• Tag results for Punneth Rajkumar

ಅಭಿಮಾನಿಗಳಿಗಾಗಿ ಇಂದಲ್ಲ, ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಕನ್ನಡ ಚಿತ್ರರಂಗದ ರಾಜಕುಮಾರ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಬೇಕಿತ್ತು. ಆದರೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ದೌಡಾಯಿಸುತ್ತಿರುವುದರಿಂದ ಇಂದು ಬದಲಾಗಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

published on : 30th October 2021

ರಾಶಿ ಭವಿಷ್ಯ