• Tag results for Puttur

ಪುತ್ತೂರು: ಪಿಯು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

published on : 23rd March 2021

ಉಡುಪಿ: ಸಾಹಿತಿ ಶ್ರೀಕಂಠ ಪುತ್ತೂರು ನಿಧನ

ಸಣ್ಣ ಕಥೆಗಳ ಮೂಲಕ ಪ್ರಸಿದ್ಧರಾಗಿದ್ದ ಶ್ರೀಕಂಠ ಪುತ್ತೂರು ಗುರುವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

published on : 4th February 2021

ಬೆಂಗಳೂರಿನ ವೀರ್ ಕಶ್ಯಪ್ ಸೇರಿ ರಾಜ್ಯದ ಇಬ್ಬರು ಬಾಲಕರಿಗೆ 'ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ' ಪ್ರಶಸ್ತಿ

ಕರ್ನಾಟಕ ರಾಜ್ಯದ ಇಬ್ಬರು ಬಾಲಕರು 2021ನೇ ಸಾಲಿನ ಪ್ರತಿಷ್ಠಿತ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.

published on : 25th January 2021

ಪುತ್ತೂರು: ಮುಖದಲ್ಲಿ ಮೊಡವೆ ಹೆಚ್ಚಾದದ್ದಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!

ಮುಖದಲ್ಲಿ ಮೊಡವೆ ಹೆಚ್ಚಾಗಿದೆ ಎನ್ನುವ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. 

published on : 4th January 2021

ಪುತ್ತೂರು: ಬೈಕ್ ಗೆ ಹಿಂಬದಿಯಿಂದ ವಾಹನ ಡಿಕ್ಕಿ, ಸವಾರರಿಬ್ಬರು ಸಾವು

ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

published on : 30th November 2020

ಕೋವಿಡ್-19: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಏರುತ್ತಿದೆ ಸಾವಿನ ಪ್ರಮಾಣ!

ದಿನೇ ದಿನೇ ಕೊರೋನಾ ಏರುಗತಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಪ್ರಮಾಣ ಸೇ.2.82ಕ್ಕೆ ಏರಿಕೆಯಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಈ ಪ್ರಮಾಣ ತುಸು ಹೆಚ್ಚೇ ಆಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. 

published on : 5th September 2020