- Tag results for Punjab border
![]() | ಪಂಜಾಬ್ ಗಡಿಯಲ್ಲಿ ಬಿಎಸ್‌ಎಫ್ ಗುಂಡಿನ ದಾಳಿ; ನೆಲಕ್ಕುರುಳಿದ ಎಕೆ ರೈಫಲ್ ಹೊತ್ತ ಪಾಕಿಸ್ತಾನದ ಡ್ರೋನ್ಎಕೆ ಸರಣಿಯ ರೈಫಲ್ ಮತ್ತು ಮೂರು ಡಜನ್‌ಗೂ ಹೆಚ್ಚು ಬುಲೆಟ್ ರೌಂಡ್ಸ್‌ಗಳನ್ನು ಹೊತ್ತು ಪಾಕಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಿದ ಡ್ರೋನ್ ಅನ್ನು ಶುಕ್ರವಾರ ಪಂಜಾಬ್‌ನ ಅಂತರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ. |
![]() | ಡ್ರಗ್ಸ್ ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ಮಾದಕ ದ್ರವ್ಯವನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ವೇಳೆ ಗಡಿ ಭದ್ರತಾ ಪಡೆಗಳು (ಬಿಎಸ್‌ಎಫ್) ಶುಕ್ರವಾರ ಹೊಡೆದುರುಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |