- Tag results for Qualifier
![]() | ಓಮಿಕ್ರಾನ್ ಎಫೆಕ್ಟ್ ; ಮಹಿಳಾ ವಿಶ್ವಕಪ್ ನ ಅರ್ಹತಾ ಪಂದ್ಯಗಳು ರದ್ದು!ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ಹೊಸ ರೂಪಾಂತರಿಯಿಂದಾಗಿ ಜಿಂಬಾಬ್ವೆಯಲ್ಲಿ ನಡೆಯಬೇಕಿದ್ದ ಮಹಿಳಾ ಕ್ರಿಕೆಟ್ ವಿಶ್ವಕಪ್ ನ ಅರ್ಹತಾ ಪಂದ್ಯಗಳನ್ನು ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರದ್ದುಪಡಿಸಿದೆ. |
![]() | ಮುಂಬರುವ ಟಿ-20 ವಿಶ್ವಕಪ್ಗೆ ನೇರ ಅರ್ಹತೆ ಪಡೆದ 8 ತಂಡಗಳ ಲಿಸ್ಟ್ ಅಂತಿಮ!ಅಬುಧಾಬಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು. ಈ ಸೋಲಿನೊಂದಿಗೆ ಕೆರಿಬಿಯನ್ ತಂಡ ಮುಂದಿನ ವರ್ಷದ ಟಿ20 ವಿಶ್ವಕಪ್ನ ಸೂಪರ್-12 ಹಂತಕ್ಕೆ ನೇರವಾಗಿ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು. |
![]() | ಅಂತಾರಾಷ್ಟ್ರೀಯ ಟಿ20: 4 ಓವರ್ನಲ್ಲಿ 7 ವಿಕೆಟ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಪೇಸರ್ ಫ್ರೆಡೆರಿಕ್ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವೊಂದರಲ್ಲಿ 7 ವಿಕೆಟ್ ಪಡೆದ ಮೊದಲ ಆಟಗಾರ್ತಿ ಎಂಬ ವಿಶ್ವದಾಖಲೆಯನ್ನು ನೆದರ್ಲ್ಯಾಂಡ್ಸ್ ನ ಫ್ರೆಡೆರಿಕ್ ನಿರ್ಮಿಸಿದ್ದಾರೆ. |
![]() | ಕೊರೋನಾ ಉಲ್ಬಣ: ಮೂರು ಟಿ 20 ವಿಶ್ವಕಪ್ ಯುರೋಪಿಯನ್ ಅರ್ಹತಾ ಪಂದ್ಯಗಳು ರದ್ದು-ಐಸಿಸಿ ಘೋಷಣೆಮೂರು ಟಿ 20 ವಿಶ್ವಕಪ್ ಸಬ್ ರೀಜನಲ್ ಯುರೋಪ್ ಕ್ವಾಲಿಫೈಯರ್ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದ 2022 ರ ಪುರುಷರ ವಿಭಾಗದ ಪಾಥ್ವೇ ಪಂದ್ಯಾವಳಿಗಳು ಕೋವಿಡ್ 19 ರ ಕಾರಣದಿಂದಾಗಿ ರದ್ದುಗೊಂಡಿವೆ ಎಂದು ಐಸಿಸಿ ಶುಕ್ರವಾರ ತಿಳಿಸಿದೆ. |
![]() | ಕೋವಿಡ್: ಭಾರತಕ್ಕೆ ಒಲಿಂಪಿಕ್ ಅರ್ಹತೆ ಕಲ್ಪಿಸುವ ವಿಶ್ವ ಅಥ್ಲೆಟಿಕ್ಸ್ ರಿಲೇ ಕನಸಿಗೂ ಕುತ್ತು!ಭಾರತದಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಲಂಪಿಕ್ ಗೆ ಅರ್ಹತೆ ಕಲ್ಪಿಸುವ ವಿಶ್ವ ಅಥ್ಲೆಟಿಕ್ಸ್ ರಿಲೇ ಕನಸಿಗೂ ಕುತ್ತು ಬಂದಿದೆ. |