• Tag results for Punjab Kings

ಐಪಿಎಲ್ 2022ರಲ್ಲಿ ಪಂಜಾಬ್ ಕಿಂಗ್ಸ್ ಪರ ಕೆಎಲ್ ರಾಹುಲ್ ಆಡುವುದು ಡೌಟ್! ಆರ್ಸಿಬಿ ಮುನ್ನಡೆಸುತ್ತಾರಾ?

ಐಪಿಎಲ್ 2021ರ ಆವೃತ್ತಿಯಲ್ಲಿ ಇದುವರೆಗೆ ಗರಿಷ್ಠ ರನ್ ಗಳಿಸಿದ ಆಟಗಾರ ಕೆಎಲ್ ರಾಹುಲ್, ಮುಂದಿನ ವರ್ಷ ಪಂಜಾಬ್ ಕಿಂಗ್ಸ್ ನಿಂದ ಹೊರ ನಡೆದು, ಹರಾಜಿನಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

published on : 12th October 2021

ಚೆನ್ನೈ ಎದುರು ಅಬ್ಬರಿಸಿದ ಕೆಎಲ್ ರಾಹುಲ್: ಪಂಜಾಬ್ ಗೆ 6 ವಿಕೆಟ್ ಗಳ ಜಯ

ನಾಯಕ ಕೆ.ಎಲ್ ರಾಹುಲ್ ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ಆರು ವಿಕೆಟ್ ಗಳಿಂದ 14ನೇ ಆವೃತ್ತಿಯ ಐಪಿಎಲ್ ನ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.

published on : 7th October 2021

ಐಪಿಎಲ್ 2021: ಪಂಜಾಬ್ ವಿರುದ್ಧ ಗೆದ್ದ ಆರ್ ಸಿಬಿ: ಪ್ಲೇ ಆಫ್ ಗೆ ಬೆಂಗಳೂರು ಎಂಟ್ರಿ!

ಇಂಡಿಯನ್ ಪ್ರೀಮಿಯರ್ ಲೀಗ್ ನ 14ನೇ ಆವೃತ್ತಿಯಲ್ಲಿ ಸ್ಪಿನ್ ಬೌಲರ್ ಯಜುವೇಂದ್ರ ಚಹಾಲ್ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಭರ್ಜರಿ ಆಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಗೆ ಪ್ರವೇಶ ಪಡೆದಿದೆ.

published on : 3rd October 2021

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ

ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ ಸಾಧಿಸಿದೆ.

published on : 22nd September 2021

ಐಪಿಎಲ್-2021: ಪಂಜಾಬ್ ಗೆ ಬೃಹತ್ ಗುರಿ ನೀಡಿದ ರಾಜಸ್ಥಾನ ರಾಯಲ್ಸ್

ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಬೃಹತ್ ಮೊತ್ತ ಪೇರಿಸಿದೆ.

published on : 21st September 2021

ಐಪಿಎಲ್ 2021: ಶಿಖರ್ ಧವನ್ ಸ್ಫೋಟಕ ಬ್ಯಾಟಿಂಗ್: ಪಂಜಾಬ್ ವಿರುದ್ಧ ದೆಹಲಿಗೆ 7 ವಿಕೆಟ್ ಗಳ ಭರ್ಜರಿ ಜಯ

ಶಿಖರ್ ಧವನ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ದೆಹಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

published on : 2nd May 2021

ಐಪಿಎಲ್ 2021: ಹರ್ಪ್ರೀತ್ ಆಲ್ ರೌಂಡರ್ ಆಟ, ಪಂಜಾಬ್ ಕಿಂಗ್ಸ್ ಗೆ ಆರ್ ಸಿಬಿ ವಿರುದ್ಧ 34 ರನ್ ಜಯ

ಆಲ್ ರೌಂಡರ್ ಹರ್ಪ್ರೀತ್  ಬ್ರಾರ್(ಅಜೇಯ 25 ಹಾಗೂ 19ಕ್ಕೆ 3) ಹಾಗೂ ನಾಯಕ ಕೆ.ಎಲ್ ರಾಹುಲ್ (ಅಜೇಯ 91) ಅವರ ಭರ್ಜರಿ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ 34 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು. 

