- Tag results for Putin
![]() | ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ, ನಾವೂ ಅವರನ್ನು ಅನುಕರಿಸಬೇಕು: ಮೇಕ್ ಇನ್ ಇಂಡಿಯಾ ಬಗ್ಗೆ ಪುಟಿನ್ ಮೆಚ್ಚುಗೆರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪ್ರಧಾನಿ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮೋದಿ ಮೇಕ್ ಇನ್ ಇಂಡಿಯಾ ವಿಷಯದಲ್ಲಿ ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. |
![]() | ಜಿ-20 ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಫುಟಿನ್ ಗೈರು! ಪ್ರಧಾನಿ ಮೋದಿ ಜೊತೆಗೆ ದೂರವಾಣಿ ಮಾತುಕತೆಯಲ್ಲಿ ಮಾಹಿತಿಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಫುಟಿನ್ ಪಾಲ್ಗೊಳ್ಳುತ್ತಿಲ್ಲ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ದೂರವಾಣಿ ಮಾತುಕತೆಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. |
![]() | ಬ್ರಿಕ್ಸ್ ಬಳಿಕ ಜಿ-20 ಶೃಂಗಸಭೆಗೆಗೂ ಪುಟಿನ್ ಗೈರು!ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನವದೆಹಲಿಯಲ್ಲಿ ಸೆ.09-10 ರಂದು ನಡೆಯಲಿರುವ ಜಿ-20 ಶೃಂಗಸಭೆಗೆ ಗೈರಾಗಲಿದ್ದಾರೆ. |
![]() | ದೆಹಲಿ ಜಿ20 ಶೃಂಗಸಭೆ: ರಷ್ಯಾ ಅಧ್ಯಕ್ಷ ಪುಟಿನ್ ಗೈರು ಸಾಧ್ಯತೆಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೈರಾಗುವ ಸಾಧ್ಯತೆ ಇದೆ. |
![]() | ಪ್ರಧಾನಿ ಮೋದಿ ಆಯೋಜಿಸಿದ್ದ ವರ್ಚ್ಯುಯಲ್ ಎಸ್ ಸಿಒ ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪುಟಿನ್, ಷಿ ಜಿನ್ಪಿಂಗ್ಪ್ರಧಾನಿ ಮೋದಿ ಆಯೋಜಿಸಿರುವ ವರ್ಚ್ಯುಯಲ್ ಎಸ್ ಸಿಒ ಶೃಂಗಸಭೆಯನ್ನು ಆಯೋಜಿಸಿದ್ದು, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಭಾಗಿಯಾಗಲಿದ್ದಾರೆ. |
![]() | 12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮುಗಿಬಿದ್ದ ರಷ್ಯಾ; ರಾತ್ರೋ ರಾತ್ರಿ ಡ್ರೋನ್ ದಾಳಿ, ಝೆಲೆನ್ಸ್ಕಿ ಪಡೆಯಿಂದಲೂ ತಿರುಗೇಟು12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮತ್ತೆ ರಷ್ಯಾ ಮುಗಿಬಿದ್ದಿದ್ದು, ರಾತ್ರೋ ರಾತ್ರಿ ಸರಣಿ ಡ್ರೋನ್ ದಾಳಿ ನಡೆಸಿದೆ. |
![]() | ಪ್ರಕರಣ ಕೈಬಿಟ್ಟ ಕ್ರೆಮ್ಲಿನ್; ದಂಗೆ ನಿಲ್ಲಿಸಿ ಶಿಬಿರಗಳಿಗೆ ಮರಳಿ ಎಂದ ಪ್ರಿಗೋಝಿನ್; ಬೆಲಾರಸ್ ಅಧ್ಯಕ್ಷರ ಸಂಧಾನರಷ್ಯಾ ವಿರುದ್ಧ ಬಂಡಾಯವೆದ್ದಿದ್ದ ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗಿನಿ ಪ್ರಿಗೋಝಿನ್ ತನ್ನ ವಿರುದ್ಧದ ಪ್ರಕರಣಗಳನ್ನುಕ್ರೆಮ್ಲಿನ್ ಕೈ ಬಿಡುವ ಭರವಸೆ ನೀಡಿದ ಬೆನ್ನಲ್ಲೇ ದಂಗೆಯನ್ನು ಹಿಂಪಡೆದಿದ್ದಾರೆ. |
![]() | ರಷ್ಯಾ: ಪುಟಿನ್ ಗಾಗಿ ಯುದ್ಧಭೂಮಿಗಿಳಿದ ವಿಧ್ವಂಸಕಾರಿ ಚೆಚನ್ಯಾ ಸೇನೆ, ಸ್ನೇಹಿತ ಪ್ರಿಗೊಜಿನ್ ವಿರುದ್ಧವೇ ತೊಡೆ ತಟ್ಟಿದ ರಂಜಾನ್ ಕದಿರೊವ್ರಷ್ಯಾದಲ್ಲಿ ಭುಗಿಲೆದ್ದಿರುವ ಆಂತರಿಕ ದಂಗೆಯಲ್ಲಿ ಇದೀಗ ವಿಧ್ವಂಸಕಾರಿ 'ಚೆಚನ್ಯಾ ಸೇನೆ ಯುದ್ಧಭೂಮಿಗಿಳಿದಿದ್ದು, ಸ್ನೇಹಿತ ಪ್ರಿಗೊಜಿನ್ ವಿರುದ್ಧವೇ ಚೆಚನ್ಯಾ ಸೇನಾ ಮುಖ್ಯಸ್ಥ ರಂಜಾನ್ ಕದಿರೊವ್ ತೊಡೆ ತಟ್ಟಿದ್ದಾರೆ. |
