- Tag results for Punyathithi
![]() | ಪುನೀತ್ ರಾಜ್ ಕುಮಾರ್ ಪುಣ್ಯತಿಥಿ: ಕುಟುಂಬಸ್ಥರು, ಅಭಿಮಾನಿಗಳಿಂದ ಪೂಜೆದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮ ಇಂದು ಸದಾಶಿವನಗರದ ಅವರ ಸ್ವಗೃಹದಲ್ಲಿ ನೆರವೇರಿತು. ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಸೇರಿದಂತೆ ಕುಟುಂಬಸ್ಥರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. |