- Tag results for Punjab Govt
![]() | ಪ್ರಧಾನಿ ಮೋದಿ ಭದ್ರತಾ ಲೋಪ: ಪಂಜಾಬ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ಮನವಿಪ್ರಧಾನಿ ನರೇಂದ್ರ ಮೋದಿಯವರಿಗೆ ಸರಿಯಾದ ಭದ್ರತೆ ಒದಗಿಸದೆ ತನ್ನ ಕರ್ತವ್ಯದಿಂದ ವಿಮುಖವಾಗಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಸರ್ಕಾರಿ ಯಂತ್ರವು ಖಲಿಸ್ತಾನ್ ಪರ ಅಂಶಗಳಿಂದ.... |
![]() | ಪ್ರಧಾನಿ ಭದ್ರತಾ ಲೋಪ: ಮೋದಿ ಹೆಲಿಕಾಪ್ಟರ್ ಎಲ್ಲಾ ಋತುಮಾನಗಳಲ್ಲೂ ಹಾರಲು ಯೋಗ್ಯ ಎಂದ ಪಂಜಾಬ್ ಸರ್ಕಾರಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪವು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಬಿಜೆಪಿ ಎಷ್ಟೇ ಆರೋಪ ಮಾಡಿದರೂ ಪಂಜಾಬ್ ಕಾಂಗ್ರೆಸ್ ಸರ್ಕಾರ ಎಲ್ಲಾ ಆರೋಪಗಳನ್ನು ತಳ್ಳಿಹಾಕುತ್ತಲೇ ಇದೆ. |
![]() | ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ: ಪಂಜಾಬ್ ಸರ್ಕಾರ ವಜಾಕ್ಕೆ ರಾಜ್ಯ ಬಿಜೆಪಿ ಮುಖಂಡರ ಒತ್ತಾಯಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ಕಂಡುಬಂದಿದ್ದಕ್ಕೆ ಪಂಜಾಬ್ ಸರ್ಕಾರವನ್ನು ವಜಾ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. |