- Tag results for Punjab Police
![]() | ಕೆನಡಾ ಮೂಲದ ಖಲಿಸ್ತಾನಿ ಉಗ್ರ ಲಾಂಡಾನ ಆಪ್ತರೊಂದಿಗೆ ಸಂಪರ್ಕ; ಪಂಜಾಬ್ ಪೊಲೀಸರಿಂದ 48 ಸ್ಥಳಗಳಲ್ಲಿ ದಾಳಿ, ಪರಿಶೀಲನೆಕೆನಡಾ ಮೂಲದ ಖಲಿಸ್ತಾನಿ ಉಗ್ರ ಲಾಂಡಾನ ಆಪ್ತರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇರೆಗೆ ಪಂಜಾಬ್ ಪೊಲೀಸರು 48 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. |
![]() | ತಲೆಮರೆಸಿಕೊಂಡಿರುವ ಖಲಿಸ್ಥಾನಿ ನಾಯಕ ಅಮೃತಪಾಲ್ ಸಿಂಗ್ ಆಪ್ತ ಪಾಪಲ್‌ಪ್ರೀತ್ ಸಿಂಗ್ ಬಂಧನತೀವ್ರಗಾಮಿ ಅಮೃತಪಾಲ್ ಸಿಂಗ್ ಅವರ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಮೊದಲ ವಿಡಿಯೋ ಬಿಡುಗಡೆ!ಪೊಲೀಸರಿಂದ ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಇದೇ ಮೊದಲ ಬಾರಿಗೆ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. |
![]() | ಅಮೃತ್ ಪಾಲ್ ಸಂಬಂಧಿ, ಇನ್ನೂ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಪ್ರಕರಣಪಂಜಾಬ್ ಪೊಲೀಸರು ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನ ವಾರೀಸ್ ಪಂಜಾಬ್ ದೇ ಗೆ ಸಂಬಂಧಿಸಿದ ಐವರು ಸದಸ್ಯರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಿದ್ದಾರೆ. |
![]() | ಪಂಜಾಬ್ ಪೊಲೀಸರಿಂದ ಅಮೃತಪಾಲ್ ಸಿಂಗ್ ಬಂಧನ: ''ನಕಲಿ ಎನ್ಕೌಂಟರ್''ಗೆ ಸ್ಕೆಚ್ ಎಂದ 'ವಾರಿಸ್ ಪಂಜಾಬ್ ದೇ' ಕಾನೂನು ಸಲಹೆಗಾರಪರಾರಿಯಲ್ಲಿದ್ದ ಖಲಿಸ್ತಾನ್ ಪರ ನಾಯಕ ಅಮೃತಪಾಲ್ ಸಿಂಗ್ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದು, ನಕಲಿ ಎನ್ಕೌಂಟರ್ ಮೂಲಕ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು 'ವಾರಿಸ್ ಪಂಜಾಬ್ ದೇ' ಕಾನೂನು ಸಲಹೆಗಾರ ಇಮಾನ್ ಸಿಂಗ್ ಖಾರಾ ಭಾನುವಾರ ಹೇಳಿದ್ದಾರೆ. |
![]() | ಅಮೃತಪಾಲ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರ ನೆರವು; ಪಂಜಾಬ್ ಗೆ ಭದ್ರತಾ ಪಡೆಗಳ ನಿಯೋಜನೆಪಲಾಯನ ಗೈದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರ ಭದ್ರತಾ ನೆರವು ನೀಡಿದ್ದು, 1,900 ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಗಲಭೆ ತಡೆಯುವಲ್ಲಿ ವಿಶೇಷ ತರಬೇತಿ ಪಡೆದಿರುವ ಆರ್‌ಎಎಫ್ ತಂಡವನ್ನು ಪಂಜಾಬ್‌ಗೆ ಕೇಂದ್ರ ಸರ್ಕಾರ ರವಾನಿಸಿದೆ. |