![]() | ರಷ್ಯಾ ಆಂತರಿಕ ದಂಗೆ: ವ್ಯಾಗ್ನರ್ ಮುಖ್ಯಸ್ಥನ ಬಂಧನಕ್ಕೆ ಆದೇಶ; ಇಷ್ಟಕ್ಕೂ ಪುಟಿನ್ ಪರಮಾಪ್ತ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ?ರಷ್ಯಾ ದೇಶದ ಸೇನೆಯ ವಿರುದ್ಧ ಸಶಸ್ತ್ರ ದಂಗೆಗೆ ಕರೆ ನೀಡಿದ ನಂತರ ಪ್ರಬಲ ಸೇನಾ ಪಡೆಯ ವ್ಯಾಗ್ನರ್‌ನ ಮುಖ್ಯಸ್ಥನನ್ನು ಬಂಧಿಸಲು ರಷ್ಯಾ ಆದೇಶಿಸಿದೆ. ಇಷ್ಟಕ್ಕೂ ಪ್ರಿಗೊಜಿನ್ ಬಂಡಾಯವೆದ್ದಿದ್ದೇಕೆ ಎಂಬ ಪ್ರಶ್ನೆ ಮೂಡುತ್ತಿದೆ. |
![]() | ರಷ್ಯಾ: ಭುಗಿಲೆದ್ದ ಆಂತರಿಕ ದಂಗೆ; ಖಾಸಗಿ ಸೇನೆ ವ್ಯಾಗ್ನರ್ ಮುತ್ತಿಗೆ; ರಾಷ್ಟ್ರವನ್ನು ರಕ್ಷಿಸಿಯೇ ತೀರುತ್ತೇವೆ ಎಂದ ಪುಟಿನ್ರಷ್ಯಾದಲ್ಲಿ ಆಂತರಿಕ ದಂಗೆ ಭುಗಿಲೆದ್ದಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರ ಪರಮಾಪ್ತ ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ರಷ್ಯಾ ನಗರಗಳಿಗೆ ಮುತ್ತಿಗೆ ಹಾಕಿದ್ದು, ರಷ್ಯಾವನ್ನು ರಕ್ಷಿಸಿಯೇ ತೀರುತ್ತೇವೆ ಎಂದು ಪುಟಿನ್ ಪ್ರತಿಜ್ಞೆ ಮಾಡಿದ್ದಾರೆ. |
![]() | ಉಕ್ರೇನಿನ ಸೋವಿಯತ್ ಕಾಲದ ಹಳೆಯ ಡ್ಯಾಂ ಧ್ವಂಸ ಮಾಡಿದ ರಷ್ಯಾ, ತುರ್ತು ಸಭೆ ಕರೆದ ಝೆಲೆನ್ಸ್ಕಿರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಉಕ್ರೇನ್ ನಲ್ಲಿರುವ ಸೋವಿಯತ್ ಕಾಲದ ಬೃಹತ್ ಡ್ಯಾಂ ಅನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ. |
![]() | ಕ್ರೆಮ್ಲಿನ್ ಹೊಡೆದುರುಳಿಸಲು ಡ್ರೋನ್ ಕಳುಹಿಸಿದೆ ಎಂಬ ರಷ್ಯಾ ಆರೋಪ: ತಳ್ಳಿಹಾಕಿದ ಉಕ್ರೇನ್ಇಂದು ಬುಧವಾರ ಮುಂಜಾನೆ ಕ್ರೆಮ್ಲಿನ್‌ನಲ್ಲಿ ಉಕ್ರೇನ್ ನ ಡ್ರೋನ್‌ಗಳು ನಡೆಸಿದ ದಾಳಿಯನ್ನು ವಿಫಲಗೊಳಿಸಿರುವುದಾಗಿ ರಷ್ಯಾ ಹೇಳಿಕೊಂಡಿದೆ. |
![]() | ಫುಟಿನ್ ಹತ್ಯೆಗೆ ಉಕ್ರೇನ್ ಯತ್ನ: ರಷ್ಯಾ ಆರೋಪಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡುವ ಪ್ರಯತ್ನದಲ್ಲಿ ಉಕ್ರೇನ್ ಎರಡು ಡ್ರೋನ್‌ಗಳೊಂದಿಗೆ ಕ್ರೆಮ್ಲಿನ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದೆ ಎಂದು ರಷ್ಯಾದ ಅಧಿಕಾರಿಗಳು ಆರೋಪಿಸಿದ್ದಾರೆ. |
![]() | ಬೆಲಾರಸ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರ ಸ್ಥಾಪನೆಗೆ ರಷ್ಯಾ ಯೋಜನೆ!ಬ್ರಿಟಿಷ್ ಸರ್ಕಾರ ತಾನು ಉಕ್ರೇನ್‌ಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಬೆನ್ನಲ್ಲೇ, ಪುಟಿನ್ ತಾನು ಉಕ್ರೇನ್ ಜೊತೆ ಗಡಿ ಹಂಚಿಕೊಳ್ಳುವ ಬೆಲಾರಸ್‌ನಲ್ಲಿ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ಅಳವಡಿಸುವುದಾಗಿ ಘೋಷಿಸಿದರು. |
![]() | ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ನಿಗೂಢ ಸಾವು!ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡುಗಳ ಬರೆದು ಹಾಡಿದ್ದ 35 ವರ್ಷದ ಪಾಪ್ ತಾರೆ ಡಿಮಾ ನೋವಾ ನಿಗೂಢ ಸಾವಿಗೀಡಾಗಿದ್ದಾರೆ. |