• Tag results for Punjab elections

ಸಂಪುಟಕ್ಕೆ ಸಿಧು ಸೇರ್ಪಡೆಗೆ ಪಾಕಿಸ್ತಾನ ಪ್ರಧಾನಿಯಿಂದ ಮನವಿ ಬಂದಿತ್ತು; ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ಪಂಜಾಬ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಸಿಎಂ ಅಮರಿಂದರ್ ಸಿಂಗ್ ತಮ್ಮ ಅಧಿಕಾರಾವಧಿಯಲ್ಲಿ ನಡೆದಿದ್ದ ಮಹತ್ವದ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ.

published on : 24th January 2022

ಪಂಜಾಬ್ ಚುನಾವಣೆ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಟಿಯಾಲ ಅರ್ಬನ್‌ನಿಂದ ಸ್ಪರ್ಧೆ, 22 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಂಜಾಬ್ ವಿಧಾನಸಭೆ ಚುನಾವಣೆಗೆ ಪಂಜಾಬ್ ಲೋಕ ಕಾಂಗ್ರೆಸ್ ನ 22 ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸಿದ್ದಾರೆ. 

published on : 23rd January 2022

ಸೋನು ಸೂದ್ ಸಹೋದರಿಯ ಕಾರಣದಿಂದ ಟಿಕೆಟ್ ವಂಚಿತ ಕಾಂಗ್ರೆಸ್ ಶಾಸಕ ಬಿಜೆಪಿಗೆ ಸೇರ್ಪಡೆ

 ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಾಲಿವುಡ್ ನಟ ಸೋನು ಸೂದ್ ಸಹೋದರಿಗೆ ಟಿಕೆಟ್ ನೀಡುವ ಕಾರಣದಿಂದಾಗಿ ಟಿಕೆಟ್ ವಂಚಿತರಾಗಿದ್ದ ಕಾಂಗ್ರೆಸ್ ಹಾಲಿ ಶಾಸಕ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

published on : 16th January 2022

ಅತ್ಯಂತ ದುರ್ಬಲ ಸರ್ಕಾರ; ಜನರ ಕಾಳಜಿಗಿಂತ ಸಿಎಂ ಹುದ್ದೆಯೇ ಮುಖ್ಯ: ಕಾಂಗ್ರೆಸ್ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಪಂಜಾಬ್ ವಿಧಾನಸಭೆ ಚುನಾವಣೆ ಕಣ ರಂಗೇರಿರುವಂತೆಯೇ ಇತ್ತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

published on : 31st December 2021

ಕ್ರಿಕೆಟ್ ನಿವೃತ್ತಿ ಬಳಿಕ ರಾಜಕೀಯದತ್ತ 'ಭಜ್ಜಿ' ಚಿತ್ತ: ಯಾವುದೇ ಪಕ್ಷ ಸೇರುವ ಮುನ್ನ ಘೋಷಣೆ ಮಾಡುತ್ತೇನೆ ಎಂದ 'ಟರ್ಬೋನೇಟರ್' ಹರ್ಭಜನ್ ಸಿಂಗ್

ಎಲ್ಲ ರೀತಿಯ ಕ್ರಿಕೆಟ್ ಮಾದರಿಗಳಿಗೆ ನಿವೃತ್ತಿ ಘೋಷಣೆ ಮಾಡಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಇದೀಗ ರಾಜಕೀಯದತ್ತ ಚಿತ್ತ ನೆಟ್ಟಿದ್ದಾರೆ.

published on : 25th December 2021

ನಾನು ಚುನಾವಣೆಗೆ ಸ್ಪರ್ಧಿಸಲ್ಲ: ರೈತ ನಾಯಕ ರಾಕೇಶ್ ಟಿಕಾಯತ್

ನಾನು ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.  

published on : 19th December 2021

ಸತ್ಯಕ್ಕೆ ಸರಿಯಿಲ್ಲ, ಚಿತ್ತಕ್ಕೆ ಸ್ಥಿರವಿಲ್ಲ, ಹಸ್ತದಿಂದಧಿಕ ಹಿತರಿಲ್ಲ, ಎಷ್ಟೇ ವಿಮರ್ಶಿಸಿದರೂ ಮೋದಿಗೆ ಸದ್ಯ ಮನಃಶಾಂತಿ ಇಲ್ಲ!

