• Tag results for Quad

ಉಕ್ರೇನ್ ವಿಚಾರವಾಗಿ ಭಾರತದ ನಿಲುವು ಕ್ವಾಡ್ ರಾಷ್ಟ್ರಗಳ ಸಮ್ಮತ: ಆಸ್ಟ್ರೇಲಿಯಾ

ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತದ ನಿಲುವನ್ನು ಕ್ವಾಡ್ ರಾಷ್ಟ್ರಗಳಿಗೆ ಸಮ್ಮತವಾಗಿದ್ದು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಲ್ಲಾ ಸಂಪರ್ಕವನ್ನೂ ಉಕ್ರೇನ್ ನಲ್ಲಿ ಸಂಘರ್ಷ ನಿಲ್ಲಿಸುವುದಕ್ಕೆ ಬಳಕೆ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಕ್ವಾಡ್ ಸದಸ್ಯ ರಾಷ್ಟ್ರ ಆಸ್ಟ್ರೇಲಿಯಾ ಹೇಳಿದೆ.

published on : 21st March 2022

ರಷ್ಯಾ-ಉಕ್ರೇನ್ ಸಂಘರ್ಷ: ಶಾಂತಿ ಮಾತುಕತೆಗೆ ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ ಆಗ್ರಹ

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಈ ಸಂಬಂಧ ಶಾಂತಿಮಾತುಕತೆಗೆ ಪ್ರಧಾನಿ ಮೋದಿ ಕ್ವಾಡ್ ಸಭೆಯಲ್ಲಿ ಆಗ್ರಹಿಸಿದ್ದಾರೆ.

published on : 4th March 2022

ಹುಲಿ ಉಗುರು ಮಾರಾಟ: ಅರಣ್ಯಾಧಿಕಾರಿಗಳಿಂದ ಮೈಸೂರಿನಲ್ಲಿ ಇಬ್ಬರ ಬಂಧನ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಉಗುರು ಮತ್ತು ಅದರಿಂದ ತಯಾರಾದ ಆಭರಣಗಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ.

published on : 11th February 2022

ಆಸ್ಟ್ರೇಲಿಯಾ: 4ನೇ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಎಸ್. ಜೈಶಂಕರ್ ಭಾಗಿ

ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಾಲ್ಕನೇ ಕ್ವಾಡ್ ವಿದೇಶಾಂಗ ಸಚಿವರ ಸಭೆ  ನಡೆಯಿತು. ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಮತ್ತು ಜಪಾನ್ ವಿದೇಶಾಂಗ ಸಚಿವ ಹಯಾಶಿ ಯೋಶಿಮಾಸಾ ಸಭೆಯಲ್ಲಿ ಭಾಗವಹಿಸಿದರು. 

published on : 11th February 2022

ವಿದೇಶಿ ನಾಯಕರ ಕ್ವಾಡ್ ಒಕ್ಕೂಟ ಸಭೆ: ಆಸ್ಟ್ರೇಲಿಯಾ ಆತಿಥ್ಯ

ಫೆಬ್ರವರಿ ತಿಂಗಳಲ್ಲಿ ಎರಡು ದಿನಗಳ ಕಾಲ ಕ್ವಾಡ್ ಸಭೆ ನಡೆಯಲಿದೆ. ಸಭೆಯಲ್ಲಿ ಯುಕ್ರೇನ್ ವಿಚಾರದ ಕುರಿತಾಗಿ ಪ್ರಸ್ತಾಪ ನಡೆಯಲಿದೆ ಎನ್ನಲಾಗುತ್ತಿದೆ. 

published on : 2nd February 2022

ಕ್ವಾಡ್ ಶೃಂಗಸಭೆಯ ಬಗ್ಗೆ ಚೀನಾ ಪ್ರತಿಕ್ರಿಯೆ ಹೀಗಿದೆ...

ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಯೋಜಿಸಿದ್ದ ಕ್ವಾಡ್ ಶೃಂಗಸಭೆಯ ಬಗ್ಗೆ ಚೀನಾ ಮೊದಲ ಪ್ರತಿಕ್ರಿಯೆ ನೀಡಿದೆ.

published on : 27th September 2021

ಸಾಂಕ್ರಾಮಿಕ ರೋಗಗಳಿಗೆ ಉತ್ತಮ ರೀತಿಯಲ್ಲಿ ಸಿದ್ಧತೆ; ಇಂಡೊ-ಫೆಸಿಫಿಕ್ ಪ್ರದೇಶದಲ್ಲಿ ಆರೋಗ್ಯ, ಭದ್ರತೆಗೆ ಇನ್ನಷ್ಟು ಪ್ರಯತ್ನ: ಕ್ವಾಡ್ ನಾಯಕರು

