮರೀಂದರ್ ಸಿಂಗ್ ಗೆ ಅಪಮಾನ ವರದಿಗಳಲ್ಲಿ ಸತ್ಯಾಂಶವಿಲ್ಲ: ಕಾಂಗ್ರೆಸ್

ಕಾಂಗ್ರೆಸ್ ನಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಅವಮಾನಿಸಲಾಗಿದೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

published on : 1st October 2021

ಹೊರಗಿನವರಾದ ಸಿಧುವಿಗೆ ಉನ್ನತ ಸ್ಥಾನ ಕೊಟ್ಟಿದ್ದು ದೊಡ್ಡ ತಪ್ಪು: ಕಾಂಗ್ರೆಸ್ ನಾಯಕರ ಪಶ್ಚಾತ್ತಾಪ

ಮೊದಲು ಸಿಧು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಬೇಕಿತ್ತು, ಪಕ್ಷದ ಸಿದ್ಧಾಂತ ಕಾರ್ಯವೈಖರಿಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ನಂತರ ಅವರಿಗೆ ಉನ್ನತ ಸ್ಥಾನ ನೀಡಿದರೆ ಅದರಲ್ಲಿ ಅರ್ಥವಿರುತ್ತಿತ್ತು.

published on : 29th September 2021

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ದಿಢೀರ್ ರಾಜಿನಾಮೆ; ಕುಟುಕಿದ ಮಾಜಿ ಸಿಎಂ ಅಮರಿಂದರ್!

ಪಂಜಾಬ್ ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಂಧು ದಿಢೀರ್ ರಾಜಿನಾಮೆ ನೀಡಿದ್ದಾರೆ. 

published on : 28th September 2021

ಕೃಷಿ ಸುಧಾರಣಾ ಕಾನೂನಿಗೆ ಅಡಿಪಾಯ ಹಾಕಿದ್ದು ಬಾದಲ್ ಸೋದರರು, ಕೇಂದ್ರ ಅದನ್ನು ಕಾಪಿ ಹೊಡೆದಿದೆ ಅಷ್ಟೇ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು

ಈ ಬಗ್ಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಸಿಧು ಅವರು ಬಾದಲ್ ಅವರ ಹಳೆಯ ವಿಡಿಯೋಗಳನ್ನು ಪ್ರದರ್ಶನ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪ್ರಕಾಶ್ ಸಿಂಗ್ ಬಾದಲ್ ಅವರು ಕೇಂದ್ರದ ಕೃಷಿ ಸುಧಾರಣಾ ಕಾನೂನನ್ನು ಹೊಗಳುತ್ತಿರುವುದು ಕಂಡು ಬಂದಿದೆ.

published on : 16th September 2021

ಅಮರಿಂದರ್ ಸಿಂಗ್ ಭೇಟಿಗೆ ಸಿಧು ಸಮಯ ಕೇಳಿಲ್ಲ: ಪಂಜಾಬ್ ಸಿಎಂ ಸಲಹೆಗಾರ

ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಭೇಟಿಗೆ ಸಮಯ ಕೇಳಿಲ್ಲ ಎಂದು ಅಮರಿಂದರ್ ಸಿಂಗ್ ಅವರ ಸಲಹೆಗಾರರು ಮಾಹಿತಿ ನೀಡಿದ್ದಾರೆ. 

published on : 21st July 2021

ಪಂಜಾಬ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ನೇಮಕ

ಚುನಾವಣೆ ಎದುರಿಸಲಿರುವ ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ಹೊಸ ಸಾರಥಿಯ ನೇಮಕವಾಗಲಿದೆ. 

published on : 18th July 2021

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ನೇಮಕ ಸಾಧ್ಯತೆ 

ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್,  ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದು, ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ.

published on : 15th July 2021

ರಾಶಿ ಭವಿಷ್ಯ