published on : 1st May 2021

ಕೋವಿಡ್ ಸಂಕಷ್ಟಕ್ಕೆ ಮಿಡಿದ ಕ್ರಿಕೆಟಿಗ: ಐಪಿಎಲ್ ವೇತನದ ಒಂದು ಭಾಗ ದೇಣಿಗೆ ನೀಡಿದ ಪೂರನ್

ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ ಆವೃತ್ತಿಯಲ್ಲಿ ಕಿಂಗ್ಸ್ ಪಂಜಾಬ್​ ತಂಡದ ಬ್ಯಾಟ್ಸ್​ಮನ್​ ನಿಕೂಲಸ್ ಪೂರನ್ ಅವರು ಐಪಿಎಲ್ ನಲ್ಲಿನ ತಮ್ಮ ವೇತನದ ಒಂದು ಭಾಗವನ್ನು ಭಾರತದ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ದೇಣಿಗೆ ನೀಡಲು ಮುಂದಾಗಿದ್ದಾರೆ.

published on : 30th April 2021

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ಕೋಲ್ಕತಾಗೆ 5 ವಿಕೆಟ್ ಗಳ ಭರ್ಜರಿ ಜಯ

ನಾಯಕ ಇಯಾನ್ ಮಾರ್ಗನ್(47) ಹಾಗೂ  ರಾಹುಲ್ ತ್ರಿಪಾಠಿ(41) ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

published on : 27th April 2021

ಐಪಿಎಲ್ 2021: ಕೆಎಲ್ ರಾಹುಲ್ ಅಬ್ಬರದ ಬ್ಯಾಟಿಂಗ್, ಮುಂಬೈ ವಿರುದ್ಧ ಪಂಜಾಬ್ ಗೆ ಗೆಲುವು!

ಸತತ ಸೋಲಿನಿಂದ ಕಂಗಾಲಾಗಿದ್ದ ಪಂಜಾಬ್ ಕಿಂಗ್ಸ್ ತಂಡ ಇದೀಗ ಮುಂಬೈ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. 

published on : 24th April 2021

ಐಪಿಎಲ್ 2021: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 9 ವಿಕೆಟ್ ಜಯ 

ಐಪಿಎಲ್ 2021 ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 9 ವಿಕೆಟ್ ಗಳ ಜಯ ದಾಖಲಿಸಿದೆ.

published on : 21st April 2021

ಐಪಿಎಲ್ 2021: ಧವನ್ 92, ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ ಗೆಲುವು!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯ 11ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

published on : 19th April 2021

ಐಪಿಎಲ್ 2021: ಚೆನ್ನೈ ಗೆಲುವಿನ 'ದೀಪ' ಬೆಳಗಿಸಿದ ಚಹಾರ್ 

 ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ  ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸಿದೆ.  ಇದರೊಂದಿಗೆ ಐಪಿಎಲ್ 14ನೇ ಆವೃತ್ತಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.

published on : 16th April 2021

ಶತಕ ಗಳಿಸಿದ್ರೂ ಪಂದ್ಯ ಗೆಲ್ಲಿಸಲಾಗಲಿಲ್ಲ, 1 ರನ್ ಓಡದ ಸಂಜು ಸ್ಯಾಮ್ಸನ್: ನೆಟ್ಟಿಗರ ಕಿಡಿ

ಐಪಿಎಲ್ 14ನೇ ಆವೃತ್ತಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಶತಕ ಗಳಿಸಿದ್ದರೂ ಪಂದ್ಯ ಗೆಲ್ಲಿಸುವಲ್ಲಿ ಸೋತು ಹೋಗಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. 

published on : 13th April 2021

ರೋಚಕ ಹಣಾಹಣಿಯಲ್ಲಿ ರಾಜಸ್ಥಾನ ವಿರುದ್ಧ ನಾಲ್ಕು ರನ್ ಗಳಿಂದ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್ 

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 14 ಆವೃತ್ತಿಯ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 4 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

published on : 13th April 2021
1 2 > 

ರಾಶಿ ಭವಿಷ್ಯ