ಕೋವಿಡ್-19 ಜಾಗತಿಕ ಮಟ್ಟದಲ್ಲಿ ಸಮಸ್ಯೆಯಾಗಿ ಮುಂದುವರಿದಿದ್ದು ಈ ಸೋಂಕಿನಿಂದ ಸಾಕಷ್ಟು ಕಷ್ಟ-ನಷ್ಟ, ನೋವು ಸಂಭವಿಸಿದೆ. ಹವಾಮಾನ ಬಿಕ್ಕಟ್ಟು ಮುಂದುವರಿದಿದೆ. ಸ್ಥಳೀಯ ಭದ್ರತೆ ಮತ್ತಷ್ಟು ಸಂಕೀರ್ಣವಾಗುತ್ತಿದೆ.

published on : 25th September 2021

'ಕ್ವಾಡ್' "ಜಾಗತಿಕ ಒಳಿತಿಗಾಗಿ ಶಕ್ತಿಯ" ಪಾತ್ರದಲ್ಲಿ ಕಾರ್ಯನಿರ್ವಹಿಸಲಿದೆ: ಪ್ರಧಾನಿ ಮೋದಿ

ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ದೇಶಗಳನ್ನೊಳಗೊಂಡ 'ಕ್ವಾಡ್' "ಜಾಗತಿಕ ಒಳಿತಿಗಾಗಿ ಶಕ್ತಿಯ" ಪಾತ್ರದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 25th September 2021

ವಾಷಿಂಗ್ಟನ್ ತಲುಪಿದ ಪ್ರಧಾನಿ ಮೋದಿಗೆ ಭಾರತೀಯ ಸಮುದಾಯದ ಸ್ವಾಗತ; ಕ್ವಾಡ್ ಶೃಂಗಸಭೆ, ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿ

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸ್ಥಳೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ವಾಷಿಂಗ್ಟನ್ ಡಿಸಿಗೆ ಬಂದಿಳಿದಿದ್ದಾರೆ.

published on : 23rd September 2021

ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ: ಕ್ವಾಡ್ ನಾಯಕರ ಶೃಂಗಸಭೆ, ಯುಎನ್ ಜಿಎಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಬುಧವಾರದಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಲ್ಲಿ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು 76ನೇ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಉನ್ನತ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

published on : 22nd September 2021

ಸೆ. 24 ರಂದು ಜೋ ಬೈಡನ್ ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 24 ರಂದು ಮೊದಲ ಬಾರಿಗೆ ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಭಾಗವಹಿಸಲಿದ್ದಾರೆ ಎಂದು ಶ್ವೇತಭವನ ಸೋಮವಾರ ಪ್ರಕಟಿಸಿದೆ.

published on : 14th September 2021

ಭಾರತ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡಕ್ಕೆ ಮರಳಿದ ಜೋಸ್ ಬಟ್ಲರ್, ಜಾಕ್ ಲೀಚ್!

ಟೀಂ ಇಂಡಿಯಾ ವಿರುದ್ಧದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯಕ್ಕಾಗಿ ವಿಕೆಟ್‌ಕೀಪರ್‌ ಜೋಸ್‌ ಬಟ್ಲರ್‌ ಮತ್ತು ಸ್ಪಿನ್ನರ್‌ ಜಾಕ್‌ ಲೀಚ್‌ ಇಂಗ್ಲೆಂಡ್ ತಂಡಕ್ಕೆ ಮರಳಿದ್ದಾರೆ. ಎರಡನೇ ಮಗುವಿನ ಜನನದ ಕಾರಣದಿಂದ ಬಟ್ಲರ್ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.

published on : 7th September 2021

ಟೋಕಿಯೊ ಒಲಿಂಪಿಕ್ಸ್‌ಗಾಗಿ 26 ಸದಸ್ಯರ ಅಥ್ಲೆಟಿಕ್ಸ್ ತಂಡ ಘೋಷಣೆ

ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ) ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ 26 ಸದಸ್ಯರ ತಂಡವನ್ನು ಪ್ರಕಟಿಸಿದೆ.

published on : 6th July 2021

ಡಬ್ಲ್ಯೂಟಿಸಿ ಫೈನಲ್: 15 ಸದಸ್ಯರ ಭಾರತೀಯ ತಂಡ ಪ್ರಕಟ; ಮಾಯಾಂಕ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ ಇಲ್ಲ!

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್‌ ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.

published on : 15th June 2021

ಭೂಗತ ಪಾತಕಿ ರವಿ ಪೂಜಾರಿ ಮತ್ತೆ ಕೊಚ್ಚಿಯಿಂದ ಬೆಂಗಳೂರಿಗೆ: ವಶಕ್ಕೆ ಪಡೆದ ಭ್ರಷ್ಟಾಚಾರ ನಿಗ್ರಹ ದಳ 

ಕೊಚ್ಚಿ ಸಲೂನ್ ಗುಂಡಿನ ದಾಳಿ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ(ಎಟಿಎಸ್) ಕಸ್ಟಡಿಯಲ್ಲಿ 8 ದಿನಗಳನ್ನು ಕಳೆದ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ರಾತ್ರಿ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಾಗಿದೆ.

published on : 9th June 2021
1 2 > 

ರಾಶಿ ಭವಿಷ್ಯ