- Tag results for Punjab Elections
![]() | ಸ್ವಯಂಕೃತ ಅಪರಾಧದಿಂದಲೇ ಪಂಜಾಬ್ ನಲ್ಲಿ ಕಾಂಗ್ರೆಸ್ ಗೆ ಸೋಲು: ಸಿಧು ವಿರುದ್ಧ ಹಿರಿಯ ನಾಯಕ ಬಲ್ಬೀರ್ ಸಿಂಗ್ ಆರೋಪಪಂಜಾಬ್ ನಲ್ಲಿ ಕಾಂಗ್ರೆಸ್ ತನ್ನ ಸ್ವಯಂಕೃತ ಅಪರಾಧದಿಂದಲೇ ಹೀನಾಯ ಸೋಲು ಕಂಡಿದೆ ಎಂದು ಹಿರಿಯ ನಾಯಕ ಬಲ್ಬೀರ್ ಸಿಂಗ್ ಸಿಧು ಆರೋಪ ಮಾಡಿದ್ದಾರೆ. |
![]() | ಕಾಂಗ್ರೆಸ್ ನಾಯಕತ್ವ ಬುದ್ದಿ ಕಲಿಯಲ್ಲ: ರಾಹುಲ್ ಗಾಂಧಿ ವಿರುದ್ಧ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿಪಂಜಾಬ್ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕತ್ವ ಎಂದಿಗೂ ಬುದ್ದಿ ಕಲಿಯಲ್ಲ ಎಂದು ಹೀಗಳೆದಿದ್ದಾರೆ. |
![]() | 'ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ': ಪಂಜಾಬ್ ಸಿಎಂ ಸ್ಥಾನಕ್ಕೆ ಚರಂಜಿತ್ ಸಿಂಗ್ ಚನ್ನಿ ರಾಜಿನಾಮೆಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | 'ಜನರ ಧ್ವನಿ ದೇವರ ಧ್ವನಿ'; ಪಂಜಾಬ್ ಕಾಂಗ್ರೆಸ್ ಸೋಲಿನ ಕುರಿತು ನವಜೋತ್ ಸಿಂಗ್ ಸಿಧು ಪ್ರತಿಕ್ರಿಯೆಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿರುವ ಆಮ್ ಆದ್ಮಿ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿರುವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಜನರ ಧ್ವನಿ ದೇವರ ಧ್ವನಿ ಎಂದು ಹೇಳಿದ್ದಾರೆ. |
![]() | ಭದ್ರಕೋಟೆ ಪಟಿಯಾಲದಲ್ಲಿ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಗೆ ಸೋಲು!ಪಂಜಾಬ್ ನ ಮಾಜಿ ಸಿಎಂ ಅಮರಿಂದರ್ ಸಿಂಗ್ ತಮ್ಮ ಭದ್ರಕೋಟೆಯಾಗಿದ್ದ ಪಾಟಿಯಾಲ ಅರ್ಬನ್ ಕ್ಷೇತ್ರದಿಂದ ಸೋಲು ಕಂಡಿದ್ದಾರೆ. |
![]() | ಪಂಜಾಬ್ ಚುನಾವಣೆಯಲ್ಲಿ ಆಪ್ ಮುನ್ನಡೆ: ಕಾಂಗ್ರೆಸ್ ಗೆ ಮುಳುವಾಯಿತೇ ಈ ಅಂಶಗಳು?!!ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಭ್ರಮ ನಿರಸನವಾಗಿದ್ದು, ಆಮ್ ಆದ್ಮಿ ಪಕ್ಷ ಅಧಿಕಾರದತ್ತ ದಾಪುಗಾಲಿರಿಸಿದೆ. ಇಷ್ಟಕ್ಕೂ ಕಾಂಗ್ರೆಸ್ ಹಿನ್ನಡೆಗೆ ಕಾರಣವಾದ ಅಂಶಗಳಾವುವು? |
![]() | ಪಂಜಾಬ್ ಚುನಾವಣೆ: ಹಾಲಿ ಸಿಎಂ ಚನ್ನಿ, ಮಾಜಿ ಸಿಎಂ ಅಮರೀಂದರ್ ಸಿಂಗ್, ಸಿಧುಗೆ ಹಿನ್ನಡೆಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಹಾಲಿ ಸಿಎಂ ಚರಣ್ ಜಿತ್ ಚನ್ನಿ ಹಾಗೂ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮದೇ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ ಎನ್ನಲಾಗಿದೆ. |
![]() | ಚುನಾವಣೋತ್ತರ ಸಮೀಕ್ಷೆಗಳನ್ನೇ ನಿಷೇಧಿಸಿ: ಸುಖ್ಬೀರ್ ಸಿಂಗ್ ಬಾದಲ್ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿರುವ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಬೇಕೆಂದು ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ. |
