- Tag results for Punjab university
![]() | ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್: ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಹಲವಾರು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಪಂಜಾಬ್ನ ಮೊಹಾಲಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |