- Tag results for Punjab Government
![]() | ಕೋವಿಡ್-19: ಪಂಜಾಬ್ ಸರ್ಕಾರದಿಂದ ಕಠಿಣ ಕ್ರಮಗಳ ಜಾರಿ, ಶೈಕ್ಷಣಿಕ ಸಂಸ್ಥೆಗಳು ಬಂದ್!ಪಂಜಾಬ್ ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಅಲ್ಲಿನ ಸರ್ಕಾರ ಹೊಸ ಕಠಿಣ ಕ್ರಮಗಳನ್ನು ಜಾರಿಗೆ ತಂದಿದ್ದು, ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡಿದೆ. |
![]() | ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಶುಕ್ರವಾರ ಪ್ರಕಟಿಸಿದ್ದಾರೆ. ಇಲ್ಲಿಯವರೆಗೂ ಪಂಜಾಬಿನಲ್ಲಿ 76 ರೈತರು ಮೃತಪಟ್ಟಿರುವ ಬಗ್ಗೆ ವರದಿ ಸ್ವೀಕರಿಸಿರುವುದಾಗಿ ಅವರು ಹೇಳಿದ್ದಾರೆ. |
![]() | ನೂತನ ಕೃಷಿ ಮಸೂದೆಗಳ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ಪಂಜಾಬ್ ಸರ್ಕಾರ ನಿರ್ಧಾರಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ನೂತನ ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ ಪಂಜಾಬ್ ಸರ್ಕಾರ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. |
![]() | ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನವನ್ನು ಹಿಂಪಡೆಯುವಂತೆ ಪಂಜಾಬ್ ಸರ್ಕಾರವನ್ನು ಕೇಳಿಕೊಂಡಿದ್ದೆ: ಹರ್ಭಜನ್ ಸಿಂಗ್ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ತಮ್ಮ ಹೆಸರನ್ನು ನಿರ್ದೇಶನ ಮಾಡಿರುವುದನ್ನು ಹಿಂಪಡೆಯುವಂತೆ ಪಂಜಾಬ್ ಸರ್ಕಾರವನ್ನು ತಾವೇ ಸ್ವತ: ಕೇಳಿಕೊಂಡಿದ್ದಾಗಿ ಟೀಂ ಇಂಡಿಯಾ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಶನಿವಾರ ಸ್ಪಷ್ಟಪಡಿಸಿದ್ದಾರೆ. |