- Tag results for Punjab polls
![]() | ವಿಧಾನಸಭೆ ಚುನಾವಣೆಯಲ್ಲಿ ಸೋಲಿಗೆ ಸೋನಿಯಾ ಫುಲ್ ಗರಂ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಅಮೃತಸರ ಪೂರ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಪರಾಭವ!ಕಾಂಗ್ರೆಸ್ ಹೈ ಪ್ರೊಫೈಲ್ ಅಭ್ಯರ್ಥಿ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವ ಕ್ಷೇತ್ರದಿಂದ ಎಎಪಿಯ ಜೀವನ್ ಜ್ಯೋತ್ ಕೌರ್ ವಿರುದ್ಧ ಸೋತಿದ್ದಾರೆ. |
![]() | ಪಂಚ ರಾಜ್ಯಗಳ ಚುನಾವಣೆ ವೇಳೆ 1000 ಕೋಟಿ ರೂಪಾಯಿ ಮೌಲ್ಯದ ನಗದು, ಡ್ರಗ್ಸ್, ಮದ್ಯ ವಶ!ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಿರುವ ಕೇಂದ್ರ ಚುನಾವಣಾ ಆಯೋಗವು ಇದುವರೆಗೆ 1,000 ಕೋಟಿ ರೂಪಾಯಿಗೂ ಹೆಚ್ಚು ನಗದು, ಡ್ರಗ್ಸ್, ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು ಇದು 2017ರ ಬಳಿಕ ವಶಪಡಿಸಿಕೊಂಡಿದ್ದಕ್ಕಿಂತ ನಾಲ್ಕು ಪಟ್ಟು ಹೆಚ್ಚಾಗಿದೆ. |
![]() | ಪಂಜಾಬ್ ಚುನಾವಣೆ: ಅಗತ್ಯಬಿದ್ದರೆ ಬಿಜೆಪಿಯೊಂದಿಗೆ ಮೈತ್ರಿ - ಶಿರೋಮಣಿ ಅಕಾಲಿದಳಪಂಜಾಬ್ ನಲ್ಲಿ ಇಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ಮಧ್ಯೆ, ಶಿರೋಮಣಿ ಅಕಾಲಿದಳ(ಎಸ್‌ಎಡಿ) ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅತಿದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. |
![]() | ಪಂಜಾಬ್ ಸಿಎಂ ಅಥವಾ ಖಲಿಸ್ತಾನ್ ಪಿಎಂ ಆಗುತ್ತೇನೆ: ಕೇಜ್ರಿವಾಲ್ ವಿರುದ್ಧ ಕುಮಾರ್ ವಿಶ್ವಾಸ್ ಆರೋಪಪಂಜಾಬ್ ವಿಧಾನಸಭೆ ಚುನಾವಣೆಗೆ ಫೆಬ್ರವರಿ 20ರಂದು ಮತದಾನ ನಡೆಯಲಿದ್ದು ಇದಕ್ಕೂ ಮುನ್ನ ಕುಮಾರ್ ವಿಶ್ವಾಸ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧದ ಹೇಳಿಕೆ ಇದೀಗ ರಾಜಕೀಯವಾಗಿ ಕಾವೇರಿದೆ. |
![]() | ಪಂಜಾಬ್ ಚುನಾವಣೆ: ಬಿಜೆಪಿ, ಎಎಪಿ ಒಂದೇ ನಾಣ್ಯದ ಎರಡು ಮುಖಗಳು- ಪ್ರಿಯಾಂಕಾ ಗಾಂಧಿಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ಪಂಜಾಬ್ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು. ಜನ ಸಂಪರ್ಕ ಅಭಿಯಾದ ಅಂಗವಾಗಿ ರೂಪ್ನಾಗರ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಅವರೊಂದಿಗೆ ಟ್ರಾಕ್ಟರ್ ಸವಾರಿ ಮಾಡಿದ ಪ್ರಿಯಾಂಕಾ ಗಾಂಧಿ, ಬಿಜೆಪಿ ಮತ್ತು ಎಎಪಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಕರೆದರು. |
![]() | ಪಂಜಾಬ್: ಅಮರೀಂದರ್ ಸಿಂಗ್ ಸರ್ಕಾರದ ಮೇಲೆ ದೆಹಲಿಯ ಬಿಜೆಪಿ ಸರ್ಕಾರದ ನಿಯಂತ್ರಣವಿತ್ತು: ಪ್ರಿಯಾಂಕಾ ವಾದ್ರಾಈ ಹಿಂದೆ ಪಂಜಾಬ್ ನಲ್ಲಿ ಸಿಎಂ ಆಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಸರ್ಕಾರದ ಮೇಲೆ ದೆಹಲಿಯ ಬಿಜೆಪಿ ಸರ್ಕಾರದ ನಿಯಂತ್ರಣವಿತ್ತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಹೇಳಿದ್ದಾರೆ. |
![]() | ಹಿಂದೂ ಎಂಬ ಕಾರಣಕ್ಕೆ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ತಿರಸ್ಕರಿಸಿದ್ರೂ: ಕಾಂಗ್ರೆಸ್ ಮುಖಂಡಪಂಜಾಬ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಂಜಾಬ್ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಪೈಪೋಟಿ ಪಕ್ಷದೊಳಗೆ ಬಿರುಕು ಮೂಡಿಸಿದೆ. ಕಾಂಗ್ರೆಸ್ ಮುಖಂಡ ಸುನೀಲ್ ಜಾಖರ್ ಕಾಂಗ್ರೆಸ್ ಮುಖಂಡರ ವರ್ತನೆಯಿಂದ ಬೇಸರಗೊಂಡಿದ್ದಾರೆ. |
![]() | ಪಂಜಾಬ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, ಎರಡು ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಸ್ಪರ್ಧೆಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎಂಟು ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಬದೌರ್ ಮತ್ತು ಚಮ್ಕೌರ್ ಸಾಹಿಬ್ ಎರಡು ಕ್ಷೇತ್ರಗಳಿಂದ... |
![]() | ಪಂಜಾಬ್ ಚುನಾವಣೆ: ರೈತ ಸಂಘಟನೆಯಿಂದ ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ಟಿಕೆಟ್!ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಗ್ಯಾಂಗ್‌ಸ್ಟರ್ ಲಖ್ವಿಂದರ್ ಸಿಂಗ್ ಅಲಿಯಾಸ್ ಲಾಖಾ ಸಿಧಾನಗೆ ಟಿಕೆಟ್ ನೀಡಿರುವುದು ಆಘಾತಕಾರಿಯಾಗಿದೆ. |
![]() | ಪಂಜಾಬ್ ವಿಧಾನಸಭಾ ಚುನಾವಣೆ: ಅಮ್ ಆದ್ಮಿ ಪಾರ್ಟಿ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಫೆ.10 ರಂದು ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. |
![]() | ಪಂಜಾಬ್: ಕಾಂಗ್ರೆಸ್ ನ 86 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಅಮೃತಸರ ಪೂರ್ವದಿಂದ ಸಿಧು, ಚಮ್ಕೌರ್ ಸಾಹಿಬ್ನಿಂದ ಚನ್ನಿ ಕಣಕ್ಕೆ!ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಉತ್ಸುಕಗೊಂಡಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. |