ಅಂತಃಪುರದ ಸುದ್ದಿಗಳು ಸ್ವಾತಿ ಚಂದ್ರಶೇಖರ್ ಪ್ರಧಾನಿ ಮೋದಿಗೆ ಮನಃಶಾಂತಿ ಇಲ್ಲ! ದೇಶದ ಮುಂದೆ ಕ್ಷಮೆ ಕೇಳುವ ಪರಿಸ್ಥಿತಿ ಓರ್ವ ಪ್ರಧಾನಿಗೆ ಸೃಷ್ಟಿ ಆಗುವುದು, ಮತ್ತು ಅದನ್ನು ರಾಜಕೀಯ ತಂತ್ರ ಎಂದು ಸಮರ್ಥಿಸಿಕೊಂಡರೂ ಅಂತಹ ಪರಿಸ್ಥಿತಿ ಎದುರಿಸುವುದು ಕಷ್ಟ..

published on : 24th November 2021

ಪಂಜಾಬ್​ನಲ್ಲಿ ಆಪ್ ಆಧಿಕಾರಕ್ಕೆ ಬಂದರೆ 18 ತುಂಬಿದ ಮಹಿಳೆಯರಿಗೆ ತಿಂಗಳಿಗೆ ಸಾವಿರ ರೂ: ದೆಹಲಿ ಸಿಎಂ ಕೇಜ್ರಿವಾಲ್

ಪಂಜಾಬ್​ನಲ್ಲಿ ಆಮ್​​ ಆದ್ಮಿ ಪಕ್ಷ ಸರ್ಕಾರ ರಚನೆ ಮಾಡಿದರೆ, 18 ವರ್ಷ ತುಂಬಿದ ಎಲ್ಲಾ ಯುವತಿಯರಿಗೂ ಪ್ರತಿ ತಿಂಗಳು 1 ಸಾವಿರ ರೂ. ಸಹಾಯಧನ ನೀಡುವುದಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

published on : 22nd November 2021

ಪಂಜಾಬ್ ಕಾಂಗ್ರೆಸ್ ನಲ್ಲಿ ಮತ್ತೆ ಆಂತರಿಕ ಕಲಹ, ಛನ್ನಿ ವಿರುದ್ಧ ಸಿಧು ವಾಗ್ದಾಳಿ

ಪಂಜಾಬ್ ನಲ್ಲಿ ಮುಖ್ಯಮಂತ್ರಿ ಬದಲಾದರೂ ಸಹ ಚುನಾವಣೆ ಸನಿಹದಲ್ಲಿ ಆಡಳಿತಾರೂಢ ಕಾಂಗ್ರೆಸ್ ನ ಆಂತರಿಕ ಕಲಹ ಮುಗಿಯುವಂತೆ ಕಾಣುತ್ತಿಲ್ಲ.

published on : 2nd November 2021

ಪಂಜಾಬ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಕೇಜ್ರಿವಾಲ್ ಭರವಸೆ

ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಮತ್ತು ಉತ್ತಮ ಚಿಕಿತ್ಸೆ ನೀಡುವುದಾಗಿ...

published on : 30th September 2021

ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಹಿನ್ನೆಲೆ ಅಮರಿಂದರ್ ಸಿಂಗ್- ಸೋನಿಯಾ ಗಾಂಧಿ ಭೇಟಿ

ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದ ಹಿನ್ನೆಲೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

published on : 6th July 2021

ರಾಶಿ ಭವಿಷ್ಯ