![]() | ಪಂಜಾಬ್ ಚುನಾವಣೆ: ಮತಗಟ್ಟೆಗೆ ಹೋಗದಂತೆ ನಟ ಸೋನು ಸೂದ್ ಗೆ ನಿರ್ಬಂಧ, ಕಾರು ಜಪ್ತಿಪಂಜಾಬ್ ವಿಧಾನಸಭೆಗೆ ಭಾನುವಾರ ಒಂದೇ ಹಂತದ ಚುನಾವಣೆ ನಡೆಯುತ್ತಿದ್ದು, ನಟ ಸೋನು ಸೂದ್ ಮೊಗಾದಲ್ಲಿ ಮತದಾನ ಕೇಂದ್ರಗಳಿಗೆ ತೆರಳದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. |
![]() | ಆಲಿಂಗನದಿಂದ ಬಾಂಧವ್ಯ ಉತ್ತಮವಾಗುವುದಿಲ್ಲ: ಮೋದಿ ಸರ್ಕಾರಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಚಾಟಿಆಲಿಂಗನದಿಂದ ಸಂಬಂಧ ಮತ್ತು ಬಾಂಧವ್ಯಗಳು ಉತ್ತಮವಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರಕ್ಕೆ ತಿವಿದಿದ್ದಾರೆ. |
![]() | ಪಂಜಾಬ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ರೈತರ ಸಾಲ ಮನ್ನಾ, ಭೂರಹಿತರಿಗೆ ನೆರವು ಭರವಸೆಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಎಲ್ಲಾ ರೈತರ ಸಾಲವನ್ನು... |
![]() | ಪಂಜಾಬ್ ಚುನಾವಣೆ: ಶೀಘ್ರದಲ್ಲೇ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ - ಸಚಿನ್ ಪೈಲಟ್ಪಂಜಾಬ್ನಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿವಾದದ ನಡುವೆಯೇ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಈ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದ ನಂತರ... |
![]() | ಸಂಪುಟಕ್ಕೆ ಸಿಧು ಸೇರ್ಪಡೆಗೆ ಪಾಕಿಸ್ತಾನ ಪ್ರಧಾನಿಯಿಂದ ಮನವಿ ಬಂದಿತ್ತು; ಪಂಜಾಬ್ ಸಿಎಂ ಅಮರಿಂದರ್ ಸಿಂಗ್ಪಂಜಾಬ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಸಿಎಂ ಅಮರಿಂದರ್ ಸಿಂಗ್ ತಮ್ಮ ಅಧಿಕಾರಾವಧಿಯಲ್ಲಿ ನಡೆದಿದ್ದ ಮಹತ್ವದ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ. |
![]() | ಪಂಜಾಬ್ ಚುನಾವಣೆ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಟಿಯಾಲ ಅರ್ಬನ್ನಿಂದ ಸ್ಪರ್ಧೆ, 22 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಂಜಾಬ್ ವಿಧಾನಸಭೆ ಚುನಾವಣೆಗೆ ಪಂಜಾಬ್ ಲೋಕ ಕಾಂಗ್ರೆಸ್ ನ 22 ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸಿದ್ದಾರೆ. |
![]() | ಸೋನು ಸೂದ್ ಸಹೋದರಿಯ ಕಾರಣದಿಂದ ಟಿಕೆಟ್ ವಂಚಿತ ಕಾಂಗ್ರೆಸ್ ಶಾಸಕ ಬಿಜೆಪಿಗೆ ಸೇರ್ಪಡೆಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಾಲಿವುಡ್ ನಟ ಸೋನು ಸೂದ್ ಸಹೋದರಿಗೆ ಟಿಕೆಟ್ ನೀಡುವ ಕಾರಣದಿಂದಾಗಿ ಟಿಕೆಟ್ ವಂಚಿತರಾಗಿದ್ದ ಕಾಂಗ್ರೆಸ್ ಹಾಲಿ ಶಾಸಕ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. |